Wednesday, March 11, 2026
Advertisement
ADVERTISEMENT

Tag: ಮಲೆನಾಡು ಸುದ್ಧಿ

ಹಳೇ ಶಿವಮೊಗ್ಗದ ಕೆಲವು ಭಾಗ ಪ್ರಕ್ಷುಬ್ದ: ಪರಿಸ್ಥಿತಿ ನಿಯಂತ್ರಣಕ್ಕೆ ಖುದ್ದು ಫೀಲ್ಡಿಗಿಳಿದ ಎಸ್’ಪಿ

ಹಳೇ ಶಿವಮೊಗ್ಗದ ಕೆಲವು ಭಾಗ ಪ್ರಕ್ಷುಬ್ದ: ಪರಿಸ್ಥಿತಿ ನಿಯಂತ್ರಣಕ್ಕೆ ಖುದ್ದು ಫೀಲ್ಡಿಗಿಳಿದ ಎಸ್’ಪಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಿಂದೂ ಕಾರ್ಯಕರ್ತನ ಭೀಕರ ಹತ್ಯೆ ಹಿನ್ನೆಲೆಯಲ್ಲಿ ಹಳೇ ಶಿವಮೊಗ್ಗ ಭಾಗದ ರವಿವರ್ಮ ಬೀದಿ, ಸೀಗೆಹಟ್ಟಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಪರಿಸ್ಥಿತಿ ಪ್ರಕ್ಷುಬ್ದಗೊಂಡಿದ್ದು, ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ವರದಿಯಾಗಿದೆ. Also ...

ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?

ಶಿವಮೊಗ್ಗದಲ್ಲಿ ಮತ್ತೊಂದು ಭೀಕರ ಕೊಲೆ: ಹಳೇ ದ್ವೇಷ ಕಾರಣ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಧ್ಯರಾತ್ರಿಯೇ ಎರಡು ಕೊಲೆ ಕಂಡಿದ್ದ ಶಿವಮೊಗ್ಗ ಸರಹದ್ದಿನ ಸೀಗೆಹಟ್ಟಿಯಲ್ಲಿ ಈಗಷ್ಟೆ ಅಂದರೆ ರಾತ್ರಿ ಹತ್ತರ ಹೊತ್ತಿಗೆ ಮತ್ತೊಂದು ಮಾರಾಮಾರಿಯ ಕೊಲೆ ಕಂಡಿದೆ. ಸೀಗೆಹಟ್ಟಿ ನಿವಾಸಿ ಎನ್ನಲಾದ ಹರ್ಷ ಎಂಬಾತನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ...

ದುಸ್ಥಿತಿಯತ್ತ ತೀರ್ಥಹಳ್ಳಿ ತೂಗುಸೇತುವೆ, ನಿಷೇಧವಿದ್ದರೂ ವಾಹನ ಸಂಚಾರ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಿ

ದುಸ್ಥಿತಿಯತ್ತ ತೀರ್ಥಹಳ್ಳಿ ತೂಗುಸೇತುವೆ, ನಿಷೇಧವಿದ್ದರೂ ವಾಹನ ಸಂಚಾರ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಿ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ತಾಲೂಕಿನ ಭೀಮನಕಟ್ಟೆ ಬಳಿ ತುಂಗಾನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆ ಭವಿಷ್ಯ ತೂಗುಯ್ಯಾಲೆಯಲ್ಲಿರುವಂತೆ ಮಾಡಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಹೌದು... ಮುಳುಬಾಗಿಲು, ಹೆಗ್ಗೋಡು ಗ್ರಾಪಂ ವ್ಯಾಪ್ತಿಗೆ ಹತ್ತಿರದಲ್ಲಿರುವ ತೂಗುಸೇತುವೆ ನಿರ್ವಹಣೆ ಇಲ್ಲದೆ ತುಕ್ಕು ...

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಿಬ್ಬಂದಿ ಆದರ್ಶ ಅಕಾಲಿಕ ನಿಧನ

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಿಬ್ಬಂದಿ ಆದರ್ಶ ಅಕಾಲಿಕ ನಿಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರೆಸ್ ಟ್ರಸ್ಟ್’ನಲ್ಲಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆದರ್ಶ(30) ನಿನ್ನೆ ತಡರಾತ್ರಿ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ. ಪ್ರೆಸ್ ಟ್ರಸ್ಟ್’ನಲ್ಲಿ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದ ಆದರ್ಶ, ಎಲ್ಲರೊಂದಿಗೂ ನಗುಮೊಗದಿಂದಲೇ ಉತ್ತಮ ಬಾಂಧವ್ಯ ಹೊಂದಿದ್ದ ವ್ಯಕ್ತಿ. ಕೆಲವೇ ...

ಚೊರಟಿ ಬಸವೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಪ್ರಸನ್ನ ಕುಮಾರ್ ಸಮನವಳ್ಳಿ

ಚೊರಟಿ ಬಸವೇಶ್ವರ ದೇಗುಲ ಜೀರ್ಣೋದ್ಧಾರಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಪ್ರಸನ್ನ ಕುಮಾರ್ ಸಮನವಳ್ಳಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ತಾಲೂಕಿನ ಚೊರಟಿ ಬಸವೇಶ್ವರ ದೇವಾಲಯ ಜೀರ್ಣೋದ್ಧಾರಕ್ಕಾಗಿ ದಾನಿಗಳಾದ ಶ್ರೀ ಪ್ರಸನ್ನಕುಮಾರ್ ಎಂ. ಸಮನವಳ್ಳಿ ಅವರು ಎರಡು ಲಕ್ಷದ ನೂರಾ ಒಂದು ರೂಪಾಯಿಗಳನ್ನು ದಾನ ನೀಡುವ ಮೂಲಕ ಮಾದರಿ ಸೇವೆ ಮಾಡಿದ್ದಾರೆ. ದೇವಾಲಯಕ್ಕೆ ಇಂದು ...

ಪ್ರಾಣ ಬಿಟ್ಟರೂ ಹಿಜಾಬ್ ತೆಗೆಯಲ್ಲ: ಶಿವಮೊಗ್ಗದ ಕಾಲೇಜು ಮುಂದೆ ವಿದ್ಯಾರ್ಥಿನಿ ಆಕ್ರೋಶ

ಪ್ರಾಣ ಬಿಟ್ಟರೂ ಹಿಜಾಬ್ ತೆಗೆಯಲ್ಲ: ಶಿವಮೊಗ್ಗದ ಕಾಲೇಜು ಮುಂದೆ ವಿದ್ಯಾರ್ಥಿನಿ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಾವು ಪ್ರಾಣ ಬಿಟ್ಟರೂ ಸರಿ, ಹಿಜಾಬ್ #Hijab ತೆಗೆಯುವುದಿಲ್ಲ, ಇದು ನಮ್ಮ ಗೌರವ ಎಂದು ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುರ್ಖಾ ಹಾಗೂ ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಲು ಅನುಮತಿಸದ ಹಿನ್ನೆಲೆಯಲ್ಲಿ ...

ಬಾಪೂಜಿ ನಗರ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ: ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿ ಪ್ರಹಾರ

ಶಿವಮೊಗ್ಗದ ಈ ಎರಡು ಕಾಲೇಜುಗಳಿಗೆ ರಜೆ ಘೋಷಣೆ: ಡಿಸಿ ಸೆಲ್ವಮಣಿ ಆದೇಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರದ ಆದೇಶದಂತೆ ನಾಳೆಯಿಂದ ಜಿಲ್ಲೆಯಲ್ಲೂ ಸಹ ಕಾಲೇಜುಗಳು #College ಆರಂಭವಾಗುತ್ತಿದ್ದು, ನಗರ ವ್ಯಾಪ್ತಿ ಎರಡು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.ಈ ಕುರಿತಂತೆ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, ಬಿಎಚ್ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿವಿ ದೂರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾಗಿ ಡಾ.ಬಿರಾದಾರ ನೇಮಕ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿಶ್ವ ವಿದ್ಯಾನಿಲಯದ ದೂರ ಶಿಕ್ಷಣ ನಿರ್ದೇಶನಾಲಯದ ನೂತನ ನಿರ್ದೇಶಕರಾಗಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಎಸ್ ಬಿರಾದಾರ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಮಾನವ ಸಂಪನ್ಮೂಲ ಮತ್ತು ...

ಶಿಕ್ಷಣ ಬಿಡ್ತೀವಿ, ಹಿಜಾಬ್ ತೆಗೆಯಲ್ಲ: ಶಿವಮೊಗ್ಗದ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೊಂಡುತನ

ಶಿಕ್ಷಣ ಬಿಡ್ತೀವಿ, ಹಿಜಾಬ್ ತೆಗೆಯಲ್ಲ: ಶಿವಮೊಗ್ಗದ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೊಂಡುತನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನ್ಯಾಯಾಲಯದ ಆದೇಶದಂತೆ ನಿನ್ನೆಯಿಂದ ಶಾಲೆಗಳು ಆರಂಭವಾಗಿದ್ದರೂ, ಹಿಜಾಬ್ ವಿವಾದ ಮಾತ್ರ ಮುಂದುವರೆದಿದ್ದು, ಶಿಕ್ಷಣ ಬೇಕಾದರೂ ಬಿಡ್ತೀವಿ, ಹಿಜಾಬ್ ತೆಗೆಯುವುದಿಲ್ಲ ಎಂದು ನಗರದ ಕೆಲವು ಹಿಜಾಬ್’ಧಾರಿ ವಿದ್ಯಾರ್ಥಿನಿಯರು ಮೊಂಡುತನ ಮೆರೆದಿದ್ದಾರೆ. ನಗರದ ಕರ್ನಾಟಕ ಪಬ್ಲಿಕ್ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಕುವೆಂಪು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸ್ನಾತಕೋತ್ತರ ಪದವಿ, ಪದವಿ ಮತ್ತು ಬಿಎಡ್ ಪದವಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಈ ...

Page 7 of 81 1 6 7 8 81
  • Trending
  • Latest
error: Content is protected by Kalpa News!!