Tag: ಭದ್ರಾವತಿ

ಭದ್ರಾವತಿ | ಹೆಚ್ಚುತ್ತಿರುವ ಏಡ್ಸ್ ಪ್ರಮಾಣ ತಗ್ಗಿಸಲು ಜಾಗೃತಿ ಅವಶ್ಯ | ಸುಶೀಲಭಾಯಿ ಕರೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಯುವಜನರಲ್ಲಿ ಏಡ್ಸ್ ಸೋಂಕಿನ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು ಇದು ಆತಂಕದ ವಿಷಯವಾಗಿದೆ ಎಂದು ತಾಲೂಕು ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ...

Read more

ಭದ್ರಾವತಿ | ಡಿ.7 | ರಾಮೇಶ್ವರ ದೇವಾಲಯದಲ್ಲಿ ಸ್ಕಂದ ಷಷ್ಠಿ ಉತ್ಸವ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ಹಳೇನಗರದ ಶ್ರೀ ರಾಮೇಶ್ವರ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಡಿ.7ರ ಶನಿವಾರ ಶ್ರೀ ಸುಬ್ರಹ್ಮಣ್ಯ ಷಷ್ಠಿ ...

Read more

ಭದ್ರಾವತಿ | ಕಡದಕಟ್ಟೆ ರೈಲ್ವೆ ಫ್ಲೈಓವರ್ ಓಪನ್’ಗೆ ಮುಹೂರ್ತ ಫಿಕ್ಸ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಬಹುತೇಕ ಅಂದುಕೊಂಡಂತೇ ಆದರೆ 2025ರ ಜನವರಿ 1ರಂದು ...

Read more

ಗಮನಿಸಿ! ಡಿ.5ರಂದು ಭದ್ರಾವತಿ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಜೆಪಿಎಸ್ ಕಾಲೋನಿಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾಚೇನಹಳ್ಳಿಯಲ್ಲಿ 110/11 ಕೆವಿ ಕೇಂದ್ರಗಳಲ್ಲಿ ತ್ರೆÊಮಾಸಿಕ ನಿರ್ವಹಣಾ ...

Read more

ಭದ್ರಾವತಿ | ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ಕೇಶವಮೂರ್ತಿ ನಿಧನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಳೆದ 3-4 ದಿನಗಳ ಹಿಂದೆ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ #Blast ತೀವ್ರವಾಗಿ ಗಾಯಗೊಂಡಿದ್ದ ಹಳೇನಗರ ನಿವಾಸಿ ಕೇಶವಮೂರ್ತಿ(ಗೋಬಿ ಮಂಚೂರಿ ...

Read more

ಭದ್ರಾವತಿ ತಾಲ್ಲೂಕು ಕಚೇರಿಯ ಸಿಬ್ಬಂದಿಗಳಿಂದ ಕರ್ತವ್ಯ ಲೋಪ ಆರೋಪ: ಅಮಾನತ್ತಿನಲ್ಲಿಡಲು ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಭದ್ರಾವತಿ ತಾಲ್ಲೂಕು ಕಚೇರಿಯ ಅಧಿಕಾರಿ ಸಿಬ್ಬಂದಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಭೂಮಿಯ ಸ್ವಾಧೀನಾನುಭವ ಹೊಂದಿರದವರಿಗೆ ಭೂ ಮಂಜೂರಾತಿ ಮಾಡುವುದು, ಮಂಜೂರಾತಿಯ ...

Read more

ಭದ್ರಾವತಿ | ಕಾರುಣ್ಯ ದಾರಿದೀಪ ವಿಶೇಷ ಯೋಜನೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಶೇಷ ವರದಿ: ಶಿವಮೊಗ್ಗ ರಾಮ  | ನಗರದ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗುರುವಾರ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ...

Read more

ಶ್ರೀ ವಿಜಯ ದಾಸರ ಆರಾಧನೆ | ಮಾಧ್ವ ಮಹಾ ಮಂಡಳಿ ವತಿಯಿಂದ ನಗರ ಸಂಕೀರ್ತನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಶ್ರೀ ವಿಜಯ ದಾಸರ ಆರಾಧನೆ ಅಂಗವಾಗಿ ಅಖಿಲ ಭಾರತ ಮಾಧ್ವ ಮಹಾ ಮಂಡಳಿ ವತಿಯಿಂದ ಇಂದು ಬೆಳಿಗ್ಗೆ  ಹಳೇ ...

Read more

ಭದ್ರಾವತಿ | ವ್ಯಕ್ತಿಯೋರ್ವರ ಮೇಲೆ ಕರಡಿ ದಾಳಿ | ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತಾಲೂಕಿನ ಅಂತರಗಂಗೆಯಲ್ಲಿ ವ್ಯಕ್ತಿಯೋರ್ವರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ. ಕೆ.ಎಚ್. ನಗರದ ನಿವಾಸಿ ದೇವೇಂದ್ರಪ್ಪ ಎಂಬುವವರ ...

Read more

ಭದ್ರಾವತಿ | ಐತಿಹಾಸಿಕ ಪ್ರಸಿದ್ಧ ಲಕ್ಷ್ಮಿನರಸಿಂಹ ದೇಗುಲ ದುರಸ್ಥಿಗೆ ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದಲ್ಲಿರುವ ಹೊಯ್ಸಳರ ಕಾಲದಲ್ಲಿ ನಿರ್ಮಾಣವಾಗಿರುವ ಐತಿಹಾಸಿಕ ಪ್ರಸಿದ್ಧ ಕ್ಷೇತ್ರದ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯ ಶಿಥಿಲಾವಸ್ಥೆಯಲ್ಲಿದ್ದು, ಶೀಘ್ರ ...

Read more
Page 1 of 167 1 2 167
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!