Monday, March 16, 2026
Advertisement
ADVERTISEMENT

Tag: ಮಂಗಳೂರು

ಉಡುಪಿ | ಶ್ರೀಕೃಷ್ಣನ ದರ್ಶನ ಪಡೆದ ಖ್ಯಾತ ನಟಿ ಪೂಜಾ ಗಾಂಧಿ ದಂಪತಿ

ಉಡುಪಿ | ಶ್ರೀಕೃಷ್ಣನ ದರ್ಶನ ಪಡೆದ ಖ್ಯಾತ ನಟಿ ಪೂಜಾ ಗಾಂಧಿ ದಂಪತಿ

ಕಲ್ಪ ಮೀಡಿಯಾ ಹೌಸ್   | ಉಡುಪಿ | ಸ್ಯಾಂಡಲ್'ವುಡ್ ಖ್ಯಾತ ನಟಿ ಪೂಜಾ ಗಾಂಧಿ ದಂಪತಿ ಉಡುಪಿ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಪೂಜಾ ಗಾಂಧಿ ಅವರು ತಮ್ಮ ಪತಿ ವಿಜಯ್ ಘೋರ್ಪಡೆ ಅವರೊಂದಿಗೆ ನಿನ್ನೆ ಉಡುಪಿಗೆ ಭೇಟಿ ...

ಅಳಿವಿನಂಚಿನಲ್ಲಿದ್ದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ

ಅಳಿವಿನಂಚಿನಲ್ಲಿದ್ದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ

ಕಲ್ಪ ಮೀಡಿಯಾ ಹೌಸ್   | ಉಡುಪಿ | ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಟ, ನಿರ್ದೇಶಕ ರಿಷಬ್ ಶೆಟ್ಟಿ Rishab Shetty ಮಹತ್ವದ ಹೆಜ್ಜೆ ಇಟ್ಟಿದ್ದು, ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ...

ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ಸೊರಬ ನವಚೇತನ ಬುದ್ಧಿಮಾಂಧ್ಯ ಶಾಲೆಯ ಮಕ್ಕಳು

ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ಸೊರಬ ನವಚೇತನ ಬುದ್ಧಿಮಾಂಧ್ಯ ಶಾಲೆಯ ಮಕ್ಕಳು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಮಂಗಳೂರಿನಲ್ಲಿ #Mangalore ವಿಶೇಷ ಚೇತನ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸೊರಬ #Soraba ನವಚೇತನ ಬುದ್ಧಿಮಾಂಧ್ಯ ಶಾಲೆಯ ಮಕ್ಕಳು 4ನೆಯ ಸ್ಥಾನ ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮಂಗಳೂರಿನ ...

ಕಾಲಮಿತಿಯೊಳಗೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಕಾಲಮಿತಿಯೊಳಗೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ

ಕಲ್ಪ ಮೀಡಿಯಾ ಹೌಸ್   | ಉಡುಪಿ | ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ...

ಹೊಣೆಗೇಡಿ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ

ಹೊಣೆಗೇಡಿ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಜನರ ಕಷ್ಟಕ್ಕೆ ಸ್ಪಂದಿಸದೇ ಹೊಣೆಗೇಡಿತನ ಪ್ರದರ್ಶಿಸುತ್ತಾ, ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ...

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಕಬ್ಬಿಣದ ಸ್ಲೈಡಿಂಗ್ ಗೇಟ್ ಬಿದ್ದು 3 ವರ್ಷದ ಬಾಲಕ ದುರ್ಮರಣ

ಕಲ್ಪ ಮೀಡಿಯಾ ಹೌಸ್   | ಕೋಟಾ | ಕಾಂಪೌಂಡಿನ ಕಬ್ಬಿಣದ ಸ್ಲೈಡಿಂಗ್ ಗೇಟ್ ಮೈಮೇಲೆ ಬಿದ್ದು 3 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಸಮೀಪದ ರೆಸಾರ್ಟ್'ನಲ್ಲಿ ನಡೆದಿದೆ. ಮೃತ ಬಾಲಕನನ್ನು ಸುಶಾಂತ್(3) ಎಂದು ಗುರುತಿಸಲಾಗಿದೆ. ಕೋಟತಟ್ಟು ...

ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೋಟ್ ಅಗ್ನಿ ದುರಂತದಿಂದ ಅಂದಾಜು 13 ಕೋಟಿ ರೂ. ನಷ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ...

ದೇಶ 21ನೇ ಶತಮಾನದಲ್ಲಿ ಮುಂದುವರೆದ ರಾಷ್ಟ್ರವಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ

ದೇಶ 21ನೇ ಶತಮಾನದಲ್ಲಿ ಮುಂದುವರೆದ ರಾಷ್ಟ್ರವಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಕಲ್ಪ ಮೀಡಿಯಾ ಹೌಸ್   | ಮಂಗಳೂರು | ಪ್ರಜಾಪ್ರಭುತ್ವದ ಮೂಲ ಘಟಕ ಪಂಚಾಯತ್ ರಾಜ್ ವ್ಯವಸ್ಥೆಯಾಗಿದ್ದು, ಪ್ರಜಾಪ್ರಭುತ್ವ ಕೆಲಸ ಮಾಡುತ್ತಿರುವ ರೀತಿಯನ್ನು ಇಲ್ಲಿ ಕಾಣಬಹುದಾಗಿದೆ, ಬುದ್ದ, ಬಸವಣ್ಣ, ನಾರಾಯಣಗುರುಗಳ ತತ್ವದ ಮೇಲೆ ಪಂಚಾಯತ್ ರಾಜ್ ವ್ಯವಸ್ಥೆ ಸ್ಥಾಪನೆ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ, ...

ಮಂಗಳೂರಿಗೆ ಬರಲಿದೆ ವಂದೇ ಭಾರತ್ ರೈಲು: ಸಂಸದ ನಳೀನ್ ಕುಮಾರ್ ಹೇಳಿದ್ದೇನು?

ಮಂಗಳೂರಿಗೆ ಬರಲಿದೆ ವಂದೇ ಭಾರತ್ ರೈಲು: ಸಂಸದ ನಳೀನ್ ಕುಮಾರ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಕರಾವಳ ಭಾಗದ ಜನರ ಬೇಡಿಕೆಯಾಗಿದ್ದ ವಂದೇ ಭಾರತ್ ರೈಲು ಸಂಪರ್ಕ ಶೀಘ್ರವೇ ಮಂಗಳೂರಿಗೆ ದೊರೆಯಲಿದೆ ಎಂದು ಸಂಸದ ನಳೀನ್ ಕುಮಾರ್ MP Nalinkumar ಹೇಳಿದ್ದಾರೆ. ಈ ಕುರಿತಂತೆ `ಎಕ್ಸ್'(ಟ್ವಿಟರ್) ನಲ್ಲಿ ಮಾಹಿತಿ ನೀಡಿರುವ ...

ಪೇಜಾವರ ಶ್ರೀಗಳ ಪೂರ್ವಾಶ್ರಮದ ತಂದೆ ವಿಧಿವಶ

ಪೇಜಾವರ ಶ್ರೀಗಳ ಪೂರ್ವಾಶ್ರಮದ ತಂದೆ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಪೇಜಾವರ ಅದೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಪಾದಂಗಳ Shri Vishwaprasanna Shripadamgalu ಪೂರ್ಣಾಶ್ರಮದ ತಂದೆ ಅಂಗಡಿಮಾರ್ ಕೃಷ್ಣಭಟ್ (102) ಅವರು ವಿಧಿವಶರಾಗಿದ್ದಾರೆ. ಹಳೆಯಂಗಡಿ ಸಮೀಪದ ಪಕ್ಷಿಕೆರೆ ಎಂಬಲ್ಲಿರುವ ಪುತ್ರ ವಿಶ್ವೇಶ್ವರ ಭಟ್ ಅವರ ...

Page 25 of 54 1 24 25 26 54
  • Trending
  • Latest
error: Content is protected by Kalpa News!!