Tag: ಭದ್ರಾವತಿ

ಭದ್ರಾವತಿ: ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟನೆ

ಭದ್ರಾವತಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜದ ನೂತನ ಕಟ್ಟಡವನ್ನು ಶಾಸಕ ಬಿ.ಕೆ. ಸಂಗಮೇಶ್ವರ್ ಉದ್ಘಾಟಿಸಿದರು. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ...

Read more

ಭದ್ರಾವತಿ: ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಸರಕಾರಿ ನೌಕರರ ಪ್ರತಿಭಟನೆ

ಭದ್ರಾವತಿ: ಎನ್‌ಪಿಎಸ್ ಯೋಜನೆ ರದ್ದುಪಡಿಸಿ ಹಳೇಪಿಂಚಣಿ ಯೋಜನೆಯನ್ನು ಅನುಷ್ಟಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಅಂಗಸಂಸ್ಥೆಗಳು ಮಿನಿ ವಿಧಾನಸೌಧ ಮುಂಭಾಗ ಪ್ರತಿಭಟನೆ ...

Read more

ಭದ್ರಾವತಿ: ಕಾರ್ಮಿಕರ ಹೋರಾಟ ಕೇವಲ ಕಾರ್ಖಾನೆ ಗೇಟಿನ ಮುಂಭಾಗಕ್ಕೆ ಮಾತ್ರ ಸೀಮಿತವಾಗದಿರಲಿ

ಭದ್ರಾವತಿ: ಗುತ್ತಿಗೆ ಕಾರ್ಮಿಕರ ಹೋರಾಟಗಳು ಕೇವಲ ಕಾರ್ಖಾನೆ ಗೇಟಿನ ಮುಂಭಾಗಕ್ಕೆ ಮಾತ್ರ ಸೀಮಿತವಾಗಬಾರದು. ಚುನಾವಣೆಯ ಈ ಸಂದರ್ಭದಲ್ಲಿ ಜಿಲ್ಲೆಯ ರಾಜಕಾರಣಿಗಳು ಹಾಗೂ ಎಲ್ಲಾ ಸಾರ್ವಜನಿಕರಿಗೂ ತಲುಪುವಂತಾಗಬೇಕು ಎಂದು ...

Read more

ಸವಿಸವಿ ನೆನಪು: ಭದ್ರಾವತಿ ಅರಹತೋಳಲಿನ ನಮ್ಮೂರ ಶಾಲೆಗೀಗಾ ಶತಕದ ಸಂಭ್ರಮ

ನಾವು ಎಲ್ಲೇ ಇರಲಿ, ಹೇಗೆ ಇರಲಿ, ಎಷ್ಟೇ ಬೆಳೆದಿರಲಿ, ಅದೇಷ್ಟೇ ಹಾಳಗಿರಲಿ, ಸಮಾಜದ ಎಂತಹ ವ್ಯಕ್ತಿಯಾದರೂ ಸರಿಯೇ ನಮಗೆ ನಮ್ಮ ಮನೆ, ಬಾಲ್ಯದ ಬದುಕು ಅನುಭವಿಸಲು ಅವಕಾಶ ...

Read more

ಭದ್ರಾವತಿ-ಸರಕಾರಿ ಶಾಲಾ-ಕಾಲೇಜುಗಳಿಗೆ ಎಂಪಿ ಅನುದಾನ ಸದ್ಬಳಕೆ: ಬಿ.ವೈ. ರಾಘವೇಂದ್ರ

ಭದ್ರಾವತಿ: ತಮ್ಮ ಕಡಿಮೆ ಅವಧಿಯಲ್ಲಿ ಸಂಸದರ ಅನುದಾನದಿಂದ ಬೇಧವಿಲ್ಲದೆ ಎಲ್ಲಾ ಸರಕಾರಿ ಶಾಲಾ-ಕಾಲೇಜುಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ...

Read more

ಭದ್ರಾವತಿ: ಸಂಚಿ ಹೊನ್ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ

ಭದ್ರಾವತಿ: ಹಳೇನಗರದ ಸಂಚಿಯ ಹೊನ್ನಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಯೋಗಾಭ್ಯಾಸ ಮಾಡಿಸಲಾಯಿತು. ಖ್ಯಾತ ಸ್ತ್ರೀರೋಗ ತಜ್ಞೆ ಡಾ. ವೀಣಾಭಟ್ ಅವರು ...

Read more

ವಿಐಎಸ್‌ಎಲ್ ಕಾರ್ಖಾನೆಗೆ ಅದಿರು ಗಣಿ ಮಂಜೂರಾತಿ: ಕೇಂದ್ರಕ್ಕೆ ಕಡತಗಳ ರವಾನೆ

ಭದ್ರಾವತಿ: ನಗರದ ಪ್ರತಿಷ್ಟಿತ ವಿಐಎಸ್‌ಎಲ್ ಕಾರ್ಖಾನೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ರಮಣದುರ್ಗ ಪ್ರದೇಶದಿಂದ 150 ಎಕರೆ ಅದಿರು ಗಣಿ ಪ್ರದೇಶವನ್ನು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ...

Read more

ಭದ್ರಾವತಿ: ಯೋಧರ ಮೇಲಿನ ದಾಳಿ ಖಂಡಿಸಿ ವಕೀಲರ ಪ್ರತಿಭಟನೆ

ಭದ್ರಾವತಿ: ಕಾಶ್ಮೀರ ಪುಲ್ವಾಮದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿ ಖಂಡಿಸಿ, ಕೃತ್ಯಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವಂತೆ ಹಾಗು ಸೈನಿಕರ ಕುಟುಂಬಕ್ಕೆ ಸೂಕ್ತ ನೆರವು ...

Read more

ಭೂಪಟದಿಂದ ಪಾಕ್ ನಕ್ಷೆ ಅಳಿಸಿ ಹಾಕಿ: ಭದ್ರಾವತಿಯಲ್ಲಿ ಭುಗಿಲೆದ್ದ ಆಕ್ರೋಶ

ಭದ್ರಾವತಿ: ಜಮ್ಮುವಿನ ಪುಲ್ವಾಮಾದಲ್ಲಿ ಗುರುವಾರ ಪಾಕ್ ಉಗ್ರರು ನಡೆಸಿದ ಭೀಕರ ಸ್ಫೋಟಕ್ಕೆ ಸಿಆರ್'ಪಿಎಫ್'ನ 42 ಯೋಧರು ವೀರಸ್ವರ್ಗ ಸೇರಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಭದ್ರಾವತಿಯಲ್ಲೂ ಸಹ ...

Read more

ಭದ್ರಾವತಿ: ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ವಿದ್ಯಾರ್ಥಿಗಳಿಗೆ 2ನೆಯ ಸ್ಥಾನ

ಭದ್ರಾವತಿ: ತರೀಕೆರೆಯಲ್ಲಿ 2 ದಿನಗಳ ಕಾಲ ನಡೆದ ಕುವೆಂಪು ವಿಶ್ವವಿದ್ಯಾನಿಲಯದ ಅಂತರಕಾಲೇಜು ಪುರುಷರ ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ...

Read more
Page 170 of 172 1 169 170 171 172

Recent News

error: Content is protected by Kalpa News!!