Thursday, April 23, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಎಂ.ಶ್ರೀಕಾಂತ್ ಗೆ ಜೆಸಿಐ ಪೊಲಿಟಿಕಲ್ ಸೆಲಿಬ್ರಿಟಿ ಮೆಂಬರ್ ಗೌರವ ಪ್ರದಾನ

ಎಂ.ಶ್ರೀಕಾಂತ್ ಗೆ ಜೆಸಿಐ ಪೊಲಿಟಿಕಲ್ ಸೆಲಿಬ್ರಿಟಿ ಮೆಂಬರ್ ಗೌರವ ಪ್ರದಾನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಜೆಸಿಐ ಸಪ್ತಾಹದ ಅಂಗವಾಗಿ ಅತಿಥಿ ಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೊಲಿಟಿಕಲ್ ಸೆಲಿಬ್ರಿಟಿ ಮೆಂಬರ್ ಹಾಗೂ ನ್ಯೂ ಮೆಂಬರ್ ಆಹ್ವಾನಿಸುವ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಪ್ರಧಾನ ಕಾರ್ಯದರ್ಶಿಯಾಗಿರುವ ಎಂ.ಶ್ರೀಕಾಂತ್ ರವರಿಗೆ ಪೊಲಿಟಿಕಲ್ ಸೆಲಿಬ್ರಟಿ ...

ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ರಾಘವೇಂದ್ರ…

ಕೋಡಿ ಮಠದ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ರಾಘವೇಂದ್ರ…

ಕಲ್ಪ ಮೀಡಿಯಾ ಹೌಸ್ ಸಾಗರ: ಆನಂದಪುರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಮಹಾಸಂಸ್ಥಾನ ಮಠದಲ್ಲಿ ಅರಸೀಕೆರೆಯ ಹಾರ್ನಳ್ಳಿಯ ಕೋಡಿ ಮಠದ ಜಗದ್ಗುರುಗಳಾದ ಶಿವಾನಂದ ರಾಜ ದೇಶಿಕೇಂದ್ರ ಶ್ರೀಗಳನ್ನು ಸಂಸದ ಬಿ.ವೈ. ರಾಘವೇಂದ್ರ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮುರುಘಾ ಮಠದ ಶ್ರೀಗಳು, ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.13ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಸೆ.13ರಂದು 33ಕೆವಿ ಮಾರ್ಗ ಮತ್ತು 11 ಅಂತರಗಂಗೆ ಫೀಡೇರ್ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಬೆಳಿಗ್ಗೆ 10 ರಿಂದ ಸಂಜೆ 5:30ರವರೆಗೆ ಅಂತರಗಂಗೆ, ದೊಡ್ಡೇರಿ, ಗಂಗೂರು, ಕಾಚ್ಗೊಂಡನಹಳ್ಳಿ, ಉಕ್ಕುಂದ, ಮಸರಳ್ಳಿ, ಯರೆಹಳ್ಳಿ, ನರಸೀಪುರ, ...

ಗುತ್ತಿಗೆ ಕಾರ್ಮಿಕರ ಪರ ಅಧಿವೇಶನದಲ್ಲಿ ಧ್ವನಿ ಎತ್ತಲು ಶಾಸಕ ಸಂಗಮೇಶ್ವರ್‌ಗೆ ಮನವಿ

ಗುತ್ತಿಗೆ ಕಾರ್ಮಿಕರ ಪರ ಅಧಿವೇಶನದಲ್ಲಿ ಧ್ವನಿ ಎತ್ತಲು ಶಾಸಕ ಸಂಗಮೇಶ್ವರ್‌ಗೆ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಸದನದಲ್ಲಿ ಗುತ್ತಿಗೆ ಕಾರ್ಮಿಕರ ಕುಂದುಕೊರತೆಗಳನ್ನು ನೀಗಿಸುವ ಸಲುವಾಗಿ ಅಧಿವೇಶನದಲ್ಲಿ ವಿಷಯ ಮಂಡಿಸುವಂತೆ ನಗರಸಭಾ ಹೊರಗುತ್ತಿಗೆ ನೌಕರರ ಸಂಘದಿಂದ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ...

ಏಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ – ಮಾಜಿ ಶಾಸಕ ಮಧು ಬಂಗಾರಪ್ಪ ಭೇಟಿ

ಏಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ – ಮಾಜಿ ಶಾಸಕ ಮಧು ಬಂಗಾರಪ್ಪ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಾಜಿ ಶಾಸಕ ಮಧು ಬಂಗಾರಪ್ಪ ನವದೆಹಲಿಯಲ್ಲಿ ಏಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸ್ತುತ ರಾಜಕಾರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಈ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಬಗ್ಗೆ ಹರ್ಷ ವ್ಯಕ್ತಪಡಿಸಿ, ಬಂಗಾರಪ್ಪ ...

ಜನಪ್ರತಿನಿಧಿಗಳ ಕೆಲಸ ಉತ್ತಮ ಗುಣಮಟ್ಟದ್ದಾಗಿರಲಿ: ಸಂಸದ ರಾಘವೇಂದ್ರ ಹೇಳಿಕೆ

ಜನಪ್ರತಿನಿಧಿಗಳ ಕೆಲಸ ಉತ್ತಮ ಗುಣಮಟ್ಟದ್ದಾಗಿರಲಿ: ಸಂಸದ ರಾಘವೇಂದ್ರ ಹೇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಇಲ್ಲಿನ ಉದ್ಯಮಿಗಳಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಜನ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ನಮ್ಮ ಸೇವೆ ಮತ್ತು ಕೆಲಸಗಳು ಉತ್ತಮ ಗುಣಮಟ್ಟದ್ದಾಗಿರಲಿ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ...

ಎಂ.ಕೆ. ನಾಗರಾಜಣ್ಣ ನಿಧನ

ಎಂ.ಕೆ. ನಾಗರಾಜಣ್ಣ ನಿಧನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಮಾರಿಕಾಂಬ ದೇವಸ್ಥಾನ ಸೇವಾ ಸಮಿತಿಯ ಮಾಜಿ ನಿರ್ದೇಶಕ ಹಾಗೂ ಸರ್ವಸಿದ್ಧಿ ವಿನಾಯಕ ಸೇವಾ ಸಮಿತಿಯ ನಿರ್ದೇಶಕರಾದ ಎಂ.ಕೆ. ನಾಗರಾಜಣ್ಣ ನಿಧನರಾಗಿದ್ದರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಇವರು ನಗರಸಭೆ ಮಾಜಿ ಅಧ್ಯಕ್ಷ ಚಾಲುಕ್ಯ ಸುರೇಶ್ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

2021ರ ಎನ್‌ಐಆರ್‌ಎಫ್ ರ್‍ಯಾಂಕಿಂಗ್: ಕುವೆಂಪು ವಿಶ್ವವಿದ್ಯಾಲಯಕ್ಕೆ 81ನೇ ರ್‍ಯಾಂಕ್

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ನವದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಅಂತರ್ಜಾಲದಲ್ಲಿ ಬಿಡುಗಡೆಗೊಳಿಸಿರುವ 2020ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ್‍ಯಾಂಕಿಂಗ್ (ಎನ್‌ಐಆರ್‌ಎಫ್) ನಲ್ಲಿ ಕುವೆಂಪು ವಿಶ್ವವಿದ್ಯಾಲಯವು 81ನೇ ರ್‍ಯಾಂಕ್ ಗಳಿಸುವುದರೊಂದಿಗೆ ಸತತ ನಾಲ್ಕನೇ ...

ಮನೋವೈದ್ಯೆ ಪವಿತ್ರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

ಮನೋವೈದ್ಯೆ ಪವಿತ್ರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮನೋವೈದ್ಯೆ ಮತ್ತು ಕಲಾವಿದೆ ಡಾ. ಕೆ.ಎಸ್. ಪವಿತ್ರಾ ಅವರ ಆತಂಕ ಮತ್ತು ಭಯಕ್ಕೆ ಸಂಬಂಧಿಸಿದ ಮಾನಸಿಕ ಕಾಯಿಲೆಗಳು ಎಂಬ ಪುಸ್ತಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2019ರ ಅತ್ಯುತ್ತಮ ವಾರ್ಷಿಕ ಪ್ರಶಸ್ತಿ ಲಭಿಸಿದೆ. ವಿಜ್ಞಾನ ...

ಸಿಗಂಧೂರು ಲಾಂಚ್’ಗಳು ಒಂದಕ್ಕೊಂದು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಸಿಗಂದೂರು ಲಾಂಚ್ ನಲ್ಲಿ ಸ್ಥಳೀಯರಿಗೆ ಸಿಗದ ಆದ್ಯತೆ : ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಸಾಗರ: ನಾಡಿನ ವಿದ್ಯುತ್‌ಗಾಗಿ ದ್ವೀಪ ವಾಸಿಗಳಾಗುವ ಅನಿವಾರ್ಯತೆ ಅನುಭವಿಸಿದ ತುಮರಿ ಭಾಗದ ಸ್ಥಳೀಯರಿಗೆ ಶರಾವತಿ ಹಿನ್ನೀರಿನ ತುಮರಿ ಬ್ಯಾಕೋಡಿಗೆ ಸಂಪರ್ಕ ಕಲ್ಪಿಸುವ ಸಿಗಂದೂರು ಲಾಂಚ್‌ನಲ್ಲಿ ಸಿಬ್ಬಂದಿ ಅಸಹಕಾರದಿಂದ ಆದ್ಯತೆ ಸಿಗುತ್ತಿಲ್ಲ ಎಂದು ತುಮರಿಯ ಜನಪರ ಹೋರಾಟ ವೇದಿಕೆ ...

Page 759 of 901 1 758 759 760 901
  • Trending
  • Latest
error: Content is protected by Kalpa News!!