Tuesday, August 4, 2026
Advertisement
ADVERTISEMENT

Tag: ಬಿ.ವೈ. ರಾಘವೇಂದ್ರ

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಸಚಿವ ನಿತಿನ್ ಗಡ್ಕರಿ ಅವರಿಂದ ಡಿ.19ರಂದು ವಿವಿಧ ಕಾಮಗಾರಿಗಳ ವರ್ಚುವಲ್ ಶಂಕುಸ್ಥಾಪನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿ.19ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತಂತೆ ಮಾತನಾಡಿರುವ ಸಂಸದ ಬಿ.ವೈ. ರಾಘವೇಂದ್ರ, ಅಂದು ನಡೆಯಲಿರುವ ...

ನಿಗಮ ಮಂಡಳಿಗೆ ನೇಮಕ ಮೂಲಕ ಕಾರ್ಯಕರ್ತರಿಗೆ ಪ್ರಾಧಾನ್ಯತೆ ನೀಡಲಾಗಿದೆ: ಸಂಸದ ರಾಘವೇಂದ್ರ

ನಿಗಮ ಮಂಡಳಿಗೆ ನೇಮಕ ಮೂಲಕ ಕಾರ್ಯಕರ್ತರಿಗೆ ಪ್ರಾಧಾನ್ಯತೆ ನೀಡಲಾಗಿದೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಗಮ ಮಂಡಳಿಗೆ ನೇಮಕ ಮಾಡುವ ಮೂಲಕ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಪ್ರಾಧಾನ್ಯತೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ವಿವಿಧ ನಿಗಮ ಮಂಡಳಿಗಳಿಗೆ ನಾಮನಿರ್ದೇಶಿತರಾದವರಿಗೆ ಬಿಜೆಪಿ ಕಚೇರಿಯಲ್ಲಿ ನಡೆದ ...

ಕೃಷಿ ಮಸೂದೆ ಕುರಿತು ರೈತರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯುತ್ತಿದೆ: ಸಂಸದ ರಾಘವೇಂದ್ರ ವಾಗ್ದಾಳಿ

ರೈತರ ಈ ಹೋರಾಟದ ಹಿಂದೆ ಕಾಣದ ಕೈಗಳು ಅಡಗಿವೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ಕಾಯ್ದೆ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಪ್ರತಿಭಟನೆಯ ಹಿಂದೆ ಕಾಣದ ಕೈನ ಕೈವಾಡ ಅಡಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಆರೋಪಿಸಿದರು. ಈ ಕುರಿತು ...

ಕೃಷಿ ಮಸೂದೆ ಕುರಿತು ರೈತರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯುತ್ತಿದೆ: ಸಂಸದ ರಾಘವೇಂದ್ರ ವಾಗ್ದಾಳಿ

ರೈಲ್ವೆ ಟರ್ಮಿನಲ್ ವಿಚಾರದಲ್ಲಿ ತೀನಾಶ್ರೀ ಹೇಳಿಕೆಗೆ ಸಂಸದ ರಾಘವೇಂದ್ರ ತಿರುಗೇಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೈಲ್ವೆ ಟರ್ಮಿನಲ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ, ರಿಯಲ್ ಎಸ್ಟೇಟ್ ಮಾಫಿಯಾ ಇದರಲ್ಲಿ ಕೆಲಸ ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡ ತೀನಾಶ್ರೀ ಹೇಳಿಕೆಗೆ ಸಂಸದ ಬಿ.ವೈ. ರಾಘವೇಂದ್ರ ತಿರುಗೇಟು ನೀಡಿದರು. ಈ ಕುರಿತಂತೆ ಮಾತನಾಡಿದ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಕೊಟ್ಟ ಮಾತಿಗೆ ತಕ್ಕಂತೆ ನಡೆದ ಸಂಸದ ಬಿವೈಆರ್: ಕೋಟೆ ಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋಗೆ ಟೆಂಡರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ರೈಲ್ವೆ ಅಭಿವೃದ್ಧಿಯ ಪರ್ವವನ್ನು ಮುಂದುವರೆಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಕೋಟೆ ಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ಆರಂಭಿಸುವುದಾಗಿ ಸಂಸದರು ಈ ಹಿಂದೆ ಘೋಷಣೆ ಮಾಡಿದ್ದರು. ಇದು ಈಗ ...

ಸಿಎಂ, ಸಂಸದರ ಸಹಕಾರದಿಂದ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ: ಶಾಸಕ ಹಾಲಪ್ಪ

ಸಿಎಂ, ಸಂಸದರ ಸಹಕಾರದಿಂದ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ: ಶಾಸಕ ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್’ಪೇಟೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರ ಪೂರ್ಣ ಸಹಕಾರದೊಂದಿಗೆ ತಾಲೂಕಿನ ಸಮಗ್ರ ಅಭಿವೃದ್ಧಿಯ ಪರ್ವ ನಡೆಯುತ್ತಿದೆ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಹೇಳಿದರು. ರಿಪ್ಪನ್’ಪೇಟೆಯಲ್ಲಿ 50 ಲಕ್ಷ ...

ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿ, ಹೊಳೆಹೊನ್ನೂರು, ಆನವಟ್ಟಿ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೆ

ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿ, ಹೊಳೆಹೊನ್ನೂರು, ಆನವಟ್ಟಿ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣ ಪಂಚಾಯ್ತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದೇ ವೇಳೆಯಲ್ಲಿ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಮತ್ತು ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಗಳನ್ನು ...

ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

ಯೋಜನೆ ಅನುಷ್ಠಾನದಲ್ಲಿ ಸಮಸ್ಯೆ ಉಂಟಾದರೆ ತತಕ್ಷಣ ಸರಿಪಡಿಸಬೇಕು: ಸಂಸದ ರಾಘವೇಂದ್ರ ತಾಕೀತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ...

ಸಿಎಂ ತವರು ಶಿಕಾರಿಪುರ ಪುರಸಭೆ ಬಿಜೆಪಿ ಮಡಿಲಿಗೆ

ಸಿಎಂ ತವರು ಶಿಕಾರಿಪುರ ಪುರಸಭೆ ಬಿಜೆಪಿ ಮಡಿಲಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದ ಪುರಸಭೆ ಆಡಳಿತ ಬಿಜೆಪಿ ಮಡಿಲಿಗೆ ಒಲಿದಿದೆ. ಮಧ್ಯಾಹ್ನ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಅಧ್ಯಕ್ಷರಾಗಿ ಲಕ್ಷ್ಮೀ ಮಹಾಲಿಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಮೊಹಮದ್ ಸಾದಿಕ್ ಆಯ್ಕೆಯಾಗಿದ್ದಾರೆ. ಇಂದು ...

ಬಿಜೆಪಿ ಅವಧಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿ: ಚನ್ನಬಸಪ್ಪ

ಬಿಜೆಪಿ ಅವಧಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿ: ಚನ್ನಬಸಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಯಾಗುತ್ತಿದೆ ಎಂದು ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ(ಚೆನ್ನಿ) ಹೇಳಿದ್ದಾರೆ. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

Page 18 of 24 1 17 18 19 24
  • Trending
  • Latest
error: Content is protected by Kalpa News!!