Friday, March 13, 2026
Advertisement
ADVERTISEMENT

Tag: ಮಲೆನಾಡು ಸುದ್ಧಿ

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಶಿವಮೊಗ್ಗದ ನಾಲ್ವರಲ್ಲಿ ಬ್ರಿಟನ್ ಕೊರೋನಾ ದೃಢ: ಆರೋಗ್ಯ ಸಚಿವ ಡಾ.ಸುಧಾಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರಕ್ಕೆ ಬ್ರಿಟನ್’ನಿಂದ ಆಗಮಿಸಿದ ನಾಲ್ವರಲ್ಲಿ ಬ್ರಿಟನ್ ಕೊರೋನಾ ಅಥವಾ ರೂಪಾಂತರಿ ಕೊರೋನಾ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಐಸಿಎಂಆರ್ ಈ ವರದಿ/ಪಟ್ಟಿ ನೀಡಿದ್ದು, ಅದರಂತೆ ಬ್ರಿಟನ್’ನಿಂದ ...

ಸಾಗರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ಗೆ ನೂತನ ಜವಾಬ್ದಾರಿ ಘೋಷಣೆ

ಸಾಗರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್’ಗೆ ನೂತನ ಜವಾಬ್ದಾರಿ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸಾಗರಕ್ಕೆ ಸಂಬಂಧಿಸಿದಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಗೆ ನೂತನ ಜವಾಬ್ದಾರಿಗಳನ್ನು ಇಂದು ಘೋಷಣೆ ಮಾಡಲಾಯಿತು. ಈ ಕುರಿತಂತೆ ಇಂದು ನಡೆದ ಸಭೆಯಲ್ಲಿ ನೂತನ ಜವಾಬ್ದಾರಿಗಳನ್ನು ಘೋಷಣೆ ಮಾಡಲಾಗಿದ್ದು, ಸಾಗರ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ...

ಸ್ಮಾರ್ಟ್ ಸಿಟಿ ಕಾಮಗಾರಿಗಳ ವೇಗ ಹೆಚ್ಚಿಸಿ: ಸಚಿವ ಬೈರತಿ ಬಸವರಾಜ್ ಸೂಚನೆ

ಸ್ಮಾರ್ಟ್ ಸಿಟಿ ಕಾಮಗಾರಿಗಳ ವೇಗ ಹೆಚ್ಚಿಸಿ: ಸಚಿವ ಬೈರತಿ ಬಸವರಾಜ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸ್ಮಾರ್ಟ್ ಸಿಟಿ ಅಡಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ವೇಗವನ್ನು ಹೆಚ್ಚಿಸಿ, ಗುಣಮಟ್ಟ ಕಾಪಾಡಿಕೊಳ್ಳಿ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ...

ಬಿಜೆಪಿ ಕೋರ್ ಕಮಿಟಿ ಸಭೆ ಸಿದ್ಧತೆ ಪರಿಶೀಲಿಸಿದ ಸಚಿವ ಬೈರತಿ ಬಸವರಾಜ್

ಬಿಜೆಪಿ ಕೋರ್ ಕಮಿಟಿ ಸಭೆ ಸಿದ್ಧತೆ ಪರಿಶೀಲಿಸಿದ ಸಚಿವ ಬೈರತಿ ಬಸವರಾಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜ.2 ಹಾಗೂ 3ರಂದು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯ ಸಿದ್ದತೆಗಳನ್ನು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಪರಿಶೀಲನೆ ನಡೆಸಿದರು. ಎರಡು ದಿನ ನಗರದಲ್ಲಿ ಮಹತ್ವದ ರಾಜ್ಯ ಮಟ್ಟದ ಕೋರ್ ಕಮಿಟಿ ...

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ

ಉಪಸಭಾಪತಿ ಧರ್ಮೇಗೌಡರ ಅಕಾಲಿಕ ನಿಧನಕ್ಕೆ ಎಸ್. ದತ್ತಾತ್ರಿ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆತ್ಮಹತ್ಯೆಗೆ ಶರಣಾಗಿರುವ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಸಾವಿಗೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಉಪಾಧ್ಯಕ್ಷರಾದ ಎಸ್. ದತ್ತಾತ್ರಿ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ...

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಧರ್ಮೇಗೌಡರ ಅಕಾಲಿಕ ನಿಧನ: ಎಂಎಸ್’ಐಎಲ್ ಅಧ್ಯಕ್ಷ ಹಾಲಪ್ಪ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾದ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಎಂಎಸ್’ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಶೋಕ ಸಂದೇಶ ನೀಡಿರುವ ಅವರು, ಅತ್ಯಂತ ಮೃದು ...

ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

ಧರ್ಮೇಗೌಡರ ನಿಧನ ತೀವ್ರ ಆಘಾತ ತಂದಿದೆ: ಶಾಸಕ ಸಂಗಮೇಶ್ವರ್ ಕಂಬನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿರುವುದು ತೀವ್ರ ಆಘಾತ ತಂದಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಮುಂಜಾನೆಯೇ ಈ ಆಘಾತಕಾರಿ ಸುದ್ದಿ ...

ಧರ್ಮೇಗೌಡರ ನಿಧನಕ್ಕೆ ಸಚಿವ ಬೈರತಿ ಬಸವರಾಜ್ ಸಂತಾಪ

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ಸಿಟಿ ರೌಂಡ್ಸ್‌ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿರುವ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಇಂದು ಮುಂಜಾನೆ ಕೈಗೊಳ್ಳಬೇಕಿದ್ದ ಸಿಟಿ ರೌಂಡ್ಸ್‌ ರದ್ದಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಸಚಿವರ ಮಾಧ್ಯಮ ಕಾರ್ಯದರ್ಶಿಗಳು, ಆತ್ಮಹತ್ಯೆಗೆ ಶರಣಾದ ವಿಧಾನ ...

ಧರ್ಮೇಗೌಡರ ನಿಧನಕ್ಕೆ ಸಚಿವ ಬೈರತಿ ಬಸವರಾಜ್ ಸಂತಾಪ

ಧರ್ಮೇಗೌಡರ ನಿಧನಕ್ಕೆ ಸಚಿವ ಬೈರತಿ ಬಸವರಾಜ್ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಸಚಿವ ಬೈರತಿ ಬಸವರಾಜ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಧರ್ಮೇಗೌಡರ ಅಕಾಲಿಕ ಮರಣ ಹೊಂದಿದ ಸುದ್ದಿ ತಿಳಿದು ಮನಸ್ಸಿಗೆ ...

ಕೃಷಿ ಮಸೂದೆ ಕುರಿತು ರೈತರನ್ನು ಕಾಂಗ್ರೆಸ್ ತಪ್ಪು ದಾರಿಗೆ ಎಳೆಯುತ್ತಿದೆ: ಸಂಸದ ರಾಘವೇಂದ್ರ ವಾಗ್ದಾಳಿ

ಮೃದು ಸ್ವಭಾವದ ಧರ್ಮೇಗೌಡರ ಸಾವು ಆಘಾತ ತಂದಿದೆ: ಸಂಸದ ರಾಘವೇಂದ್ರ ಕಂಬನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಸಾವಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಅತ್ಯಂತ ಮೃದು ಸ್ವಭಾವದ ಧರ್ಮೇಗೌಡರನ್ನು ಕುವೆಂಪು ...

Page 33 of 81 1 32 33 34 81
  • Trending
  • Latest
error: Content is protected by Kalpa News!!