Tag: ಮಲೆನಾಡು_ಸುದ್ಧಿ

ವಸತಿ ಯೋಜನೆ ಫಲಾನುಭವಿಗಳನ್ನು ಗ್ರಾಮಸಭೆಯಲ್ಲೇ ಆಯ್ಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಕೋರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ 20 ಜನ ವಸತಿ ರಹಿತರನ್ನು ಆಯಾ ಕ್ಷೇತ್ರದ ಶಾಸಕರು ಆಯ್ಕೆ ಮಾಡಿ ಪಟ್ಟಿ ಕಳಿಸಲು ...

Read more

ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಜನರ ದೈನಂದಿನ ಬಳಕೆಯ ವಸ್ತುಗಳಾದ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಮದ್ಯದ ಬೆಲೆಯನ್ನು ಇಳಿಕೆ ಮಾಡಬೇಕು. ಕೃಷಿಗೆ ಸಂಬಂಧಪಟ್ಟ ...

Read more

ರೇವಣಸಿದ್ದಯ್ಯ ಹಿರೇಮಠ್‌ಗೆ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪರೋಪಕಾರಂ ಸದಸ್ಯರೂ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಳ, ಸಜ್ಜನ, ಅಧಿಕಾರಿಯಾದ ರೇವಣಸಿದ್ದಯ್ಯ ಹಿರೇಮಠ್ ರವರಿಗೆ ಆರ್‌ಎಫ್‌ಓ ಆಗಿ ಭಡ್ತಿ ನೀಡಲಾಗಿದೆ. ...

Read more

ಪ್ರಧಾನಿಯವರನ್ನೇ ಅಲುಗಾಡಿಸುವ ಶಕ್ತಿ ಪತ್ರಿಕೆಗಳಿಗಿದೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದಿಟ್ಟ, ನಿರ್ಭೀತ ಪತ್ರಿಕೋದ್ಯಮ ಅಡಳಿತದ ಲೋಪ ದೋಷಗಳನ್ನು ಎತ್ತಿ ಹಿಡಿಯುತ್ತಾ ಸಮಾಜದ ಅಂಕುಡೊಂಕು ತಿದ್ದುವಲ್ಲಿ ಮಾಡುವ ಶ್ರಮ ಶ್ಲಾಘನೀಯ ಎಂದು ...

Read more

ಫೆ.26-27ರಂದು ನಗರದಲ್ಲಿ ಶಾಸ್ತ್ರೀಯ ನೃತ್ಯ ಮಹೋತ್ಸವ: ನೀವೂ ಕಣ್ತುಂಬಿಕೊಳ್ಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಫೆ.26 ಮತ್ತು 27 ರ ಸಂಜೆ 6 ಗಂಟೆಗೆ ರಾಜೇಂದ್ರನಗರದ ಪವಿತ್ರಾಂಗಣದಲ್ಲಿ ಶ್ರೀವಿಜಯ ಕಲಾನಿಕೇತನದ ವತಿಯಿಂದ 16 ನೇ ವರ್ಷದ ...

Read more

ಶಿಕಾರಿಪುರ ನೀರಾವರಿ ಕಾಮಗಾರಿಗಳನ್ನು ಚುರುಕುಗೊಳಿಸಲು ವೈ.ಹೆಚ್. ನಾಗರಾಜ್ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಸಾವಿರಾರು ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ಕಾಮಗಾರಿಗಳು ವಿಳಂಬವಾಗುತ್ತಿದ್ದು, ರಾಜ್ಯ ಸರ್ಕಾರ ...

Read more

ಶಿವಮೊಗ್ಗ: ದೇವಸ್ಥಾನದ ಹುಂಡಿ ಕಳವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೋಮಿನಕೊಪ್ಪ ಮುಖ್ಯರಸ್ತೆಯ ಪೆಟ್ರೋಲ್ ಬಂಕ್ ಎದುರಿನ ಚೌಡಮ್ಮ ದೇವಸ್ಥಾನದಲ್ಲಿ ಕಳವು ಮಾಡಿರುವ ಘಟನೆ ನಡೆದಿದೆ. ದೇವಾಲಯದ ಬಾಗಿಲ ಬೀಗ ಒಡೆದು ...

Read more

ಶಿವಮೊಗ್ಗ: ಕೂಡೋ ಸೆಮಿನಾರ್ ಟ್ರ್ಯಾಕ್ ಸೂಟ್, ಪ್ರಶಸ್ತಿ ಪತ್ರ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇತ್ತೀಚೆಗೆ ನಡೆದ ರಾಜ್ಯಮಟ್ಟದ ಕೂಡೋ ಟ್ರೈನಿಂಗ್ ಸೆಮಿನಾರ್-2021ರ ಟ್ರ್ಯಾಕ್ ಸೂಟ್‌ನಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ನಿನ್ನೆ ಆರ್‌ಎಂಎಲ್ ನಗರದ ಖಿದ್ವಾಯಿ ಆಂಗ್ಲ ...

Read more

ಭದ್ರಾವತಿ: ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕುಟುಂಬದ ಸದಸ್ಯರ ಜೊತೆಗೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆಯೂ ಸಹ ಹೆಚ್ಚಿನ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ರಕ್ಷಣೆ ...

Read more

ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕರಾದ ದಿವಂಗತ ಮುತ್ತಪ್ಪ ರೈ ಕುರಿತು ಸಮಾಜದಲ್ಲಿ ತಪ್ಪು ಪರಿಕಲ್ಪನೆ ಮೂಡಿಸಲಾಗಿದ್ದು, ವಾಸ್ತವವಾಗಿ ಮುತ್ತಪ್ಪ ರೈ ...

Read more
Page 748 of 759 1 747 748 749 759
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!