Saturday, March 14, 2026
Advertisement
ADVERTISEMENT

Tag: ಬೆಂಗಳೂರು

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ನೇತ್ರದಾನದ ಮಹತ್ವ ಸಾರಿದ ಸಚಿವ ಸುಧಾಕರ್: ವಿಶ್ವ ಆರೋಗ್ಯ ದಿನದಂದು ನೇತ್ರದಾನದ ಪ್ರತಿಜ್ಞೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವಿಶ್ವ ಆರೋಗ್ಯ ದಿನದಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ನೇತ್ರದಾನಕ್ಕೆ ಹೆಸರು ನೋಂದಾಯಿಸಿಕೊಂಡು ನೇತ್ರದಾನದ ಮಹತ್ವ ಸಾರಿದರು. ವಿಶ್ವ ಆರೋಗ್ಯ ದಿನದ ಪ್ರಯುಕ್ತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ...

ಎಸ್‌ಐಟಿ ತನಿಖೆ ಕುರಿತು ಟೀಕೆ ಮಾಡುವುದಿಲ್ಲ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ

ಎಸ್‌ಐಟಿ ತನಿಖೆ ಕುರಿತು ಟೀಕೆ ಮಾಡುವುದಿಲ್ಲ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನ ಸಂದರ್ಭದಲ್ಲಿ ಕಷ್ಟಪಟ್ಟು ಕಾರ್ಯ ನಿರ್ವಹಿಸಿದ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅಭಿನಂದನೆ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ಎರಡನೆಯ ಅಲೆ ಪ್ರಾರಂಭವಾಗಿದ್ದು, ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ...

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ರಸ್ತೆ ಸಾರಿಗೆ ಬಸ್‌ಗಳು ಬಹುತೇಕ ಕಡೆಗಳಲ್ಲಿ ರಸ್ತೆಗಿಳಿದಿಲ್ಲ. ಇದರ ಪರಿಣಾಮ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ತಬ್ಧವಾಗಿದ್ದು, ದಿನನಿತ್ಯದ ಸಂಚಾರಕ್ಕೆ ಬಸ್‌ಗಳನ್ನೆ ಅವಲಂಬಿಸಿದ್ದ ...

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ಸಾರಿಗೆ ನೌಕರರ ಮುಷ್ಕರ ಮುಂದುವರಿದಿದ್ದು, ಬಸ್ ನಿಲ್ದಾಣದಲ್ಲಿಯೇ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಗರದ ಮೆಜೆಸ್ಟಿಕ ಬಸ್ ನಿಲ್ದಾಣದಲ್ಲಿ ನಡೆದಿದೆ. ಆನೇಕಲ್‌ನ ಚಿಕ್ಕನಹಳ್ಳಿ ನಿವಾಸಿ ಚಿನ್ನಪ್ಪ ಮೃತ ವ್ಯಕ್ತಿಯಾಗಿದ್ದು, ಇವರು ...

ಆಲ್ ಇಂಡಿಯಾ ಕಮ್ಯೂನಿಕೇಷನ್ ಅಂಡ್ ಮೀಡಿಯಾ ಅಸೋಸಿಯೇಷನ್‌ಗೆ ಡಾ. ರವಿ ಆಯ್ಕೆ

ಆಲ್ ಇಂಡಿಯಾ ಕಮ್ಯೂನಿಕೇಷನ್ ಅಂಡ್ ಮೀಡಿಯಾ ಅಸೋಸಿಯೇಷನ್‌ಗೆ ಡಾ. ರವಿ ಆಯ್ಕೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ಮತ್ತು ಪತ್ರಿಕೊದ್ಯಮ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಬಿ.ಕೆ. ರವಿ ಅವರು ನವದೆಹಲಿಯ ಅಖಿಲಭಾರತ ಸಂವಹನ ಮತ್ತು ಮಾಧ್ಯಮ ಸಂಘಕ್ಕೆ (ಎಐಸಿಎಂಎ) ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಆಲ್ ಇಂಡಿಯಾ ಕಮ್ಯೂನಿಕೇಷನ್ ಅಂಡ್ ...

ಫ್ಲಿಪ್ ಕಾರ್ಟ್ ಮತ್ತು ಮಹೀಂದ್ರ ಲಾಜಿಸ್ಟಿಕ್ಸ್ ಇಡಿಇಎಲ್ ಜೊತೆ ಒಪ್ಪಂದ

ಫ್ಲಿಪ್ ಕಾರ್ಟ್ ಮತ್ತು ಮಹೀಂದ್ರ ಲಾಜಿಸ್ಟಿಕ್ಸ್ ಇಡಿಇಎಲ್ ಜೊತೆ ಒಪ್ಪಂದ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಭಾರತದ ಸ್ವದೇಶಿ ಈ-ಕಾಮರ್ಸ್ ಮಾರ್ಕೆಟ್ ಪ್ಲೇಸ್ ಆಗಿರುವ ಫ್ಲಿಪ್ ಕಾರ್ಟ್, ಮಹೀಂದ್ರ ಲಾಜಿಸ್ಟಿಕ್ಸ್ ಲಿಮಿಟೆಡ್ (ಎಂಎಲ್ಎಲ್)ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದನ್ನು ಇಂದು ಘೋಷಣೆ ಮಾಡಿದೆ. ಈ ಒಪ್ಪಂದದ ಉದ್ದೇಶವೆಂದರೆ ದೇಶಾದ್ಯಂತ ಫ್ಲಿಪ್ ಕಾರ್ಟ್ ನ ಲಾಜಿಸ್ಟಿಕ್ಸ್ ಗೆ ...

ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌

ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತವಾಗಿ ಫೋರ್ಟಿಸ್ ಆಸ್ಪತ್ರೆಯು ಕನ್ನಿಂಗ್ ಹ್ಯಾಮ್ ಶಾಖೆಯಲ್ಲಿ ಎರಡನೇ "ಕ್ಯಾನ್ಸರ್‌ ಘಟಕ"ವನ್ನು ಪ್ರಾರಂಭಿಸಿದ್ದು, ನಟ ರಮೇಶ್ ಅರವಿಂದ್ ಅವರು ಈ ಘಟಕವನ್ನು ಮಂಗಳವಾರ ಉದ್ಘಾಟಿಸಿದರು. ಬಳಿಕ‌ ಮಾತನಾಡಿದ ನಟ ರಮೇಶ್ ಅರವಿಂದ್, ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಯುವಜನತೆ, ಮಧ್ಯ ವಯಸ್ಕರಲ್ಲಿ ಹೆಚ್ಚಿದ ಸಾವು: ಸಚಿವ ಸುಧಾಕರ್ ಆತಂಕ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಈವರೆಗೆ 48.05 ಲಕ್ಷ ಜನರಿಗೆ ಕೋವಿಡ್ ಲಸಿಕೆ ನೀಡಿದ್ದು, ಕರ್ನಾಟಕ 6 ನೇ ಸ್ಥಾನದಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 48.05 ಲಕ್ಷ ...

ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿಲ್ಲ, ತರಾತುರಿಯಲ್ಲಿ ತೆರೆಯುವುದಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಶಾಲಾ ಶಿಕ್ಷಕರ ವರ್ಗಾವಣೆ ಆದೇಶಕ್ಕೆ ಸಿದ್ಧತೆ: ಸಚಿವ ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ಆದೇಶ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದ್ದಾರೆ. ಅನೇಕ ವರ್ಷಗಳಿಂದ ಸಾವಿರಾರು ಶಿಕ್ಷಕರು ವರ್ಗಾವಣೆಯ ...

ನಾಳೆಯಿಂದ ಬಿಎಮ್‌ಟಿಸಿ-ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮುಷ್ಕರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನೌಕರರು ಸರ್ಕಾರದ ಮುಂದಿಟ್ಟಿದ ಬೇಡಿಕೆಗಳು ಜಾರಿಯಾಗದ ಹಿನ್ನೆಲೆ ಹಾಗೂ ಆರನೆಯ ವೇತನ ಆಯೋಗದ ಪ್ರಕಾರ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬಿಎಂಟಿಸಿ ಮತ್ತು ...

Page 351 of 396 1 350 351 352 396
  • Trending
  • Latest
error: Content is protected by Kalpa News!!