Tag: ಮಂಡ್ಯ

ಕರ್ನಾಟಕ ಏಕೀಕರಣಕ್ಕೆ ಮಂಡ್ಯದ ಕೊಡುಗೆ ಅಪಾರ: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಸ್ವಾತಂತ್ರ್ಯ ಹೋರಾಟದ ಜೊತೆಗೆ ಕರ್ನಾಟಕದ ಏಕೀಕರಣಕ್ಕೂ ಮಂಡ್ಯ ಜಿಲ್ಲೆ ಮಹತ್ವದ ಕೊಡುಗೆ ನೀಡಿದೆ. ಸಹುಕಾ‌ರ್ ಚನ್ನಯ್ಯ ಹಾಗೂ ಕುವೆಂಪು ...

Read more

ವಯನಾಡ್ ಜಲಪ್ರಯಳಯಕ್ಕೆ ಮಂಡ್ಯದ ಕುಟುಂಬ ಬಲಿ | ನೀರಿನಲ್ಲಿ ಕೊಚ್ಚಿಹೋದ ಅಜ್ಜಿ-ಮೊಮ್ಮಗ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ವಯನಾಡ್ ಭೀಕರ ಜಲಪ್ರಯಳಯಕ್ಕೆ #Wayanad Landslide ಮಂಡ್ಯದ ಕುಟುಂಬವೊಂದು ಬಲಿಯಾಗಿದ್ದು, ಇಬ್ಬರು ಸಾವನ್ನಪ್ಪಿ, ಮೂವರು ಗಾಯಾಳುಗಳಾಗಿದ್ದಾರೆ ಎಂದು ತಿಳಿದುಬಂದಿದೆ. ...

Read more

ಡಿಸೆಂಬರ್‌ 20-22 | 87ನೇ ಕನ್ನಡ ಸಾಹಿತ್ಯ ಸಮ್ಮೇಳನ | ಎಲ್ಲಿ ನಡೆಯಲಿದೆ? ಏನೆಲ್ಲಾ ಚರ್ಚೆಯಾಗಲಿದೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ #Mandya ಡಿಸೆಂಬರ್‌ 20, 21, 22 ರಂದು ನಡೆಸಲು ...

Read more

ತಳ್ಳುವ ಗಾಡಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ತಳ್ಳುವ ಗಾಡಿಯಿಂದ ಸಿಗುವ ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವನಪ್ಪಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ...

Read more

ಮೋದಿ ಬೆಂಬಲಕ್ಕೆ ಸುಮಲತಾ ನಿಂತಿರುವುದು ಸ್ವಾಗತಾರ್ಹ | ಮೈತ್ರಿ ಗೆಲುವು ನಿಶ್ಚಿತ | ನಿಖಿಲ್ ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ರಾಜ್ಯದ 28 ಕ್ಷೇತ್ರಗಳಲ್ಲೂ ಸಹ ಎನ್'ಡಿಎ ಮೈತ್ರಿ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡ ...

Read more

ಕುಮಾರಸ್ವಾಮಿ 100% ಗೆಲ್ತಾರೆ, ನಾಳೆ ಸುಮಲತಾ ಬಿಜೆಪಿ ಸೇರ್ತಾರೆ | ಯಡಿಯೂರಪ್ಪ ಹೇಳಿಕೆ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ಈ ಚುನಾವಣೆಯಲ್ಲಿ ಮಂಡ್ಯದಿಂದ ಶೇ.100ಕ್ಕೆ ...

Read more

ಮೈತ್ರಿ ಶಕ್ತಿಯಿಂದ ಕಾಂಗ್ರೆಸ್ಸಿಗರಲ್ಲಿ ನಡುಕ | ವೈಯಕ್ತಿಕ ಟೀಕೆಯೇ ಅವರ ಅಸ್ತ್ರ | ಮಾಜಿ ಸಿಎಂ ಎಚ್’ಡಿಕೆ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ನಾಯಕರಲ್ಲಿ ನಡುಕ ಶುರುವಾಗಿದ್ದು, ಬೇರೆ ದಾರಿಯಿಲ್ಲದೇ ವೈಯಕ್ತಿಕ ಟೀಕೆಗೆ ಮುಂದಾಗಿದ್ದಾರೆ ಎಂದು ಮಾಜಿ ಸಿಎಂ ...

Read more

ಮಂಡ್ಯ ಚುನಾವಣಾ ಕಣದಿಂದ ಹಿಂದೆ ಸರಿದ ಸುಮಲತಾ ಅಂಬರೀಶ್ | ಬಿಜೆಪಿಗೆ ಬೆಂಬಲ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ರಾಜಕೀಯ ಎಂದಿಗೂ ನನಗೆ ಅನಿವಾರ್ಯವಾಗಿರಲಿಲ್ಲ. ಇವತ್ತೂ ಇಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುತ್ತಿಲ್ಲ. ಆದರೆ, ಮಂಡ್ಯವನ್ನು ...

Read more

ನಾಳೆ ಬೆಳಗ್ಗೆ 10 ಗಂಟೆಗೆ ಮಂಡ್ಯದ ಕಾಳಿಕಾಂಬಾ ದೇವಾಲಯದಲ್ಲಿ ಸುಮಲತಾ ನಿರ್ಧಾರ ಪ್ರಕಟ

ಕಲ್ಪ ಮೀಡಿಯಾ ಹೌಸ್  |  ಮಂಡ್ಯ  | ಲೋಕಸಭಾ ಚುನಾವಣೆಗೆ #Lok Sabha Election ಸಂಬಂಧಿಸಿದಂತೆ ಭಾರೀ ಕುತೂಹಲ ಕೆರಳಿಸಿರುವ ಮಂಡ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಮ್ಮ ನಿರ್ಧಾರವನ್ನು ನಾಳೆ ...

Read more

ಮಂಡ್ಯದಿಂದ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸ್ತಾರಾ? ದೇವೆಗೌಡರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಲೋಕಸಭಾ ಚುನಾವಣೆಗೆ ಮೂವರು ಮೈತ್ರಿ ಅಭ್ಯರ್ಥಿಗಳನ್ನು ಜೆಡಿಎಸ್ ಘೋಷಣೆ ಮಾಡಿದ್ದು, ಮಂಡ್ಯದಿಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #HDKumaraswamy ...

Read more
Page 1 of 11 1 2 11
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!