Friday, June 19, 2026
Advertisement
ADVERTISEMENT

Tag: ಮಂಗಳೂರು

ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳಿಂದ ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ

ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿಗಳಿಂದ ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ #ChristkingPUCollege ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಿ ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು. ಅಲ್ಲಿನ ವಿಶೇಷ ...

ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೂರ್ವಸಭೆ: ರಘುಪತಿ ಭಟ್ ಭಾಗಿ

ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೂರ್ವಸಭೆ: ರಘುಪತಿ ಭಟ್ ಭಾಗಿ

ಕಲ್ಪ ಮೀಡಿಯಾ ಹೌಸ್   |  ಉಡುಪಿ  | ಮುಂಬರುವ ಜನವರಿಯಲ್ಲಿ ನಡೆಯಲಿರುವ ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಭೆ ಪುತ್ತಿಗೆ ಮಠದಲ್ಲಿ ನಡೆಯಿತು. ರಥ ಬೀದಿಯಲ್ಲಿರುವ ಪುತ್ತಿಗೆ ಮಠದಲ್ಲಿ ನಡೆದ ಸಭೆಯಲ್ಲಿ ಶ್ರೀ ಡಾ. ಸುಗುಣೇಂದ್ರ ತೀರ್ಥ ...

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ: ವಿದ್ಯಾಕುಮಾರಿ ನೂತನ ಡಿಸಿ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ: ವಿದ್ಯಾಕುಮಾರಿ ನೂತನ ಡಿಸಿ

ಕಲ್ಪ ಮೀಡಿಯಾ ಹೌಸ್   | ಉಡುಪಿ | ಜಿಲ್ಲಾಧಿಕಾರಿ ಕೂರ್ಮರಾವ್ Koorma Rao ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಡಿಸಿ ಆಗಿ ಡಾ.ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ನೂತನ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಡಾ. ವಿದ್ಯಾಕುಮಾರಿ ಅವರು 2014ನೆಯ ಬ್ಯಾಚ್ ಐಎಎಸ್ ...

ನಮ್ಮಲ್ಲಿ ಉದ್ಯೋಗದ ಕೊರತೆಯಿಲ್ಲ, ಕೌಶಲ್ಯದ ಕೊರತೆಯಿದೆ: ಗುರುಪ್ರಸಾದ್ ಅಭಿಮತ

ನಮ್ಮಲ್ಲಿ ಉದ್ಯೋಗದ ಕೊರತೆಯಿಲ್ಲ, ಕೌಶಲ್ಯದ ಕೊರತೆಯಿದೆ: ಗುರುಪ್ರಸಾದ್ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಕಾರ್ಕಳ  | ನಮ್ಮಲ್ಲಿ ಉದ್ಯೋಗದ ಕೊರತೆ ಇಲ್ಲ ಆದರೆ ಕೌಶಲ್ಯಗಳ ಕೊರತೆ ಇದೆ ಎಂದು ಉಡುಪಿಯ ತ್ರಿಶಾ ಕಾಲೇಜಿನ ಪ್ರಾಚಾರ್ಯ ಗುರುಪ್ರಸಾದ್ ರಾವ್ ಅಭಿಪ್ರಾಯಪಟ್ಟರು. ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ...

ಕಾರಂತರನ್ನು ನೆನೆಯುವಂತೆ ಮಾಡುತ್ತದೆ ಪ.ರಾ. ಶಾಸ್ತ್ರಿ ಅವರ ಬರಹ: ಡಾ. ವೀರೇಂದ್ರ ಹೆಗ್ಗಡೆ

ಕಾರಂತರನ್ನು ನೆನೆಯುವಂತೆ ಮಾಡುತ್ತದೆ ಪ.ರಾ. ಶಾಸ್ತ್ರಿ ಅವರ ಬರಹ: ಡಾ. ವೀರೇಂದ್ರ ಹೆಗ್ಗಡೆ

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಕುತೂಹಲ ಪ. ರಾಮಕೃಷ್ಣ ಶಾಸ್ತ್ರಿಗಳ ಬರಹಗಳ ಶಕ್ತಿಯಾಗಿದೆ. ಶಿವರಾಮ ಕಾರಂತರಂತಹ ವಿದ್ವಾಂಸರು ನಮ್ಮ ಮುಂದೆ ಇದ್ದರು ಎಂಬುದನ್ನು ನೆನಪಿಸಿಕೊಳ್ಳುವುದು ಸುಯೋಗವಾಗಿದೆ. ಕಾರಣ ಅವರಂತೆ ಶಾಸ್ತ್ರಿಗಳಿಗೆ ವಿಷಯಗಳನ್ನು ಆಳವಾಗಿ ಸಂಗ್ರಹಿಸಿ ಸಂಕ್ಷಿಪ್ತ ವಿವರ ಕೊಡುವ ...

ಜು.8ರಂದು ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

ಜು.8ರಂದು ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   | ಬೆಳ್ತಂಗಡಿ | ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 194 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8 ರಂದು ಬೆಳ್ತಂಗಡಿ ಶ್ರೀ ...

ಆಟೋ ಪಲ್ಟಿಯಾಗಿ ಚಾಲಕ ಸಾವು: ಇನ್ನೊಬ್ಬರಿಗೆ ಗಂಭೀರ ಗಾಯ

ಆಟೋ ಪಲ್ಟಿಯಾಗಿ ಚಾಲಕ ಸಾವು: ಇನ್ನೊಬ್ಬರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್   |  ಸುಬ್ರಹ್ಮಣ್ಯ  | ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಣಿಲ ಎಂಬಲ್ಲಿ ನಡೆದಿದೆ. ಇಲ್ಲಿನ ವಿಟ್ಲ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯದ ಪಂಜ ನಿವಾಸಿ ...

ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಫಾದರ್ ಲೂಯಿಸ್ ಡೇಸಾ

ಕಲ್ಪ ಮೀಡಿಯಾ ಹೌಸ್   | ಕಾರ್ಕಳ | ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಬೇಕು. ತಂದೆ ತಾಯಿ ಮಕ್ಕಳಿಗಾಗಿ ಪಡುವ ಕಷ್ಟದ ಅರಿವು ಮಕ್ಕಳಿಗಿರಬೇಕು. ಸಮರ್ಪಣಾಭಾವದಿಂದ ಕಲಿಕೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ನಕ್ರೆ ಇಮಾಕ್ಯುಲೆಟ್ ಹಾರ್ಟ್ ಆಫ್ ಮೇರಿ ...

ಶಿಕ್ಷಣದ ಜೊತೆಗೆ ನಾಯಕತ್ವದ ಗುಣ ಬೆಳೆಸಿಕೊಳ್ಳಿ: ನ್ಯಾ. ಸದಾನಂದ ಸಾಲ್ಯಾನ್ ಬೈಲೂರು

ಶಿಕ್ಷಣದ ಜೊತೆಗೆ ನಾಯಕತ್ವದ ಗುಣ ಬೆಳೆಸಿಕೊಳ್ಳಿ: ನ್ಯಾ. ಸದಾನಂದ ಸಾಲ್ಯಾನ್ ಬೈಲೂರು

ಕಲ್ಪ ಮೀಡಿಯಾ ಹೌಸ್   |  ಕಾರ್ಕಳ  | 'ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಎನ್ನುವುದು ಅತ್ಯಗತ್ಯವಾಗಿದೆ. ವಿದ್ಯೆಯಿಲ್ಲದವನು ಪಶುವಿಗೆ ಸಮಾನ. ಹಾಗಾಗಿ ಉತ್ತಮ ವಿದ್ಯೆಯನ್ನು ಕಲಿಯುವುದರ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಂಡು ಸಂಸ್ಕಾರವಂತರಾಗಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ಖ್ಯಾತ ನ್ಯಾಯವಾದಿ ಸದಾನಂದ ...

ದೇಹ-ಮನಸ್ಸನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕೆ ಮಾತ್ರ: ನರೇಂದ್ರ ಕಾಮತ್ ಅಭಿಮತ

ದೇಹ-ಮನಸ್ಸನ್ನು ಒಗ್ಗೂಡಿಸುವ ಶಕ್ತಿ ಯೋಗಕ್ಕೆ ಮಾತ್ರ: ನರೇಂದ್ರ ಕಾಮತ್ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಕಾರ್ಕಳ  | ದೇಹ ಮತ್ತು ಮನಸ್ಸನ್ನು ಒಗ್ಗೂಡಿಸುವ ಶಕ್ತಿಯಿರುವ ಪ್ರಕ್ರಿಯೆಯೇ ಯೋಗವಾಗಿದೆ ಎಂದು ಕಾಬೆಟ್ಟು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ನರೇಂದ್ರ ಕಾಮತ್ ಅಭಿಪ್ರಾಯಪಟ್ಟರು. ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ...

Page 32 of 55 1 31 32 33 55
  • Trending
  • Latest
error: Content is protected by Kalpa News!!