Thursday, April 16, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಸಾಗರ: ಹಾವು ಕಡಿದು ಬಾಲಕಿ ಸಾವು…

ಸಾಗರ: ಹಾವು ಕಡಿದು ಬಾಲಕಿ ಸಾವು…

ಕಲ್ಪ ಮೀಡಿಯಾ ಹೌಸ್   |  ಸಾಗರ | ಆಟವಾಡುತ್ತಿದ್ದ ಬಾಲಕಿಗೆ ಹಾವು ಕಡಿದು ಮೃತಪಟ್ಟ ಘಟನೆ ತಾಲ್ಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ. ಹಿರಿಯಪ್ಪ- ಮಮತಾ ದಂಪತಿಯ ಪುತ್ರಿ ಐಶ್ವರ್ಯಾ(೭) ಮೃತ ದುರ್ಧೈವಿಂಯಾಗಿದ್ದು, ಮನೆ ಬಳಿ ಆಟವಾಡುತ್ತಿದ್ದಾಗ ಹಾವು ಕಡಿದಿದೆ. ತಕ್ಷಣ ಬಾಲಕಿಯ ತಂದೆ ...

ದೇವಾನುದೇವತೆಗಳ ಮೆರವಣಿಗೆಯೊಂದಿಗೆ ಸರಳ ದಸರಾ ಆಚರಣೆ: ಶಾಸಕ ಸಂಗಮೇಶ್ವರ್

ದೇವಾನುದೇವತೆಗಳ ಮೆರವಣಿಗೆಯೊಂದಿಗೆ ಸರಳ ದಸರಾ ಆಚರಣೆ: ಶಾಸಕ ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕೋವಿಡ್-19ರ ಹಿನ್ನಲೆಯಲ್ಲಿ ಈ ಬಾರಿಯೂ ಸಹ ನಾಡಹಬ್ಬ ದಸರಾವನ್ನು 9 ದಿನಗಳ ಕಾಲ ಸರಳವಾಗಿ ಆಚರಣೆ ಮಾಡಲಾಗುವುದು. ಜೊತೆಗೆ ಎಲ್ಲಾ ದೇವಾನುದೇವತೆಗಳ ಮೆರವಣಿಗೆ ನಡೆಸಲಾಗುವುದು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದರು. ನಗರಸಭೆ ...

ನಾಳೆ ರಾತ್ರಿ 9 ಗಂಟೆಗೆ ದೀಪ ಬೆಳಗಿಸುವುದರ ಕುರಿತು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಹಿರಿಯರನ್ನು ಗೌರವಿಸುವುದು ನಾಗರಿಕ ಸಮಾಜದ ಕರ್ತವ್ಯ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಮಾಜದಲ್ಲಿ ಹಿರಿಯ ನಾಗರೀಕರನ್ನು ಗೌರವದಿಂದ ಕಾಣುವುದು ಭಾರತೀಯ ಶ್ರೀಮಂತ ಸಂಸ್ಕೃತಿ - ಪರಂಪರೆಯ ಪ್ರತೀಕವಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.5, 6ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಅ.5 ಮತ್ತು 6ರಂದು ಎರಡು ದಿನ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಮಾರ್ಗದ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಹಾಗೂ ಕೆ.ವಿ. ಮಾರ್ಗ ಮುಕ್ತತೆ ನೀಡುವುದರಿಂದ ನಗರ ಉಪವಿಭಾಗ-1ರ ...

ವರ್ಚುಯಲ್ ಮೀಟಿಂಗ್ ಮೂಲಕ ವಾರ್ಷಿಕ ಮಹಾಸಭೆ ನಡೆಸಲು ಅನುಮತಿ

ವರ್ಚುಯಲ್ ಮೀಟಿಂಗ್ ಮೂಲಕ ವಾರ್ಷಿಕ ಮಹಾಸಭೆ ನಡೆಸಲು ಅನುಮತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸರ್ಕಾರದ ನಡವಳಿ 18 ಸೆಪ್ಟೆಂಬರ್ 2021ರ ಪ್ರಕಾರ ಕೋವಿಡ್ 19 ರೋಗವು ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960 ರಡಿ ಕಾರ್ಯನಿರ್ವಹಿಸುತ್ತಿರುವ ಸಂಘಗಳಿಗೆ ವಾರ್ಷಿಕ ಮಹಾಸಭೆ/ಸರ್ವಸದಸ್ಯರ ಸಭೆಯನ್ನು ವಿಡಿಯೋ ...

ಉತ್ತಮ ಆರೋಗ್ಯಕ್ಕಾಗಿ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ಡಿಸಿ ಶಿವಕುಮಾರ್

ಉತ್ತಮ ಆರೋಗ್ಯಕ್ಕಾಗಿ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಉತ್ತಮವಾದ ಆರೋಗ್ಯಕ್ಕೆ  ದೇಹದ ಶುಚಿತ್ವ ಎಷ್ಟು ಮುಖ್ಯವೋ ಹಾಗೆ ತಮ್ಮ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಯು ಅಷ್ಟೆ ಮುಖ್ಯವಾದದ್ದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಹೇಳಿದರು. ಜಿಲ್ಲಾಡಳಿತ ಶಿವಮೊಗ್ಗ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಹಾಗೂ ...

ಶಿಕಾರಿಪುರ: ಸೂಕ್ತ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಒತ್ತಾಯ

ಶಿಕಾರಿಪುರ: ಸೂಕ್ತ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಶಿಕಾರಿಪುರ  | ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸುವುದು ನಿಲ್ಲಿಸಿದ ಪುರಸಭೆ ನಿರ್ಧಾರದ ವಿರುದ್ಧ ಸಾಮಾನ್ಯ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ವಿರೋಧ ವ್ಯಕ್ತಪಡಿಸಿ, ಕೂಡಲೇ ಸೂಕ್ತ ಜಾಗದಲ್ಲಿ ಪ್ರತಿಮೆ ನಿರ್ಮಿಸಬೇಕು ಎಂದು ...

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಸಾರ್ವಜನಿಕರ ಸಹಕಾರದೊಂದಿಗೆ ವಿಜೃಂಭಣೆಯ ಅರ್ಥಪೂರ್ಣ ದಸರಾ ಆಚರಣೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು ಮಹಾನಗರ ...

ಅ.2ರಂದು ಗೌಡಸಾರಸ್ವತ ಬ್ರಾಹ್ಮಣ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭ

ಅ.2ರಂದು ಗೌಡಸಾರಸ್ವತ ಬ್ರಾಹ್ಮಣ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಡಬ್ಲೂಎಚ್, ಪ್ರಮಾಣ ಪತ್ರ ನೀಡುವಲ್ಲಿ ಸರ್ಕಾರದ ಮಾರ್ಗಸೂಚಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಸಹಕರಿಸಿದ ಗಣ್ಯರಿಗೆ ಶಿವಮೊಗ್ಗ ಜಿಲ್ಲಾ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಒಕ್ಕೂಟದ ವತಿಯಿಂದ ಅ.2ರಂದು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ...

ಪ್ರಕೃತಿಯಲ್ಲಿನ ಗಿಡ, ಗರ್ಭದಲ್ಲಿನ ಭ್ರೂಣವು ಸಹ ಸಂಗೀತವನ್ನು ಆಲಿಸುತ್ತದೆ: ಉಷಾದೇವಿ ಅಭಿಮತ

ಪ್ರಕೃತಿಯಲ್ಲಿನ ಗಿಡ, ಗರ್ಭದಲ್ಲಿನ ಭ್ರೂಣವು ಸಹ ಸಂಗೀತವನ್ನು ಆಲಿಸುತ್ತದೆ: ಉಷಾದೇವಿ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸಂಗೀತಕ್ಕೆ ಇರುವ ಮಾಂತ್ರಿಕ ಶಕ್ತಿ ಎಂತಹದ್ದು ಎಂದರೆ, ಪ್ರಕೃತಿಯಲ್ಲಿರುವ ಗಿಡಗಳು ಹಾಗೂ ತಾಯಿಯ ಗರ್ಭದಲ್ಲಿರುವ ಶಿಶುವು ಸಹ ಇದನ್ನು ಆಲಿಸಿ ಸ್ಪಂದಿಸುತ್ತದೆ ಎಂದು ಖ್ಯಾತ ಆಪ್ತ ಸಮಾಲೋಚಕಿ, ಸಂಗೀತ ಶಿಕ್ಷಕಿ ಉಷಾದೇವಿ ಪಿ. ...

Page 745 of 898 1 744 745 746 898
  • Trending
  • Latest
error: Content is protected by Kalpa News!!