ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ
May 26, 2026
Kalpa Media House | Bengaluru | SPARSH Hospital, Hennur Road has completed one year of operations, with its first-year clinical...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಬಿ.ಎಸ್. ಯಡಿಯೂರಪ್ಪ ಅವರಂತಹ ಬಿಜೆಪಿಯಲ್ಲಿ ಸಮರ್ಥ ನಾಯಕರು ಇದ್ದರೆ ತೋರಿಸಿ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಹರತಾಳು ಹಾಲಪ್ಪ ಸವಾಲು ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಅಸ್ತು ಎಂದಿದ್ದು, ಜ.13ರಂದು ಏಳು ಜನರು ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, 7 ಜನರನ್ನು ಸಂಪುಟಕ್ಕೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಂಗಭೂಮಿಯ ವೃತ್ತಿಪರತೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಶಿವಮೊಗ್ಗ ರಂಗಾಯಣ ಕಳೆದ 10 ವರ್ಷಗಳಲ್ಲಿ ದೃಢವಾದ ಹೆಜ್ಜೆಯನ್ನು ಇರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು. ಶಿವಮೊಗ್ಗ ರಂಗಾಯಣದ ನೂತನ ವೆಬ್‌ಸೈಟ್ ಅನಾವರಣಗೊಳಿಸಿ ಅವರು ಮಾತನಾಡಿದರು.ಶಿವಮೊಗ್ಗ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರುಗಳು ಜ.2 ಮತ್ತು 3 ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ.ಜ.2 ರಂದು ಮಧ್ಯಾಹ್ನ 12.00 ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮ. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೋನಾ ಸೋಂಕು ಪತ್ತೆಯಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಭಾರೀ ಕುತೂಹಲ ಕೆರಳಿಸಿದೆ. ನಾಳೆ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ನಡೆಸಲಿದ್ದು, ರೂಪಾಂತರಿ ಕೊರೋನಾ ಸಂಬಂಧಿಸಿದಂತೆ ಮಾಹಿತಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ. ಆದರೇ ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದೆ. ಸುಗ್ರಿವಾಜ್ಞೆ ತರುವ ಮೂಲಕ ಮಸೂದೆ ಜಾರಿಗೊಳಿಸಲಾಗಿದೆ ಎಂದು ಪಶುಸಂಗೋಪನೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಜನವರಿ 1ರಿಂದಲೇ ಎಸ್’ಎಸ್’ಎಲ್’ಸಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದು ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಮೂಲಕ ಪೋಷಕರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಈಗಾಗಲೇ ನಿಗದಿಪಡಿಸಿರುವಂತೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಪದೇ ಪದೇ ಬಂದ್ ಮಾಡುವುದರಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು, ಕರೆ ನೀಡಲಾಗಿರುವ ಬಂದ್ ಕೈಬಿಡಿ ಎಂದು ರೈತರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ. ಸಾಗರದಲ್ಲಿ ಮಾತನಾಡಿದ ಅವರು, ಈಗಾಗಲೇ, ಬಂದ್ ಕೈಬಿಡಲು ರೈತರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪೊನ್ನಂಪೇಟೆ, ಕೊಡಗು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆಯೂ ಇಲ್ಲ. ಅವರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳ ಪ್ರವಾಸದ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದ್ದು, ಇದರಂತೆ ನ.29ರಂದು ಬೆಳಗ್ಗೆ 9.30ಕ್ಕೆ ಎಚ್’ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ...
Copyright © 2026 Kalpa News. Designed by KIPL