ವಿಪ್ರರಲ್ಲಿನ ಸಮಸ್ಯೆಗಳಗೆ ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು: ಮಹೇಶ್ ಜೋಷಿ
ಚನ್ನಗಿರಿ: ಇತ್ತೀಚಿನ ವರ್ಷಗಳಲ್ಲಿ ವಿಪ್ರ ಸಮುದಾಯದಲ್ಲಿ ಹೆಚ್ಚುತ್ತಿರುವ ಸಮಸ್ಯೆಗಳಿಗೆ ಬೇರೆಯವರಿಂದ ಪರಿಹಾರ ಹುಡುಕಿಸುವುಕ್ಕಿಂತಲೂ, ನಾವು ನಮ್ಮಲ್ಲೇ ಪರಿಹಾರ ಕಂಡುಕೊಳ್ಳಬೇಕು ಎಂದು ದೂರದರ್ಶನದ ವಿಶ್ರಾಂತ ಹೆಚ್ಚುವರಿ ಮಹಾ ನಿರ್ದೇಶಕ ...
Read more