Thursday, November 19, 2026
Advertisement
ADVERTISEMENT

Tag: ಮಣಿಪಾಲ

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಡಿವೈಡರ್’ಗೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್  |  ಉಡುಪಿ  | ಡಿವೈಡರ್’ಗೆ ಬೈಕ್ ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದ ಬಳಿಯಲ್ಲಿ ನಡೆದಿದೆ. ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಕ್ಷ್ಮೀಂದ್ರ ನಗರ ಬಳಿಯಲ್ಲಿ ಡಿವೈಡರ್’ಗೆ ಡಿಕ್ಕಿ ...

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗುವ ಮುನ್ನ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ…

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೋಗುವ ಮುನ್ನ ಈ ಕೆಳಗಿನ ಸಂಖ್ಯೆಗೆ ಕರೆ ಮಾಡಿ…

ಕಲ್ಪ ಮೀಡಿಯಾ ಹೌಸ್ ಮಣಿಪಾಲ: ನಗರದ ಕಸ್ತೂರ್ಬಾ ಆಸ್ಪತ್ರೆಗೆ ಚಿಕಿತ್ಸೆಗೆಗಾಗಿ ಕರೆತರುವ ಮುನ್ನ ಐಸಿಯು ಮತ್ತು ವೆಂಟಿಲೇಟರ್ ಹಾಸಿಗೆಗಳು ಲಭ್ಯವಿದೆಯೇ ಎಂದು ದೃಢೀಕರಿಸಿಕೊಂಡು ಬರುವಂತೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮನವಿ ಮಾಡಿದ್ದಾರೆ. ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಿನದಿಂದ ದಿನಕ್ಕೆ ...

ಸೊರಬ: ಸಾರ್ವಜನಿಕರಿಗೆ ರಿಯಾಯ್ತಿ ದರದಲ್ಲಿ ಉತ್ತಮ ಚಿಕಿತ್ಸೆಗೆ ಮಣಿಪಾಲ್ ಆರೋಗ್ಯ ಸ್ಮಾರ್ಟ್ ಕಾರ್ಡ್

ಸೊರಬ: ಸಾರ್ವಜನಿಕರಿಗೆ ರಿಯಾಯ್ತಿ ದರದಲ್ಲಿ ಉತ್ತಮ ಚಿಕಿತ್ಸೆಗೆ ಮಣಿಪಾಲ್ ಆರೋಗ್ಯ ಸ್ಮಾರ್ಟ್ ಕಾರ್ಡ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯ 20ನೆಯ ವರ್ಷದ ಅಂಗವಾಗಿ ಹಲವು ಹೊಸ ಸೇವೆಗಳನ್ನು ಪರಿಚಯಿಸಲಾಗುತ್ತಿದೆ ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು. ಪಟ್ಟಣದ ಸೆಂಟ್ ಮಿಲಾಗ್ರಿಸ್ ಸೌಹಾರ್ದ ಬ್ಯಾಂಕ್‌ನಲ್ಲಿ ಇಂದು ...

ಮಣಿಪಾಲದಲ್ಲಿ ಹೆಂಡಕ್ಕಾಗಿ ಸಾಲುಗಟ್ಟಿ ನಿಂತ ವಿದ್ಯಾರ್ಥಿನಿಯರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ನಿಯಮ ಸಡಿಲ ಮಾಡಿ, ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ, ರಾಜ್ಯದೆಲ್ಲೆಡೆ ವೈನ್ ಸ್ಟೋರ್’ಗಳ ಮುಂದೆ ಜನರ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬರುತ್ತಿದೆ. ಪ್ರಮುಖವಾಗಿ ದಕ್ಷಿಣ ...

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ನಿಧನ

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಅಧ್ಯಕ್ಷ ರಾಮಕೃಷ್ಣ ಶೆಣೈ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಶ್ರೀಯುತರು, ...

ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆಗೆ ಇನ್ನೂ ಸಮಯ ಬೇಕು: ವಿಐಪಿ ಭಕ್ತರು ಬಾರದಿದ್ದರೇ ಒಳಿತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯ ಪೂರ್ಣ ಚೇತರಿಕೆಗಾಗಿ ಇನ್ನೂ ಹೆಚ್ಚಿನ ಸಮಯ ಬೇಕಿದ್ದು, ಆಸ್ಪತ್ರೆಗೆ ವಿಐಪಿ ಭಕ್ತ ಬಾರದೇ ಇದ್ದರೆ ಒಳಿತು ಎಂದು ಮಣಿಪಾಲ ...

ಈ ನಿಷ್ಠೆ, ಬದ್ದತೆಗೆ ಪೇಜಾವರ ಶ್ರೀಗಳ ಮೇಲಿನ ಗೌರವ ಹೆಚ್ಚಾಗುವುದು

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಗೆ ಗಣ್ಯಾತಿಗಣ್ಯರ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶುಕ್ರವಾರ ಮುಂಜಾನೆ ತೀವ್ರವಾಗಿ ಅಸ್ವಸ್ಥರಾಗಿದ್ದ ...

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಅನಗತ್ಯ ಗೊಂದಲ ಸೃಷ್ಠಿಸಬೇಡಿ: ಕಿರಿಯ ಶ್ರೀಗಳ ಹೇಳಿಕೆ

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಅನಗತ್ಯ ಗೊಂದಲ ಸೃಷ್ಠಿಸಬೇಡಿ: ಕಿರಿಯ ಶ್ರೀಗಳ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಮುಂಜಾನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಚೇತರಿಸಿಕೊಂಡಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಕಿರಿಯ ಯತಿಗಳಾದ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ...

ಗುರು ಪೂರ್ಣಿಮೆ ನಿಮಿತ್ತ ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ಪ್ರಧಾನಿ ಮೋದಿ, ನಾಳೆ ಅಮಿತ್ ಶಾ ಉಡುಪಿಗೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಶ್ರೀಗಳ ಆಪ್ತ ಕಾರ್ಯದರ್ಶಿಯವರಿಗೆ ಕರೆ ಮಾಡಿ ಮಾತನಾಡಿರುವ ಪ್ರಧಾನಿಯವರು, ...

ಪೇಜಾವರ ಶ್ರೀಗಳಿಗೆ ಅನಾರೋಗ್ಯ: ಮಣಿಪಾಲ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಉಸಿರಾಟದ ಸಮಸ್ಯೆಯೂ ಸಹ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಣಿಪಾಲ ...

Page 2 of 3 1 2 3
  • Trending
  • Latest
error: Content is protected by Kalpa News!!