Thursday, March 12, 2026
Advertisement
ADVERTISEMENT

Tag: ಮಲೆನಾಡು ಸುದ್ಧಿ

ಭದ್ರಾವತಿ: ಲಂಚ ಸ್ವೀಕರಿಸುವ ವೇಳೆ ಹೊಳೆಹೊನ್ನೂರು ಮೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ

ಭದ್ರಾವತಿ: ಲಂಚ ಸ್ವೀಕರಿಸುವ ವೇಳೆ ಹೊಳೆಹೊನ್ನೂರು ಮೆಸ್ಕಾಂ ಇಂಜಿನಿಯರ್ ಎಸಿಬಿ ಬಲೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಹೊಳೆಹೊನ್ನೂರಿನಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಬಿ.ಎಸ್. ಪ್ರಕಾಶ್ ಎನ್ನುವವರನ್ನು ಬಂಧಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿಗೆ ಟಿಸಿ ಅಳವಡಿಸಿ ವಿದ್ಯುತ್ ...

ಶಿವಮೊಗ್ಗ: ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಜಿಲ್ಲಾಡಳಿತ ಕೈಗೊಂಡಿರುವ ಬಿಗಿ ನಿಲುವುಗಳೇನು?

ಭದ್ರಾವತಿ: ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ, ಇಲ್ಲಿದೆ ಸಂಪೂರ್ಣ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ 39 ಗ್ರಾಮ ಪಂಚಾಯ್ತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಲಾಗಿದ್ದು, ಜಿಲ್ಲಾಧಿಕಾರಿಗಳು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ಶ್ರೀ ವೆಂಕಟೇಶ್ವರ ಚಿತ್ರ ಮಂದಿರದಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದಲ್ಲಿ ಮೀಸಲಾತಿ ನಿಗದಿ ಸಭೆ ನಡೆದಿದ್ದು, ...

ಕುಡಿದ ಮತ್ತಿನಲ್ಲಿ ಜಗಳ, ಯುವಕರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು

ಕುಡಿದ ಮತ್ತಿನಲ್ಲಿ ಜಗಳ, ಯುವಕರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದ ಘಟನೆ ನಗರದಲ್ಲಿ ನಡೆದಿದೆ. ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.28-29ರಂದು ಶಿವಮೊಗ್ಗದ ದುರ್ಗಿಗುಡಿ ಸೇರಿ ಹಲವು ಕಡೆ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿಯು ಮೆಗ್ಗಾನ್ ಆಸ್ಪತ್ರೆ ವಿ.ವಿ.ಕೇಂದ್ರದಿಂದ ಸರಬರಾಜಾಗುವ ಪೀಡರ್ ಎಂಜಿಎಫ್-2ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಕೆಲಸ, ನಿರಂತರ ಜ್ಯೋತಿ ಕಾಮಗಾರಿಯಡಿಯಲ್ಲಿ ಎಂ.ಆರ್.ಎಸ್. ಫೀಡರ್-5 ಮತ್ತು ಫೀಡರ್-3 11 ಕೆ.ವಿ.ಮಾರ್ಗಮುಕ್ತತೆ ನೀಡುವ ಕಾಮಗಾರಿ ಹಿನ್ನೆಲೆಯಲ್ಲಿ ...

ಶಿವಮೊಗ್ಗ ಬಿಜೆಪಿ ಕಾರ್ಪೊರೇಟರ್’ಗಳ ಭರ್ಜರಿ ಡ್ಯಾನ್ಸ್‌: ವೀಡಿಯೋ ಭಾರೀ ವೈರಲ್

ಶಿವಮೊಗ್ಗ ಬಿಜೆಪಿ ಕಾರ್ಪೊರೇಟರ್’ಗಳ ಭರ್ಜರಿ ಡ್ಯಾನ್ಸ್‌: ವೀಡಿಯೋ ಭಾರೀ ವೈರಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಾನಗರ ಪಾಲಿಕೆಯ ಕಾರ್ಪೊರೇಟರ್’ಗಳಲ್ಲಿ ಕೆಲವು ಪಾರ್ಟಿಯೊಂದರಲ್ಲಿ ಡ್ಯಾನ್ಸ್‌ ಮಾಡಿರುವ ವೀಡಿಯೋವೊಂದು ಭಾರೀ ವೈರಲ್ ಆಗಿದ್ದು, ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ನಗರದ ಹೊರವಲಯದ ಕ್ಲಬ್’ವೊಂದರಲ್ಲಿ ಈ ಪಾರ್ಟಿ ನಡೆದಿದೆ ಎಂದು ಹೇಳಲಾಗಿದ್ದು, ಬಿಜೆಪಿಯಿಂದ ಆಯ್ಕೆಯಾಗಿರುವ ಕೆಲವು ...

ಹುಣಸೋಡು ಸ್ಪೋಟ: ನಾಲ್ವರು ಅರೆಸ್ಟ್‌? ಸ್ಪೋಟಕ ಎಲ್ಲಿಂದ ಪೂರೈಕೆಯಾಗಿತ್ತು? ಐಜಿಪಿ ಹೇಳಿದ್ದೇನು?

ಹುಣಸೋಡು ಸ್ಪೋಟ: ನಾಲ್ವರು ಅರೆಸ್ಟ್‌? ಸ್ಪೋಟಕ ಎಲ್ಲಿಂದ ಪೂರೈಕೆಯಾಗಿತ್ತು? ಐಜಿಪಿ ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹುಣಸೋಡು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ರವಿ ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಅಕ್ರಮ ಗಣಿಗಾರಿಕೆಯನ್ನು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.28-29ರಂದು ಭದ್ರಾವತಿಯ ಈ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜೆಪಿಎಸ್ ಕಾಲೋನಿಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ ಜನವರಿ 28 ಹಾಗೂ 29ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಆಗಾಗ ವಿದ್ಯುತ್ ವ್ಯತ್ಯಯವಾಗಲಿದೆ. ...

ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಲ್ಲಿ ಮಾತ್ರವಲ್ಲ, ಇಡಿಯ ದೇಶದಲ್ಲೇ ಕಾಂಗ್ರೆಸ್ ಪಕ್ಷ ಎಲ್ಲೂ ಇಲ್ಲದೇ ಕ್ಷೀಣಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೆಪಿಸಿಸಿ ಅಧ್ಯಕ್ಷರು ನಿಮ್ಮನ್ನು ತೊರೆದು ಬಿಜೆಪಿಗೆ ...

ಸಾಮಾನ್ಯ ನೌಕರನ ಕುಟುಂಬಕ್ಕಾಗಿ ಒಂದಾದ ಉಕ್ಕಿನ ನಗರಿಯ ನಾಯಕರು

ಸಾಮಾನ್ಯ ನೌಕರನ ಕುಟುಂಬಕ್ಕಾಗಿ ಒಂದಾದ ಉಕ್ಕಿನ ನಗರಿಯ ನಾಯಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ರಾಜಕೀಯ ಹಾಗೂ ರಾಜಕೀಯೇತರ ನಾಯಕರ ವೈರುಧ್ಯಗಳು ಏನೇ ಇದ್ದರೂ ಮಾನವೀಯತೆಯ ವಿಚಾರ ಬಂದಾಗ ಭಿನ್ನತೆ ಮರೆತು ಒಂದಾಗುವುದು ಉತ್ತಮ ಸಮಾಜದ ಲಕ್ಷಣ. ಇದಕ್ಕೆ ಪೂರಕವಾಗಿರುವ ಒಂದು ಘಟನೆ ಇಂದು ನಗರದಲ್ಲಿ ನಡೆದಿದೆ. ಹೌದು...ಇಂದು ಮುಂಜಾನೆ ...

ಶಾಸಕ ಸಂಗಮೇಶ್ವರ್ ಸಂಧಾನ ಯಶಸ್ವಿ: ವಿಐಎಸ್’ಎಲ್ ಮೃತ ನೌಕರನ ಪತ್ನಿ-ಪುತ್ರಿಗೆ ಉದ್ಯೋಗ, 10 ಲಕ್ಷ ರೂ. ಪರಿಹಾರ

ಶಾಸಕ ಸಂಗಮೇಶ್ವರ್ ಸಂಧಾನ ಯಶಸ್ವಿ: ವಿಐಎಸ್’ಎಲ್ ಮೃತ ನೌಕರನ ಪತ್ನಿ-ಪುತ್ರಿಗೆ ಉದ್ಯೋಗ, 10 ಲಕ್ಷ ರೂ. ಪರಿಹಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಮುಂಜಾನೆ ಕರ್ತವ್ಯ ನಿರತರಾಗಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟ ವಿಐಎಸ್’ಎಲ್ ಗುತ್ತಿಗೆ ನೌಕರ ಅಂಥೋಣಿ ಅವರ ಕುಟುಂಬದಲ್ಲಿ ಇಬ್ಬರಿಗೆ ಗುತ್ತಿಗೆ ಉದ್ಯೋಗ ಹಾಗೂ 10 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಅಂಥೋಣಿಯವರು ಇಂದ ...

Page 25 of 81 1 24 25 26 81
  • Trending
  • Latest
error: Content is protected by Kalpa News!!