Sunday, February 22, 2026
Advertisement
ADVERTISEMENT

Tag: ಮಂಡ್ಯ

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ : ರೈತ ಸಂಘದ ಅಹೋರಾತ್ರಿ ಧರಣಿ ವಾಪಸ್

ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ : ರೈತ ಸಂಘದ ಅಹೋರಾತ್ರಿ ಧರಣಿ ವಾಪಸ್

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |    ಕೆಆರ್‍ಎಸ್ ವ್ಯಾಪ್ತಿಯ ಬೇಬಿ ಬೆಟ್ಟದಲ್ಲಿ Baby hill ನಡೆಸಲಾಗಿದ್ದ ಟ್ರಯಲ್ ಬ್ಲಾಸ್ಟಿಂಗ್ ಪ್ರಕ್ರಿಯೆಯನ್ನು ರೈತರ ಧರಣಿಗೆ ಮಣಿದು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ...

ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ

ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ |             ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭರ್ತಿಯಾಗಿರುವ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಕ್ಕೆ KRS, Kabini Dam ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಪತ್ನಿಯೊಂದಿಗೆ ಬಾಗಿನ ಅರ್ಪಿಸಿ, ನಂತರ ಜಲಾಶಯದ ತಟದಲ್ಲಿರುವ ...

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್ ಭರ್ತಿಗೆ ಇನ್ನು 5 ಅಡಿ ಬಾಕಿ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್ ಭರ್ತಿಗೆ ಇನ್ನು 5 ಅಡಿ ಬಾಕಿ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |      ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ರೀತಿ ಮುಂದುವರೆದರೆ ಮುಂದಿನ ಮೂರು ದಿನದಲ್ಲಿ ಜಲಾಶಯ ಭರ್ತಿಯಾಗುವ ನಿರೀಕ್ಷೆ ಇದೆ. ಹಾಗೂ ಯಾವುದೇ ಕ್ಷಣದಲ್ಲಿ ಡ್ಯಾಂನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆಯಿದೆ. ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ನಾಲ್ಕು ದಿನ ಮಗಳ ಶವದೊಂದಿಗೆ ವಾಸವಿದ್ದ ತಾಯಿ!

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಮೃತಪಟ್ಟ ಮಗಳ ಶವದೊಂದಿಗೆ ತಾಯಿಯೊಬ್ಬರು ನಾಲ್ಕು ದಿನ ಕಳೆದಿದ್ದು, ಈ ಭಯಾನಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಡ್ಯದ ನ್ಯೂ ತಮಿಳು ಕಾಲೋನಿಯಲ್ಲಿ ಘಟನೆ ನಡೆದಿದ್ದು, ನಾಗಮ್ಮ ಎಂಬ ಮಹಿಳೆಯೇ ಶವದ ಜೊತೆ ...

ಐದು ರೂಪಾಯಿ ಡಾಕ್ಟರ್ ಖ್ಯಾತಿಯ ಶಂಕರೇಗೌಡರಿಗೆ ಲಘು ಹೃದಯಾಘಾತ

ಐದು ರೂಪಾಯಿ ಡಾಕ್ಟರ್ ಖ್ಯಾತಿಯ ಶಂಕರೇಗೌಡರಿಗೆ ಲಘು ಹೃದಯಾಘಾತ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಐದು ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿರುವ ಮಂಡ್ಯದ ಡಾ. ಎಸ್. ಸಿ. ಶಂಕರೇಗೌಡ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷರೂ ಆಗಿರುವ ಶಂಕರೇ ಗೌಡ ಅವರಿಗೆ ...

ನವಯುವತಿ ಎಂದು ನಂಬಿ ಆಂಟಿಯಿಂದ 3 ಲಕ್ಷ ರೂ. ವಂಚನೆಗೆ ಒಳಗಾದ ಯುವಕ

ನವಯುವತಿ ಎಂದು ನಂಬಿ ಆಂಟಿಯಿಂದ 3 ಲಕ್ಷ ರೂ. ವಂಚನೆಗೆ ಒಳಗಾದ ಯುವಕ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | 50 ವರ್ಷದ ಮಹಿಳೆ ತಾನು 20 ವರ್ಷದ ಯುವತಿ ಎಂದು ಹೇಳಿದ್ದನ್ನು ಫೇಸ್’ಬುಕ್ ಮೂಲಕ ನಂಬಿದ ಯುವಕನೊಬ್ಬ ಸುಮಾರು 3 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನ ...

ಶ್ರೀರಂಗಪಟ್ಟಣದಲ್ಲಿ ಗ್ರಂಥಾಲಯ ಉದ್ಘಾಟಿಸಿರುವುದು ಸಂತಸ ನೀಡಿದೆ

ಶ್ರೀರಂಗಪಟ್ಟಣದಲ್ಲಿ ಗ್ರಂಥಾಲಯ ಉದ್ಘಾಟಿಸಿರುವುದು ಸಂತಸ ನೀಡಿದೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ದ್ವೀಪನಗರಿ ಶ್ರೀರಂಗಪಟ್ಟಣದ ಐತಿಹಾಸಿಕ ನ್ಯಾಯಾಲಯದಲ್ಲಿ ಗ್ರಂಥಾಲಯ ಉದ್ಘಾಟಿಸಿರುವುದು ಮನಸ್ಸಿಗೆ ಸಂತಸ ನೀಡಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಾಧೀಶ ರೀತು ರಾಜ್ ಅವಸ್ಥಿ ತಿಳಿಸಿದರು. ಪಟ್ಟಣದ ನ್ಯಾಯಾಲಯ ಸಂಕೀರ್ಣದಲ್ಲಿ  ಹಮ್ಮಿಕೊಳ್ಳಲಾಗಿದ್ದ ನೂತನ ಗ್ರಂಥಾಲಯ ಉದ್ಗಾಟನೆ ...

ಕೋವಿಡ್ ಸೋಂಕಿತರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಸಚಿವ ಗೋಪಾಲಯ್ಯ ಸೂಚನೆ

ಕೋವಿಡ್ ಸೋಂಕಿತರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಸಚಿವ ಗೋಪಾಲಯ್ಯ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಬಳಲುತ್ತಿರುವವರ ಜನರ ಕಷ್ಟಕ್ಕೆ ಸ್ಪಂದಿಸಬೇಕು, ಅವರಿಗೆ ಚಿಕಿತ್ಸಾ ಸಮಯದಲ್ಲಿ ಯಾವುದೇ ರೀತಿಯ ತೊಂದರೆ ಬಾರದಂತೆ ಕ್ರಮವಹಿಸಿ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಹೇಳಿದರು. ...

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕೆ 5 ಲಕ್ಷ ರೂ.: ದಿನೇಶ್ ಗೂಳಿಗೌಡ ಘೋಷಣೆ

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕೆ 5 ಲಕ್ಷ ರೂ.: ದಿನೇಶ್ ಗೂಳಿಗೌಡ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ವಿಧಾನ ಪರಿಷತ್ ಸದಸ್ಯರಿಗೆ ಇರುವ ಅನುದಾನ ಬಿಡುಗಡೆಗೊಂಡ ತಕ್ಷಣ ಪ್ರಪ್ರಥಮವಾಗಿ 5 ಲಕ್ಷ ರೂಪಾಯಿಯನ್ನು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕಾಗಿ ಮಂಜೂರು ಮಾಡಲಿದ್ದೇನೆ ಎಂದು ವಿಧಾನ ಪರಿಷತ್ ನೂತನ ಸದಸ್ಯರಾದ ...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಕಾವೇರಿ ನದಿಗೆ ಬಾಗಿನ…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಕಾವೇರಿ ನದಿಗೆ ಬಾಗಿನ…

ಕಲ್ಪ ಮೀಡಿಯಾ ಹೌಸ್   |  ಮಂಡ್ಯ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೃಷ್ಣರಾಜ ಸಾಗರದಲ್ಲಿ ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ ನದಿಗೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಎಸ್ ಟಿ ಸೋಮಶೇಖರ್, ಡಾ. ನಾರಾಯಣಗೌಡ, ಮುನಿರತ್ನ, ...

Page 9 of 13 1 8 9 10 13
  • Trending
  • Latest
error: Content is protected by Kalpa News!!