Monday, August 24, 2026
Advertisement
ADVERTISEMENT

Tag: ಬೆಂಗಳೂರು

SWR Talguppa-Shivamogga Route Train Services Disrupted

ತಾಳಗುಪ್ಪ–ಬೆಂಗಳೂರು, ಯಶವಂತಪುರ–ಶಿವಮೊಗ್ಗ ಇಂಟರ್‌ಸಿಟಿ ಸಂಚಾರದಲ್ಲಿ ಮಹತ್ವದ ಬದಲಾವಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಮಲ್ಲಸಂದ್ರ ಮತ್ತು ಗುಬ್ಬಿ ನಡುವಿನ ರೈಲು ಮಾರ್ಗದಲ್ಲಿ ನಡೆಯುತ್ತಿರುವ ಇಂಜಿನಿಯರಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ತಾಳಗುಪ್ಪ, (Shivamogga) ಶಿವಮೊಗ್ಗ ಹಾಗೂ ಬೆಂಗಳೂರು (Bangalore) ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಪ್ರಯಾಣಿಕರು ...

KPSC Scam ED Raids on Shivashankarappa house and 21 Places

ಕೆಪಿಎಸ್‌ಸಿ ಅಕ್ರಮ | ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಸೇರಿ 21 ಸ್ಥಳಗಳಲ್ಲಿ ಇಡಿ ದಾಳಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ (KPSC Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು (ED Raid) ಮಂಗಳವಾರ ರಾಜ್ಯದಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕ ಮತ್ತು ಗುಜರಾತ್‌ನ ...

Indian Railways Bangalore 22 Memu Trains Cancelled On Aug 18

ಆಗಸ್ಟ್ 18 | ಬೆಂಗಳೂರು–ಬಂಗಾರಪೇಟೆ ಸೇರಿ 22 ಮೆಮು ರೈಲುಗಳ ಸಂಚಾರ ರದ್ದು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮಾಲೂರು ರೈಲು ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 18ರಂದು (Bangalore) ಬೆಂಗಳೂರು–ಬಂಗಾರಪೇಟೆ ಸೇರಿ 22 ಮೆಮು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ಭಾರತೀಯ ರೈಲ್ವೆ (Indian Railways) ...

Vehicle Emission Test Fee Hike Auto Car Bike Karnataka

ವಾಹನ ಸವಾರರಿಗೆ ಹೊರೆ | ವೆಹಿಕಲ್ ಎಮಿಷನ್ ಟೆಸ್ಟ್ ದರ ಏರಿಕೆ | ಎಷ್ಟು ಹೆಚ್ಚಳ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |   ಕರ್ನಾಟಕದಲ್ಲಿ ಬೈಕ್, ಆಟೋರಿಕ್ಷಾ, ಕಾರು ಸೇರಿದಂತೆ ವಿವಿಧ ವರ್ಗದ ವಾಹನಗಳ ಹೊಗೆ ಪರೀಕ್ಷೆ (Vehicle Emission Test) ಶುಲ್ಕವನ್ನು ರಾಜ್ಯ ಸಾರಿಗೆ ಇಲಾಖೆ ಹೆಚ್ಚಿಸಿದೆ. ಈ ಕುರಿತು ಸಾರಿಗೆ ಇಲಾಖೆ ಆಗಸ್ಟ್ 13ರಂದು ...

bangalore-shri-raghavendraswamy-aradhane-sudhindranagara

ಆ.19ರಿಂದ ಸೆಪ್ಟೆಂಬರ್ 1: ಸುಧೀಂದ್ರನಗರ ರಾಯರ ಮಠದಲ್ಲಿ ಗುರುರಾಯರ ಆರಾಧನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ನಗರದ ಈಜುಕೊಳ ಬಡಾವಣೆಯ ಸುಧೀಂದ್ರನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 'ಕಲಿಯುಗದ ಕಾಮಧೇನು' ಶ್ರೀ ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಆ.19ರಿಂದ ...

SWR Bangalore DRM Highlights Railway Safety And Services

ಸುರಕ್ಷತೆ, ಮೂಲಸೌಕರ್ಯ, ಪ್ರಯಾಣಿಕರ ಸೇವೆ ರೈಲ್ವೆ ಆದ್ಯತೆ | ಡಿಆರ್‌ಎಂ ಆಶುತೋಷ್ ಕುಮಾರ್ ಸಿಂಗ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನೈಋತ್ಯ ರೈಲ್ವೆಯ (SWR) ಬೆಂಗಳೂರು (Bangalore) ವಿಭಾಗದ ವತಿಯಿಂದ ಬೆಂಗಳೂರಿನ ಎಂ.ಜಿ. ರೈಲ್ವೆ ಕಾಲೋನಿಯ ರೈಲ್ವೆ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಭಾಗೀಯ ...

Jain University’s Design School Enters Asian Book of Records

ಏಷ್ಯನ್ ಬುಕ್ ಆಫ್ ರೆಕಾರ್ಡ್ಸ್‌ಗೆ ಜೈನ್ ವಿಶ್ವವಿದ್ಯಾಲಯದ ಡಿಸೈನ್ ಶಾಲೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ಬೆಂಗಳೂರು (Bangalore) ರಾಷ್ಟ್ರೀಯ ಶಿಕ್ಷಣ ನೀತಿ (National Education Policy)-2020ರ ಧ್ಯೇಯೋದ್ದೇಶಗಳು, ವೈಶಿಷ್ಟ್ಯಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಅದು ತರಲಿರುವ ಬದಲಾವಣೆಗಳನ್ನು ಕಲೆಯ ಮೂಲಕ ಪರಿಣಾಮಕಾರಿಯಾಗಿ ಬಿಂಬಿಸುವ ಮೂಲಕ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ...

Madhu Bangarappa new-office-vidhana-soudha-pooja

ವಿಧಾನಸೌಧದಲ್ಲಿ ಸಚಿವ ಮಧು ಬಂಗಾರಪ್ಪ ನೂತನ ಕಚೇರಿಗೆ ಪೂಜೆ: ಹೇಗಿತ್ತು ಕಾರ್ಯಕ್ರಮ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಎಸ್. ಮಧು ಬಂಗಾರಪ್ಪ (Madhu Bangarappa) ಅವರು ವಿಧಾನಸೌಧದ ಎರಡನೇ ಮಹಡಿಯಲ್ಲಿರುವ ತಮ್ಮ ನೂತನ ಕಚೇರಿಯಲ್ಲಿ ಶಾಸ್ತ್ರೋಕ್ತ ...

kuchipudi-dance-Performance on August 13

ಆಗಸ್ಟ್ 13ರಂದು ಕುಚಿಪುಡಿ ನೃತ್ಯ ಪ್ರಾತ್ಯಕ್ಷಿಕೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ವತಿಯಿಂದ ನಿಯಮಿತ ಶೈಕ್ಷಣಿಕ ಚಟುವಟಿಕೆಗಳ ಅಂಗವಾಗಿ ಕುಚಿಪುಡಿ ನೃತ್ಯದ ವಿಶೇಷ ಉಪನ್ಯಾಸ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕುಚಿಪುಡಿ ಕ್ಷೇತ್ರದ ಖ್ಯಾತ ನೃತ್ಯ ಕಲಾವಿದೆ ಹಾಗೂ ...

Bangalore Accident Scooter Skids EPFO Employee Dies

ಬೆಂಗಳೂರು | ಭೀಕರ ಅಪಘಾತ | ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ | EPFO ಉದ್ಯೋಗಿ ಸಾವು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ರಸ್ತೆಗುಂಡಿಗಳ ಸಮಸ್ಯೆ ಮತ್ತೊಮ್ಮೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಗರದ ಹೊರವಲಯದ ಹೆಬ್ಬಗೋಡಿ ಸಮೀಪದ ಅನಂತನಗರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ನೌಕರರ ಭವಿಷ್ಯ ನಿಧಿ (EPFO) ...

Page 2 of 429 1 2 3 429
  • Trending
  • Latest
error: Content is protected by Kalpa News!!