Thursday, March 12, 2026
Advertisement
ADVERTISEMENT

Tag: ಮಲೆನಾಡು ಸುದ್ಧಿ

ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ಮರು ಆಯ್ಕೆ

ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ಮರು ಆಯ್ಕೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ(ವಿಐಎಸ್’ಎಲ್) ಕಾರ್ಮಿಕರ ಸಂಘದ ಅಧ್ಯಕ್ಷರಾಗಿ ಜೆ. ಜಗದೀಶ್ ಅವರು ಮರು ಆಯ್ಕೆಯಾಗಿದ್ದಾರೆ. ಇಂದು ನಡೆದ ಸಂಘದ ಚುನಾವಣೆಯಲ್ಲಿ ಜಗದೀಶ್ ಅವರು 117 ಮತಗಳನ್ನು ಗಳಿಸುವ ಮೂಲಕ ಎರಡನೆಯ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ...

ಕಸಾಪಗೆ ಮತ್ತಷ್ಟು ಕಸುವು ನೀಡಲು ನನ್ನನ್ನು ಮರುಆಯ್ಕೆ ಮಾಡಿ: ಡಿ. ಮಂಜುನಾಥ್ ಮನವಿ

ಕಸಾಪಗೆ ಮತ್ತಷ್ಟು ಕಸುವು ನೀಡಲು ನನ್ನನ್ನು ಮರುಆಯ್ಕೆ ಮಾಡಿ: ಡಿ. ಮಂಜುನಾಥ್ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ತಿಗೆ ಮತ್ತಷ್ಟು ಕಸುವು ನೀಡಲು ಮತ್ತೊಮ್ಮೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತಾವು ಸ್ಪರ್ಧಿಸಿದ್ದು, ಪುನರ್ ಆಯ್ಕೆ ಬಯಸಿದ್ದೇನೆ. ನನ್ನನ್ನು ಗೆಲ್ಲಿಸಬೇಕು ಎಂದು ಮಾಜಿ ಕಸಾಪ ಅಧ್ಯಕ್ಷ ಹಾಗೂ ಅಭ್ಯರ್ಥಿ ಡಿ. ಮಂಜುನಾಥ್ ಮನವಿ ಮಾಡಿದರು. ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿಂದು 44 ಕೊರೋನಾ ಪಾಸಿಟಿವ್: 9 ವಿದ್ಯಾರ್ಥಿಗಳಲ್ಲಿ ಸೋಂಕು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿಂದು 44 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ 9 ವಿದ್ಯಾರ್ಥಿಗಳಲ್ಲೂ ಸಹ ಸೋಂಕು ಪತ್ತೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು ...

ಧರ್ಮಶಾಸ್ತ್ರದನ್ವಯ ವಿವಾಹ ಸಂಸ್ಕಾರದ ಉದ್ದೇಶಗಳೇನು? ವಿಧಿವಿಧಾನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಸೊರಬದಲ್ಲಿ‌ ಶಿಷ್ಯೆಯನ್ನೇ ವರಿಸಿದ ಗುರೂಜಿ

ಕಲ್ಪ ಮೀಡಿಯಾ ಹೌಸ್ ಸೊರಬ: ಆರಂಭದಲ್ಲಿ ಟ್ಯೂಷನ್ ಗೆ ಬಂದ ಪುಟಾಣಿಯನ್ನು ಬೆಳೆದು ದೊಡ್ಡವಳಾಗುತ್ತದ್ದಂತೆ ಗುರೂಜಿಯೇ ವಿವಾಹವಾಗಿರುವ ಘಟನೆ ಸೊರಬದಲ್ಲಿ ಜರುಗಿದ್ದು, ತಡವಾಗಿ ಬೆಳಕೆಗೆ ಬಂದಿದೆ. ಸುಮಾರು 50 ವರ್ಷ ವಯಸ್ಸಿನ ಗುರೂಜಿ ಎಂದೇ ಬಿಂಬಿಸಲ್ಪಟ್ಟ ವ್ಯಕ್ತಿಯೋರ್ವ ತನ್ನ ಬಳಿ 5 ...

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಲ್ಪ ಮೀಡಿಯಾ ಹೌಸ್ ಸೊರಬ: ಅಧ್ಯಯನ ಅವಧಿಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗದೇ ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಹಾಗೂ ಕಾನೂನುಗಳನ್ನು ಪಾಲಿಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಆರ್.ಡಿ. ಮರುಳ ಸಿದ್ದಪ್ಪ ಹೇಳಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಪೊಲೀಸ್ ...

ಅಂಬೇಡ್ಕರ್, ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಅಂಬೇಡ್ಕರ್, ಜಗಜೀವನರಾಮ್ ಜಯಂತಿ ಸರಳ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಬಾಬು ಜಗಜೀವನರಾಮ್ ಜಯಂತಿ ಹಾಗೂ ಡಾ.ಅಂಬೇಡ್ಕರ್ ಜಯಂತಿಯನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಯಂತಿ ಅಚರಣೆ ಪೂರ್ವಭಾವಿ ಸಭೆಯಲ್ಲಿ ...

ಶಿವಮೊಗ್ಗ-ಸಾಗರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದ್ದು ಏಕೆ?

ಶಿವಮೊಗ್ಗ-ಸಾಗರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದ್ದು ಏಕೆ?

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ಲಾಸ್ಟಿಕ್ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದಲ್ಲಿ ಪ್ಲಾಸ್ಟಿಕ್ ರಹಿತ ಅಭಿಯಾನವನ್ನು ಆರಂಭಿಸಿದೆ. ಮೈಸೂರು ರೈಲ್ವೆ ವಿಭಾಗದ ನಿಲ್ದಾಣಗಳಲ್ಲಿ ಹಾಗೂ ರೈಲುಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಅಭಿಯಾನವನ್ನು ...

ಮನೆಯ ಹಿರಿಯರು ಸಂತೋಷದಿಂದ ಇರುವಂತೆ ನೋಡಿಕೊಳ್ಳಿ: ಶಿಲ್ಪಾ ಮನೋಹರ್ ಕರೆ

ಮನೆಯ ಹಿರಿಯರು ಸಂತೋಷದಿಂದ ಇರುವಂತೆ ನೋಡಿಕೊಳ್ಳಿ: ಶಿಲ್ಪಾ ಮನೋಹರ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮನೆಯಲ್ಲಿರುವ ಹಿರಿಯರು ಸದಾ ಕಾಲ ಸಂತೋಷದಿಂದ ಇರುವಂತೆ ನೋಡಿಕೊಳ್ಳಿ ಎಂದು ನಗರಸಭೆ ಆಯುಕ್ತ ಮನೋಹರ್ ಅವರ ಪತ್ನಿ ಶಿಲ್ಪಾ ಮನೋಹರ್ ಕರೆ ನೀಡಿದರು. ಸ್ನೇಹ ಮಿಲನ ಮಹಿಳಾ ತಂಡದಿಂದ ನಂದಿನಿ ಹೋಟೆಲ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರ್ತಿ ...

ತಾವು ಕಾಂಗ್ರೆಸ್ ತ್ಯಜಿಸುತ್ತೇವೆ: ಸೊರಬ ಮುಖಂಡ ಚಂದ್ರೇಗೌಡ ಬಾಸೂರು ಹೇಳಿಕೆ

ತಾವು ಕಾಂಗ್ರೆಸ್ ತ್ಯಜಿಸುತ್ತೇವೆ: ಸೊರಬ ಮುಖಂಡ ಚಂದ್ರೇಗೌಡ ಬಾಸೂರು ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೊಂಡ ಬೆನ್ನಲ್ಲೇ ತಾವುಗಳು ಕಾಂಗ್ರೆಸ್ ತ್ಯಜಿಸುತ್ತಿರುವುದಾಗಿ ಮುಖಂಡ ಚಂದ್ರೇಗೌಡ ಬಾಸೂರು ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ...

ಇತಿಹಾಸ ಸೃಷ್ಠಿಸಿದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಮಹಾ ಪಂಚಾಯತ್

ಇತಿಹಾಸ ಸೃಷ್ಠಿಸಿದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಮಹಾ ಪಂಚಾಯತ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಸೈನ್ಸ್‌ ಮೈದಾನದಲ್ಲಿ ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿತು. ರೈತ ನಾಯಕರಾದ ರಾಕೇಶ್ ಟಿಕಾಯತ್, ಡಾ.ದರ್ಶನ್‌ಪಾಲ್, ಯಧುವೀರ್‌ಸಿಂಗ್ ಭಾಗಿಯಾಗಿದ್ದರು. ಇವರೊಂದಿಗೆ ರಾಜ್ಯ ...

Page 18 of 81 1 17 18 19 81
  • Trending
  • Latest
error: Content is protected by Kalpa News!!