Wednesday, March 11, 2026
Advertisement
ADVERTISEMENT

Tag: ಮಲೆನಾಡು ಸುದ್ಧಿ

ಶರಣರು ನಡೆ ನುಡಿಯ ಜೀವನ ಸಿದ್ದಾಂತ ರೂಪಿಸಿದ ಮಹನೀಯರು: ಡಾ.ವೀಣಾ ಅಭಿಮತ

ಶರಣರು ನಡೆ ನುಡಿಯ ಜೀವನ ಸಿದ್ದಾಂತ ರೂಪಿಸಿದ ಮಹನೀಯರು: ಡಾ.ವೀಣಾ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶರಣರು ಸಮ ಸಮಾಜದ ಚಿಂತಕರು. ನಮ್ಮ ನಡೆ ನುಡಿಯ ಜೀವನ ಸಿದ್ಧಾಂತವನ್ನು ರೂಪಿಸಿದ ಮಹನೀಯರು ಎಂದು ಸಹ್ಯಾದ್ರಿ ವಾಣಿಜ್ಯ ಹಾಗೂ ನಿರ್ವಹಣಾ ಕಾಲೇಜಿನ ಪ್ರಾಂಶುಪಾಲರಾದ ಡಾ.ವೀಣಾ ಎಂ.ಕೆ. ಅಭಿಪ್ರಾಯ ವ್ಯಕ್ತಪಡಿಸಿದರು. ಸಹ್ಯಾದ್ರಿ ವಾಣಿಜ್ಯ ...

ಎನ್‌ಇಎಸ್ ಘನತೆ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ: ನೂತನ ಅಧ್ಯಕ್ಷ ನಾರಾಯಣರಾವ್ ಅಭಿಮತ

ಎನ್‌ಇಎಸ್ ಘನತೆ ಎತ್ತಿ ಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ: ನೂತನ ಅಧ್ಯಕ್ಷ ನಾರಾಯಣರಾವ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ರಾಷ್ಟ್ರೀಯ ಶಿಕ್ಷಣ ಸಮಿತಿಯ ಘನತೆಯನ್ನು ಮತ್ತಷ್ಟು ಎತ್ತಿಹಿಡಿಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಎನ್‌ಇಎಸ್ ನೂತನ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಹೇಳಿದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಕಛೇರಿ ಆವರಣದಲ್ಲಿರುವ ...

ಮೇರಿ ಇಮ್ಯಾಕ್ಯುಲೇಟ್ ಪರೀಕ್ಷಾ ಕೇಂದ್ರದಲ್ಲಿ ಜೇನು ದಾಳಿ: ವಿದ್ಯಾರ್ಥಿಗಳು ಸುರಕ್ಷಿತ

ಮೇರಿ ಇಮ್ಯಾಕ್ಯುಲೇಟ್ ಪರೀಕ್ಷಾ ಕೇಂದ್ರದಲ್ಲಿ ಜೇನು ದಾಳಿ: ವಿದ್ಯಾರ್ಥಿಗಳು ಸುರಕ್ಷಿತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇನ್ನೇನು ಎಸ್’ಎಸ್’ಎಲ್’ಸಿ ಪರೀಕ್ಷೆ ಆರಂಭವಾಗಬೇಕು ಎನ್ನುವ ಮುನ್ನ ಇಲ್ಲಿನ ಮೇರಿ ಇಮ್ಯಾಕ್ಯುಲೇಟ್ ಪರೀಕ್ಷಾ ಕೇಂದ್ರದಲ್ಲಿ ಜೇನು ಹುಳುಗಳು ದಾಳಿ ನಡೆಸಿದ್ದು, ಅದೃಷ್ಠವಶಾತ್ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯವಾಗಿಲ್ಲ. ಇಂದು ಮುಂಜಾನೆ ಪರೀಕ್ಷಾ ಕೇಂದ್ರದ ಪ್ರದೇಶದಲ್ಲಿ ...

ಗುಡವಿ ಪಕ್ಷಿಧಾಮದಲ್ಲಿ ಅಕ್ರಮ ಮದ್ಯ ಮಾರಾಟ, ಅನೈತಿಕ ಚಟುವಟಿಕೆ ತಡೆಯುವಂತೆ ಡಿಸಿಗೆ ಮನವಿ

ಗುಡವಿ ಪಕ್ಷಿಧಾಮದಲ್ಲಿ ಅಕ್ರಮ ಮದ್ಯ ಮಾರಾಟ, ಅನೈತಿಕ ಚಟುವಟಿಕೆ ತಡೆಯುವಂತೆ ಡಿಸಿಗೆ ಮನವಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ರಾಜ್ಯದಲ್ಲೇ ಪ್ರಖ್ಯಾತವಾಗಿರುವ ಗುಡವಿ ಪಕ್ಷಿಧಾಮದ ಸುತ್ತಲಿನ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು,, ಸುತ್ತಮುತ್ತಲು ಅನೈತಿಕ ಚಟುವಟಿಕೆಗಳ ತಾಣವಾಗಿದ್ದು, ಇದನ್ನು ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರಿಗೆ ಸ್ಥಳೀಯರೊಬ್ಬರು ಮನವಿ ಮಾಡಿದರು. Also ...

ಸಾರ್ವಜನಿಕರ ಕೆಲಸಗಳು ವಿಳಂಬವಾದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಡಿಸಿ ಸೆಲ್ವಮಣಿ ಎಚ್ಚರಿಕೆ

ಸಾರ್ವಜನಿಕರ ಕೆಲಸಗಳು ವಿಳಂಬವಾದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಡಿಸಿ ಸೆಲ್ವಮಣಿ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್   |  ಸೊರಬ  | ವಿವಿಧ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರನ್ನು ಅನಾವಶ್ಯಕವಾಗಿ ಸತಾಯಿಸುವುದು, ವಿಳಂಬ ಮಾಡುವುದು ತಮ್ಮ ಗಮನಕ್ಕೆ ಬಂದರೆ ಅಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಎಚ್ಚರಿಕೆ ...

ಮಾರ್ಚ್ 26ರಂದು ಸೊರಬದಲ್ಲಿ ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ

ಮಾರ್ಚ್ 26ರಂದು ಸೊರಬದಲ್ಲಿ ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ

ಕಲ್ಪ ಮೀಡಿಯಾ ಹೌಸ್  |  ಸೊರಬ  | ವಿಹಿಂಪ, ಬಜರಂಗದಳ ವತಿಯಿಂದ ಪಟ್ಟಣದಲ್ಲಿ ಮಾ. 26 ರಂದು ಹಿಂದೂ ಸಂಧ್ಯಾ ಸಂಗಮ-ಸನಾತನ ಧರ್ಮೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ತಾಲೂಕು ಅಧ್ಯಕ್ಷ ಎಂ.ಎಸ್. ಕಾಳಿಂಗರಾಜ್ ತಿಳಿಸಿದರು. Also Read: ನಾನು ...

ನಾನು ಶರಣಾಗುತ್ತಿದ್ದೇನೆ, ದಯಮಾಡಿ ಶೂಟ್ ಮಾಡಬೇಡಿ: ಕುತ್ತಿಗೆಗೆ ಪ್ಲಕಾರ್ಡ್ ಹಾಕಿ ಶರಣಾದ ರೌಡಿಗಳು

ನಾನು ಶರಣಾಗುತ್ತಿದ್ದೇನೆ, ದಯಮಾಡಿ ಶೂಟ್ ಮಾಡಬೇಡಿ: ಕುತ್ತಿಗೆಗೆ ಪ್ಲಕಾರ್ಡ್ ಹಾಕಿ ಶರಣಾದ ರೌಡಿಗಳು

ಕಲ್ಪ ಮೀಡಿಯಾ ಹೌಸ್  |  ಗೊಂಡಾ  | ಒಂದೆಡೆ ಉತ್ತರ ಪ್ರದೇಶದ #UttarPradesh ಚುನಾವಣೆಯಲ್ಲಿ ಮತ್ತೊಮ್ಮೆ ಜಯಭೇರಿ ಭಾರಿಸಿರುವ ಯೋಗಿ ಆದಿತ್ಯನಾಥ್ #YogiAdityanath ಮಾರ್ಚ್ 25ರಂದು 2ನೆಯ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದರಾಗಿದ್ದರೆ, ಇನ್ನೊಂದೆಡೆ ಆ ರಾಜ್ಯದಲ್ಲಿ ರೌಡಿಗಳು ದುಂಬಾಲು ...

ಸಹಬಾಳ್ವೆಯ ಪರಿಕಲ್ಪನೆ ಬೆಳೆಸುವಲ್ಲಿ ಎನ್’ಎಸ್’ಎಸ್ ಪಾತ್ರ ಮಹತ್ವದ್ದು: ಪರಿಸರ ನಾಗರಾಜ್

ಸಹಬಾಳ್ವೆಯ ಪರಿಕಲ್ಪನೆ ಬೆಳೆಸುವಲ್ಲಿ ಎನ್’ಎಸ್’ಎಸ್ ಪಾತ್ರ ಮಹತ್ವದ್ದು: ಪರಿಸರ ನಾಗರಾಜ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಯುವಕರಲ್ಲಿ ಸದ್ಭಾವ ಸಹಬಾಳ್ವೆ ಸಹಜೀವನದ ಪರಿಕಲ್ಪನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಮಹತ್ವಪೂರ್ಣವಾದದ್ದು ಎಂದು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿಗಳಾದ ಡಾ. ಪರಿಸರ ನಾಗರಾಜ್ ಹೇಳಿದರು. ಸಹ್ಯಾದ್ರಿ ವಾಣಿಜ್ಯ ...

ಶ್ರೇಷ್ಠ ಸಾಧಕಿಯರು ಸಮಾಜದ ಇತರ ಮಹಿಳೆಯರಿಗೆ ಪ್ರೇರಣೆಯಾಗಲಿ: ಜಿ. ಅನುರಾಧ

ಶ್ರೇಷ್ಠ ಸಾಧಕಿಯರು ಸಮಾಜದ ಇತರ ಮಹಿಳೆಯರಿಗೆ ಪ್ರೇರಣೆಯಾಗಲಿ: ಜಿ. ಅನುರಾಧ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಇತ್ತೀಚೆಗೆ ಮಹಿಳೆಯರು ಶಿಕ್ಷಣ, ಕ್ರೀಡೆ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣೆ, ಉದ್ಯಮ, ಮುಂತಾದ ಹಲವು ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡುತ್ತಿರುವುದು ಸಮಾಜದ ಎಲ್ಲ ಮಹಿಳೆಯರಿಗೆ ಪ್ರೇರಣೆಯಾಗಲಿ ಎಂದು ಕುವೆಂಪು ವಿಶ್ವವಿದ್ಯಾಲಯದ #KuvempuUniversity ಕುಲಸಚಿವೆ ...

ನೂತನ ಶಿಕ್ಷಣ ನೀತಿಯಿಂದ ಉದ್ಯೋಗಾವಕಾಶ ಹೆಚ್ಚಲಿದೆ: ಪ್ರೊ.ವೈ.ಎಸ್. ಸಿದ್ದೇಗೌಡ

ನೂತನ ಶಿಕ್ಷಣ ನೀತಿಯಿಂದ ಉದ್ಯೋಗಾವಕಾಶ ಹೆಚ್ಚಲಿದೆ: ಪ್ರೊ.ವೈ.ಎಸ್. ಸಿದ್ದೇಗೌಡ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ವಿದ್ಯಾರ್ಥಿ ಕೇಂದ್ರಿತವಾಗಿದ್ದು, ಹೊಸ ಅವಕಾಶಗಳ ಬಾಗಿಲು ತೆರೆಯಲಿದೆ. ಪದವಿ ಹಂತದಲ್ಲಿಯೇ ಅಂತರ್‍ಶಿಸ್ತೀಯ ಅಧ್ಯಯನ ಕೈಗೊಳ್ಳಲು ನೆರವಾಗುವುದರ ಜೊತೆಗೆ ಉದ್ಯೋಗ ಕೇಂದ್ರಿತ ಕೌಶಲ್ಯಗಳನ್ನು ಕಲಿಯಲು ವಿದ್ಯಾರ್ಥಿಗಳಿಗೆ ...

Page 5 of 81 1 4 5 6 81
  • Trending
  • Latest
error: Content is protected by Kalpa News!!