Wednesday, March 11, 2026
Advertisement
ADVERTISEMENT

Tag: ಮಲೆನಾಡು ಸುದ್ಧಿ

ಮಾರ್ಚ್ 17ರಂದು ಶಿವಮೊಗ್ಗ ಪೊಲೀಸ್ ಚೌಕಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಜಿಎಫ್’ಸಿ ಹೊಟೇಲ್

ಮಾರ್ಚ್ 17ರಂದು ಶಿವಮೊಗ್ಗ ಪೊಲೀಸ್ ಚೌಕಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಜಿಎಫ್’ಸಿ ಹೊಟೇಲ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿನೋಬ ನಗರದ ಪೊಲೀಸ್ ಚೌಕಿ ಬಳಿಯ 60 ಅಡಿ ರಸ್ತೆಯಲ್ಲಿ ಸಿದ್ದವಾಗಿರುವ ಜಿಎಫ್’ಸಿ ಹೊಟೇಲ್ ಮಾರ್ಚ್ 17ರಂದು ಲೋಕಾರ್ಪಣೆಗೊಳ್ಳಲಿದೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಹೊಟೇಲ್ ಮಾಲಿಕ ಪಿ.ಕೆ. ರಘುನಂದನ್, ನಾಳೆ ಸಂಜೆ ...

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ಗೆ ದಿಢೀರ್ ಭೇಟಿ ನೀಡಿದ ಕುಲಸಚಿವೆ ಅನುರಾಧ

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ಗೆ ದಿಢೀರ್ ಭೇಟಿ ನೀಡಿದ ಕುಲಸಚಿವೆ ಅನುರಾಧ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರು ಹಾಸ್ಟೆಲ್ ನ ಸಮಸ್ಯೆ ಕುರಿತು ಸೋಮವಾರ ದಿಢೀರ್ ಪ್ರತಿಭಟನೆ ಕೈಗೊಂಡು ವಿಶ್ವವಿದ್ಯಾಲಯ ತತಕ್ಷಣವೇ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗ ಜಿಲ್ಲೆಯಾದ್ಯಂತ ನಾಳೆ ನಡೆಯಬೇಕಿದ್ದ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿಗಳು, ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದಿದ್ದಾರೆ. ಕೆಇಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ...

ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಾಲೆಯಲ್ಲಿ ಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ...

ನ್ಯೂಸ್ ಸ್ಕ್ರಿಪ್ಟ್’ಗಳಲ್ಲಿ ಬಳಸುವ ಭಾಷೆ ಬಗ್ಗೆ ಎಚ್ಚರಿಕೆ ವಹಿಸಿ: ಪತ್ರಕರ್ತ ಗಣೇಶ್ ಅಜ್ಜಿಮನೆ ಸಲಹೆ

ನ್ಯೂಸ್ ಸ್ಕ್ರಿಪ್ಟ್’ಗಳಲ್ಲಿ ಬಳಸುವ ಭಾಷೆ ಬಗ್ಗೆ ಎಚ್ಚರಿಕೆ ವಹಿಸಿ: ಪತ್ರಕರ್ತ ಗಣೇಶ್ ಅಜ್ಜಿಮನೆ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಮಾಧ್ಯಮಗಳಲ್ಲಿ ಬಳಸುವ ಭಾಷೆಗಳ ಬಗ್ಗೆ ಬಹಳಷ್ಟು ಎಚ್ಚರಿಕೆ ವಹಿಸಬೇಕಿದ್ದು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಇದರ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಗಣೇಶ್ ಅಜ್ಜಿಮನೆ ಹೇಳಿದರು. ಕುವೆಂಪು ವಿವಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ನ್ಯೂಸ್ ...

ಶಿವಮೊಗ್ಗ: ವಿನೋಬನಗರದಲ್ಲಿ ಹೊತ್ತಿ ಉರಿದ ಪುಸ್ತಕದ ಅಂಗಡಿ

ಶಿವಮೊಗ್ಗ: ವಿನೋಬನಗರದಲ್ಲಿ ಹೊತ್ತಿ ಉರಿದ ಪುಸ್ತಕದ ಅಂಗಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿನೋಬನಗರದ ತರಕಾರಿ ಮಾರುಕಟ್ಟೆ ಕಟ್ಟೆ ಸುಬ್ಬಣ್ಣ ಸ್ಟಾಂಡ್ ಬಳಿಯ ಪುಸ್ತಕ ಹಾಗೂ ಸ್ಟೇಷನರಿ ಅಂಗಡಿ ರಾತ್ರಿಯಿಡೀ ಬೆಂಕಿ ಹೊತ್ತಿ ಉರಿದಿದೆ. Also Read: ಸಜ್ಜನ ರಾಜಕಾರಣಿ, ಎಂಎಲ್’ಸಿ ಡಿ.ಎಸ್. ಅರುಣ್’ಗೆ ಬೆದರಿಕೆ: ದೂರು ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಿವಮೊಗ್ಗ-ಶಂಕರ ಮಠ ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಚಾಕು ಇರಿತ: ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಶಂಕರ ಮಠ ರಸ್ತೆಯಲ್ಲಿನ ಪ್ರದೇಶದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಇಂದು ರಾತ್ರಿ ನಡೆದಿದೆ. ಪಾಚಾ ಖಾನ್ ಹಾಗೂ ದಸ್ತಗೀರ್ ಎನ್ನುವ ಇಬ್ಬರ ನಡುವೆ ಒಂದು ಲಕ್ಷ ರೂ.ಗಳ ಹಣಕಾಸಿನ ವಿಚಾರದಲ್ಲಿ ...

ಹರ್ಷ ಹತ್ಯೆ ಹಿನ್ನೆಲೆ ಸೊರಬದಲ್ಲಿ ಭುಗಿಲೆದ್ದ ಆಕ್ರೋಶ: ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ

ಹರ್ಷ ಹತ್ಯೆ ಹಿನ್ನೆಲೆ ಸೊರಬದಲ್ಲಿ ಭುಗಿಲೆದ್ದ ಆಕ್ರೋಶ: ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಹತ್ಯೆ ಮಾಡಿದ ಜಿಹಾದಿ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. Also Read: ಹರ್ಷ ಹತ್ಯೆ ಪ್ರಕರಣ: ಆರೋಪಿಗಳಾದ ಖಾಸಿಫ್, ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗದಲ್ಲಿ ಇಂದು ರಾತ್ರಿಯಿಂದ ಬುಧವಾರ ಮುಂಜಾನೆವರೆಗೂ ಕರ್ಫ್ಯೂ ಜಾರಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಗ್ರಹಿಸಿ, ಕಾನೂನು-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಎರಡು ದಿನ ಕರ್ಫ್ಯೂ ಹೇರಲಾಗಿದೆ. Also Read: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆಯೂ ಶಾಲಾ-ಕಾಲೇಜಿಗೆ ರಜೆ ಘೋಷಣೆ ...

ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಅಮೆರಿಕಾದ ಅಥೆನ್ಸ್ ವಿವಿಯೊಂದಿಗೆ ಶೈಕ್ಷಣಿಕ ಒಪ್ಪಂದಕ್ಕೆ ಸಹಿ‌ ಹಾಕಲಿರುವ ಕುವೆಂಪು ವಿವಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ರಾಜ್ಯದ ಉನ್ನತ ಶಿಕ್ಷಣ ಇಲಾಖೆ, ಕುವೆಂಪು ವಿಶ್ವವಿದ್ಯಾಲಯ ಮತ್ತು ಅಮೆರಿಕಾದ ಅಥೆನ್ಸ್ ವಿಶ್ವವಿದ್ಯಾಲಯಗಳು ತ್ರಿಸದಸ್ಯ ಶೈಕ್ಷಣಿಕ - ಸಂಶೋಧನಾ ಕಾರ್ಯಕ್ರಮದ ಒಪ್ಪಂದವೊಂದಕ್ಕೆ ಸಹಿ ಹಾಕಲಿವೆ. Also Read: ಭಾವೊದ್ವೇಗ ಬೇಡ, ಶಾಂತಿ ಕಾಪಾಡಿ, ...

Page 6 of 81 1 5 6 7 81
  • Trending
  • Latest
error: Content is protected by Kalpa News!!