ಶಿಕ್ಷಕರು ವಿದ್ಯಾರ್ಥಿಗಳ ಮನಸ್ಥಿತಿ ಅರಿತು ನಡೆದುಕೊಳ್ಳುವ ಅವಶ್ಯಕತೆಯಿದೆ: ನಾರಾಯಣಸ್ವಾಮಿ ಅಭಿಪ್ರಾಯ
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಕೋಲಾರ | ಶಿಕ್ಷಕರು ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬುವ ಅವಶ್ಯಕತೆಯಿದೆ ಎಂದು ಮೇಲ್ಮನೆ ಉಪಸಭಾನಾಯಕ ಡಾ.ವೈ.ಎ. ನಾರಾಯಣಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿಂದು ಡಾ. ವೈ.ಎ.ನಾರಾಯಣಸ್ವಾಮಿ ...
Read more