Tuesday, March 17, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ: 16 ಪ್ರಕರಣ ದಾಖಲು

ತಂಬಾಕು ನಿಯಂತ್ರಣ ಕಾನೂನು ಉಲ್ಲಂಘನೆ: 16 ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಳದಲ್ಲಿ ಇಂದು ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣವನ್ನು ದಾಖಲಿಸಿ ದಂಡ ವಿಧಿಸಲಾಯಿತು. ಒಟ್ಟು 16 ಪ್ರಕರಣಗಳನ್ನು ದಾಖಲಿಸಿ,1580 ರೂ ದಂಡವನ್ನು ಸಂಗ್ರಹಿಸಲಾಯಿತು. ಇದೇ ಸಂದರ್ಭದಲ್ಲಿ ಕೋವಿಡ್ ಸುರಕ್ಷಾ ...

ಅಪ್ರಾಪ್ತ ಬಾಲಕನನ್ನು ಮದುವೆಯಾದ ಯುವತಿ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಕಡೂರು: ಯುವತಿಯೊಬ್ಬಳು ತನಗಿಂತ ಕಿರಿಯ ಬಾಲಕನನ್ನು ಮದುವೆಯಾಗಿರು ಘಟನೆ ತಾಲೂಕಿನಲ್ಲಿ ವರದಿತಾಗಿದೆ. ಈ ಸಂಬಂಧ ಯುವತಿ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಮತ್ತು ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಪ್ರಕರಣ ದಾಖಲಾಗಿದೆ. 20 ವರ್ಷದ ಯುವತಿಗೆ, ಫೇಸ್‌ಬುಕ್ ಮೂಲಕ ...

ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೋವಿಡ್-19 ಲಸಿಕಾ ಅಭಿಯಾನ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೋವಿಡ್-19 ಲಸಿಕಾ ಅಭಿಯಾನ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಕೋವಿಡ್-19 ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವಿಶ್ವವಿದ್ಯಾಲಯದ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್, ಭದ್ರಾವತಿ ನಗರ ಸಭಾ ಸದಸ್ಯ ಬಿ.ಕೆ.ಮೋಹನ್, ತಾಲೂಕು ...

ಲಸಿಕೆ ವಿಚಾರದಲ್ಲಿ ತಾರತಮ್ಯ: ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಲಸಿಕೆ ವಿಚಾರದಲ್ಲಿ ತಾರತಮ್ಯ: ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೇಂದ್ರ ಬಿಜೆಪಿ ಸರ್ಕಾರ ದೇಶಾದ್ಯಂತ ಎರಡು ಕೊರೋನಾ ಅಲೆಗಳನ್ನು ಸಮರ್ಪಕವಾಗಿ ನಿಭಾಯಿಸದೆ ಮತ್ತು ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದು ಹಾಗೂ ಶಿವಮೊಗ್ಗ ನಗರದಲ್ಲಿ ದಿಡೀರ್ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ ಸರ್ಕಾರದ ನೀತಿಯನ್ನು ಖಂಡಿಸಿ ಇಂದು ಶಿವಮೊಗ್ಗ ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಸಾಗರ: ಜಾರಿ ಬಿದ್ದ ಪರಿಣಾಮ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ…

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕು ರೈಲು ನಿಲ್ದಾಣದಲ್ಲಿ ತಾಳಗುಪ್ಪ - ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಯುವಕ ಒಂದು ಕಾಲು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ. ಕಾಲು ಕಳೆದುಕೊಂಡಿರುವ ನವೀನ್ (18) ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಚೂರು ಗ್ರಾಮದವರಾಗಿದ್ದು, ...

ಕೋವಿಡ್-19 ಲಸಿಕಾ ಅಭಿಯಾನಕ್ಕೆ ಡಿ.ಎಸ್. ಅರುಣ್ ಚಾಲನೆ

ಕೋವಿಡ್-19 ಲಸಿಕಾ ಅಭಿಯಾನಕ್ಕೆ ಡಿ.ಎಸ್. ಅರುಣ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರಿ ಪ್ರಥಮದರ್ಜೆ ಕಾಲೇಜು, ಸ್ನಾತಕೋತ್ತರ ಅಧ್ಯಯನ ಕೇಂದ್ರ, ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜು  ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಪದವಿ ಸ್ನಾತಕೋತ್ತರ ವಿಧ್ಯಾರ್ಥಿಗಳು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್19 ಲಸಿಕಾ ಅಭಿಯಾನಕ್ಕೆ ಕರ್ನಾಟಕ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಜಿಲ್ಲೆಯ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕೆ: ಸಂಸದ ರಾಘವೇಂದ್ರ 

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ಎಲ್ಲಾ ಗ್ರಾಮೀಣ ಮತ್ತು ಪಟ್ಟಣಗಳ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿನ 18+ ವಯೋಮಿತಿಯ ಸುಮಾರು 16,000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗುರುವಾರದಿಂದ ಉಚಿತ ಲಸಿಕೆಯನ್ನು ಹಾಕಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ...

ಸೇವಾ ಸಪ್ತಾಹದ ಅಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಸೇವಾ ಸಪ್ತಾಹದ ಅಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸೇವಾ ಸಪ್ತಾಹದ ಅಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದ್ದು, ಬಜರಂಗದಳ ಸಂಚಾಲಕ ಅಂಕುಶ್ ನೇತೃತ್ವದಲ್ಲಿ ಗುರುಪುರ ಭಾಗದಲ್ಲಿ ಸುಮಾರು 40 ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದು ...

ಶಿವಮೊಗ್ಗದ ವಿವಿಧೆಡೆ ಟ್ರಾಫಿಕ್ ಜಾಮ್: ನಿಯಂತ್ರಣಕ್ಕೆ ಖುದ್ದು ಫೀಲ್ಡಿಗಿಳಿದ ಎಸ್‌ಪಿ ಲಕ್ಷ್ಮಿ ಪ್ರಸಾದ್

ಶಿವಮೊಗ್ಗದ ವಿವಿಧೆಡೆ ಟ್ರಾಫಿಕ್ ಜಾಮ್: ನಿಯಂತ್ರಣಕ್ಕೆ ಖುದ್ದು ಫೀಲ್ಡಿಗಿಳಿದ ಎಸ್‌ಪಿ ಲಕ್ಷ್ಮಿ ಪ್ರಸಾದ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಾರಾಂತ್ಯದ ಲಾಕ್‌ಡೌನ್ ಮುಗಿಯುತ್ತಿದ್ದಂತೆ ನಗರದ ಬಹುತೇಕ ಪ್ರಮುಖ ರಸ್ತೆಗಳಲ್ಲಿ ಬಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ನಿಯಂತ್ರಣಕ್ಕಾಗಿ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮಿ ಪ್ರಸಾದ್ ಅವರೇ ಖುದ್ದು ಫೀಲ್ಡಿಗಿಳಿಯಬೇಕಾಯಿತು. ಇಂದು ಮುಂಜಾನೆಯಿಂದಲೇ ಬಿ.ಹೆಚ್. ರಸ್ತೆ, ಗಾಂಧಿ ಬಜಾರ್, ದುರ್ಗಿಗುಡಿ, ...

ಸಿಗಂಧೂರು ಲಾಂಚ್’ನಿಂದ ನೀರಿಗೆ ಹಾರಿದ ಮಹಿಳೆ: ಜೀವದ ಹಂಗು ತೊರೆದು ರಕ್ಷಿಸಿದ ಸಿಬ್ಬಂದಿ

ಸಿಗಂಧೂರು ಲಾಂಚ್’ನಿಂದ ನೀರಿಗೆ ಹಾರಿದ ಮಹಿಳೆ: ಜೀವದ ಹಂಗು ತೊರೆದು ರಕ್ಷಿಸಿದ ಸಿಬ್ಬಂದಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಸಿಗಂದೂರು ಲಾಂಚ್ ನಿಂದ ಶರಾವತಿ ನದಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಇಂದು ನಡೆದಿದೆ. ರೇಣುಕಾ ಎಂಬ ಹಾವೇರಿ ಜಿಲ್ಲೆಯ ಮಹಿಳೆ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನವನ್ನು ಪಡೆದು, ಹಿಂತಿರುಗಿ ಬರುವಾಗ ಹೊಳೆಯ ...

Page 792 of 887 1 791 792 793 887
  • Trending
  • Latest
error: Content is protected by Kalpa News!!