Friday, April 24, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ನ್ಯೂಮೋನಿಯಾದಿಂದ ಮಕ್ಕಳನ್ನು ರಕ್ಷಿಸಲು ಪಿಸಿವಿ ಲಸಿಕೆ ಹಾಕಿಸಿ:  ಜಿಲ್ಲಾಧಿಕಾರಿ ಶಿವಕುಮಾರ್

ನ್ಯೂಮೋನಿಯಾದಿಂದ ಮಕ್ಕಳನ್ನು ರಕ್ಷಿಸಲು ಪಿಸಿವಿ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಾರ್ವತ್ರಿಕ ಲಸಿಕಾಕರಣಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ‘ನ್ಯುಮೊಕಾಕಲ್ ಕಾಂಜುಗೇಟ್ ಲಸಿಕೆ’(ಪಿಸಿವಿ) ಯನ್ನು ಎಲ್ಲ ಅರ್ಹ ಮಕ್ಕಳಿಗೆ ನೀಡುವ ಮೂಲಕ ಈ ಲಸಿಕಾಕರಣವನ್ನು ಯಶಸ್ವಿಗೊಳಸಿಬೇಕೆಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ನುಡಿದರು. ಇಂದು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.13ರಂದು ಶಿವಮೊಗ್ಗ ಕೆಲವು ಬಡಾವಣೆಗಳಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನವೆಂಬರ್ 13ರ ಬೆಳಿಗ್ಗೆ 10ರಿಂದ ಸಂಜೆ 6ಗಂಟೆವರೆಗೆ ಮೆಗ್ಗಾನ್ ವಿವಿ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜೆ.ಎಫ್. 1, 2, 4, 5ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಮೆಗ್ಗಾನ್ ...

ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಜೀಸಂಧಾನಕ್ಕೆ ಹೆಚ್ಚಿನ ಆದ್ಯತೆ ನೀಡಿ

ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಜೀಸಂಧಾನಕ್ಕೆ ಹೆಚ್ಚಿನ ಆದ್ಯತೆ ನೀಡಿ

ಕಲ್ಪ ಮೀಡಿಯಾ ಹೌಸ್   |  ಸೊರಬ  | ರಾಜ್ಯದ ಕಾನೂನು ಸೇವೆಗಳ ಪ್ರಾಧಿಕಾರ ಉಚಿತ ಕಾನೂನು ಸಲಹಾ ಸಮಿತಿಗಳ ಮೂಲಕ ರಾಜೀ ಸಂಧಾನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕಕ್ಷಿದಾರರು ದ್ವೇಷ, ಅಸೂಯೆಗಳನ್ನು ತ್ಯಜಿಸಿ ವಿಶಾಲ ಮನೋಭಾವನೆಯಿಂದ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು ...

ಸೊರಬ: ಮಕ್ಕಳ ಚಿತ್ತ ಶಾಲೆಯತ್ತ ಸೆಳೆಯಲು ವಿಭಿನ್ನ ಪ್ರಯತ್ನ….

ಸೊರಬ: ಮಕ್ಕಳ ಚಿತ್ತ ಶಾಲೆಯತ್ತ ಸೆಳೆಯಲು ವಿಭಿನ್ನ ಪ್ರಯತ್ನ….

ಕಲ್ಪ ಮೀಡಿಯಾ ಹೌಸ್   |  ಸೊರಬ  | ತಾಲ್ಲೂಕಿನ ಎಲ್ಲ ಪೂರ್ವ ಪ್ರಾಥಮಿಕ ಶಾಲೆಗಳು ಈಗಾಗಲೇ ತೆರೆದಿದ್ದು, ಶಾಲೆಗಳಿಗೆ ಮಕ್ಕಳನ್ನು ಕರೆತರುವಲ್ಲಿ ಶಾಲೆಗಳು ಹಾಗೂ ಪೋಷಕರು ಉತ್ಸಾಹ ತೋರುತ್ತಿದ್ದರೂ ನಿರೀಕ್ಷಿತ ಸಂಖ್ಯೆಯ ಮಕ್ಕಳ ಹಾಜರಾತಿ ಆಗಿಲ್ಲ. ಈ ನಿಟ್ಟಿನಲ್ಲಿ ಕೆಲವು ಕಡೆ ...

ಎರಡು ದಶಕಗಳಿಂದ ಕಗ್ಗಂಟಾಗಿದ್ದ ಕುವೆಂಪು ವಿವಿ ಬೋಧಕೇತರ ಸಿಬ್ಬಂದಿಗಳ ಸಮಸ್ಯೆಗೆ ಐತಿಹಾಸಿಕ ಪರಿಹಾರ!

ಎರಡು ದಶಕಗಳಿಂದ ಕಗ್ಗಂಟಾಗಿದ್ದ ಕುವೆಂಪು ವಿವಿ ಬೋಧಕೇತರ ಸಿಬ್ಬಂದಿಗಳ ಸಮಸ್ಯೆಗೆ ಐತಿಹಾಸಿಕ ಪರಿಹಾರ!

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ವಿಶ್ವವಿದ್ಯಾಲಯದ ಸುಮಾರು 73ಕ್ಕೂ ಹೆಚ್ಚು ಭೋಧಕೇತರ ನೌಕರರ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ವೇತನ ನಿಗದೀಕರಣ ಸೌಲಭ್ಯದ ಆದೇಶವನ್ನು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅರ್ಹ ಫಲಾನುಭವಿಗಳಿಗೆ ನೀಡುವುದರೊಂದಿಗೆ ...

ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ, ಸೌಹಾರ್ದತೆ ಅವಶ್ಯಕ: ಜ್ಯೋತಿ ಪ್ರಕಾಶ್ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ, ಸೌಹಾರ್ದತೆ ಅವಶ್ಯಕ: ಜ್ಯೋತಿ ಪ್ರಕಾಶ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿಗಳಿಗೆ ಸಾಮಾಜಿಕ ಕಳಕಳಿ, ಸೌಹಾರ್ದತೆ ಅವಶ್ಯಕ ಎಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಎಸ್.ಎಸ್. ಜ್ಯೋತಿ ಪ್ರಕಾಶ್ ಅಭಿಪ್ರಾಯಪಟ್ಟರು. ಗಿಡಕ್ಕೆ ನೀರೆರೆಯುವುದರ ಮೂಲಕ ಸಹ್ಯಾದ್ರಿ ಕಾಲೇಜಿನಲ್ಲಿ ಎನ್.ಎಸ್.ಎಸ್. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ...

ಭಾವಸಾರ ಕ್ಷತ್ರಿಯ ಯುವಕ ಸಂಘದಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | 2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ. ಕನ್ನಡ ವಿಷಯದಲ್ಲಿ ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದ ಭಾವಸಾರ ಸಮಾಜದ ವಿದ್ಯಾರ್ಥಿಗಳಿಗೆ ಭಾವಸಾರ ಕ್ಷತ್ರಿಯ ಯುವಕ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ...

ನ.12ರಂದು ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ನ.12ರಂದು ಬೀರಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶ್ರೀ ಬೀರಲಿಂಗೇಶ್ವರ ದೇವಾಲಯ ಸೇವಾ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಕನಕ ಲೇಔಟ್‌ನಲ್ಲಿ  ಶ್ರೀ ಬೀರಲಿಂಗೇಶ್ವರ ದೇವಾಲಯವನ್ನು ನಿರ್ಮಾಣ ಮಾಡಲಾಗಿದ್ದು, ನ.12 ರಿಂದ 14ರವರೆಗೆ ದೇವಾಲಯದ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ...

ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ…

ಭದ್ರಾವತಿ: ವಿವಿಧ ಸಂಘಟನೆಗಳಿಂದ ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪವರ್ ಸ್ಟಾರ್ ಪುನೀತ್‌ರಾಜ್‌ಕುಮಾರ್ ಅವರ 12ನೇ ದಿನದ ಪುಣ್ಯಸ್ಮರಣೆ ಅಂಗವಾಗಿ ನಗರದ ವಿವಿಧೆಡೆ ಅಭಿಮಾನಿಗಳು ಹಾಗು ವಿವಿಧ ಸಂಘಟನೆಗಳಿಂದ ಏರ್ಪಡಿಸಲಾಗಿದ್ದ ಅನ್ನಸಂತರ್ಪಣೆ ಕಾರ್ಯ ಯಶಸ್ವಿಯಾಗಿ ನೆರವೇರಿತು. ಕನಕ ಆಟೋ ನಿಲ್ದಾಣ : ತಾಲೂಕು ...

ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿ ಪುನೀತ್ : ಎಸ್. ದತ್ತಾತ್ರಿ ಅಭಿಪ್ರಾಯ

ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿ ಪುನೀತ್ : ಎಸ್. ದತ್ತಾತ್ರಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪುನೀತ್ ರಾಜಕುಮಾರ್ ಒಬ್ಬರು ಅತಿ ದೊಡ್ಡ ಮಾನವೀಯ ಗುಣಗಳನ್ನು ಹೊಂದಿದ್ದ ಸರಳ ವ್ಯಕ್ತಿತ್ವದ, ಎಲ್ಲರೊಡನೆ ಯಾವ ಹಮ್ಮು ಬಿಮ್ಮುಗಳಿಲ್ಲದೆ ಬೆರೆಯುವ ವ್ಯಕ್ತಿ. ಅವರು ಸಿನಿಮಾ ರಂಗವನ್ನ ಕೇವಲ ಮನೋರಂಜನೆಗೆ ಸೀಮಿತವಾಗಿಡದೆ ಪ್ರೇಕ್ಷಕರಿಗೆ ಒಂದು ...

Page 729 of 901 1 728 729 730 901
  • Trending
  • Latest
error: Content is protected by Kalpa News!!