Monday, March 16, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಶಿವಮೊಗ್ಗ: ಸಣ್ಣ, ಮದ್ಯಮ ಪತ್ರಿಕೆ ಹಾಗೂ ಆನ್’ಲೈನ್ ಮಾದ್ಯಮಗಳಿಗೆ ನೆರವು ನೀಡಲು ಮನವಿ

ಶಿವಮೊಗ್ಗ: ಸಣ್ಣ, ಮದ್ಯಮ ಪತ್ರಿಕೆ ಹಾಗೂ ಆನ್’ಲೈನ್ ಮಾದ್ಯಮಗಳಿಗೆ ನೆರವು ನೀಡಲು ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಲಾಕ್ ಡೌನ್’ನಿಂದ ಸಂಕಷ್ಟದಲ್ಲಿರುವ ಜಿಲ್ಲೆಯ ಸಣ್ಣ, ಮದ್ಯಮ ಹಾಗೂ ಆನ್’ಲೈನ್ ನ್ಯೂಸ್ ಪೋರ್ಟಲ್’ಗಳಿಗೆ ಆರ್ಥಿಕ ನೆರವು ಹಾಗೂ ಜಾಹೀರಾತು ನೀಡಬೇಕು ಎಂದು ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ಮೇಯರ್ ಸುನಿತಾ ಅಣ್ಣಪ್ಪ ಅವರಿಗೆ ಇಂದು ...

ವಿಶೇಷ ಭತ್ಯೆ ನೀಡುವಂತೆ ಆಯುಷ್ ವೈದ್ಯಾಧಿಕಾರಿಗಳ ಆಗ್ರಹ

ವಿಶೇಷ ಭತ್ಯೆ ನೀಡುವಂತೆ ಆಯುಷ್ ವೈದ್ಯಾಧಿಕಾರಿಗಳ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಾಧಿಕಾರಿಗಳಿಗೆ ನೀಡುವ ವಿಶೇಷ ಭತ್ಯೆಯನ್ನು ತಮಗೂ ನೀಡಬೇಕೆಂದು ಆಗ್ರಹಿಸಿ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ...

ಶಿವಮೊಗ್ಗ ಹೊಸಮನೆ ಬಡಾವಣೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ…

ಶಿವಮೊಗ್ಗ ಹೊಸಮನೆ ಬಡಾವಣೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಗರದ ಎಲ್ಲಾ 35 ವಾರ್ಡ್‌ಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಸಹಯೋಗದೊಂದಿಗೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದ್ದು,  ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ನೇತೃತ್ವದಲ್ಲಿ ...

ಕೋವಿಡ್ 3ನೇ ಅಲೆ: ಶಿವಮೊಗ್ಗ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳೇನು? ಇಲ್ಲಿದೆ ಮಾಹಿತಿ

ಕೋವಿಡ್ 3ನೇ ಅಲೆ: ಶಿವಮೊಗ್ಗ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಂಭಾವ್ಯ ತೊಂದರೆಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ವಿವಿಧ ಖಾಸಗಿ ಆಸ್ಪತ್ರೆಗಳ ತಜ್ಞ ...

ಯೋಗ, ಪ್ರಾಣಾಯಮದಿಂದ ಸೋಂಕು ಎದುರಿಸುವ ಶಕ್ತಿ ವೃದ್ಧಿ: ಶಾಸಕ ಸಂಗಮೇಶ್ವರ್ ಅಭಿಮತ

ಯೋಗ, ಪ್ರಾಣಾಯಮದಿಂದ ಸೋಂಕು ಎದುರಿಸುವ ಶಕ್ತಿ ವೃದ್ಧಿ: ಶಾಸಕ ಸಂಗಮೇಶ್ವರ್ ಅಭಿಮತ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಮಾರಕ ಕಾಯಿಲೆಯಾಗಿದ್ದು, ಅತ್ಯಂತ ಎಚ್ಚರ ವಹಿಸಬೇಕಾಗಿದೆ, ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಯಲ್ಲಿ ಅನಗತ್ಯ ಒಡಾಡದೇ ಮನೆಯಲ್ಲಿಯೇ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಬೇಕು ಎಂದು ...

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಯುವಾ ಬ್ರಿಗೇಡ್ ವತಿಯಿಂದ ಗುರು ಗೌರವ: ಖಾಸಗಿ ಶಾಲೆ ಶಿಕ್ಷಕರಿಗೆ ಉಚಿತ ಆಹಾರ ಕಿಟ್…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಚಕ್ರವರ್ತಿ ಸೂಲಿಬೆಲೆಯವರ ನೇತೃತ್ವದಲ್ಲಿ ಯುವಾ ಬ್ರಿಗೇಡ್ ಸಂಘನೆಯು ಕೊರೋನಾ ಸಂಕಷ್ಟದಲ್ಲಿ ಇರುವ ತಾಲೂಕಿನ 15 ಖಾಸಗಿ ಶಾಲೆ ಶಿಕ್ಷಕರಿಗೆ ಸುಮಾರು 100 ರೇಷನ್ ಕಿಟ್‌ಗಳನ್ನು ವಿತರಿಸಿದರು. ಶಿವಮೊಗ್ಗ, ತೀರ್ಥಹಳ್ಳಿ, ನ್ಯಾಮತಿ, ಹೊಸನಗರ ಸೇರಿ ಎಲ್ಲ ಕಡೆ ...

ಶಾಸಕ ಹಾಲಪ್ಪ ಪ್ರಯತ್ನದ ಫಲ: ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ಕೃಷ್ಟ ದರ್ಜೆ ಸೌಲಭ್ಯಕ್ಕೆ ವ್ಯವಸ್ಥೆ

ಶಾಸಕ ಹಾಲಪ್ಪ ಪ್ರಯತ್ನದ ಫಲ: ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಉತ್ಕೃಷ್ಟ ದರ್ಜೆ ಸೌಲಭ್ಯಕ್ಕೆ ವ್ಯವಸ್ಥೆ

ಕಲ್ಪ ಮೀಡಿಯಾ ಹೌಸ್ ಸಾಗರ: ಕೋವಿಡ್19 ಈ ತುರ್ತು ಪರಿಸ್ಥಿತಿಯಲ್ಲಿ ಉಪವಿಭಾಗೀಯ ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಕೋವಿಡ್19 ಸಂದರ್ಭದಲ್ಲಿ ಸೋಂಕಿನ ನಿಯಂತ್ರಣ ಹಾಗೂ ಸೋಂಕಿತರಿಗೆ ಅನುಕೂಲವಾಗುವಂತೆ ಸಾಗರ ಉಪ ವಿಭಾಗೀಯ ...

ಜನರು ಜಾಗೃತರಾದರೆ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯ: ಶಾಸಕ ಕೆ.ಬಿ. ಅಶೋಕ ನಾಯ್ಕ

ಜನರು ಜಾಗೃತರಾದರೆ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯ: ಶಾಸಕ ಕೆ.ಬಿ. ಅಶೋಕ ನಾಯ್ಕ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜನರು ಸ್ವಯಂ ಜಾಗೃತವಾಗುವವರೆಗೂ ಕೊರೋನಾ ಸೋಂಕನ್ನು ನಿಯಂತ್ರಿಸುವುದು ಕಷ್ಟ ಸಾಧ್ಯ ಎಂದು ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ ಅಭಿಪ್ರಾಯಪಟ್ಟರು. ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ, ಕೊಮ್ಮನಾಳು, ಕುಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಹಾರನಹಳ್ಳಿ, ಬಾಳೆಕೊಪ್ಪ, ಕುಂಸಿ, ಚೋರಡಿ, ...

ಕೋವಿಡ್ ರೋಗಿಗಳಿಗೆ ಮನೆಯಲ್ಲಿಯೇ ಇನ್ನರ್ ವೀಲ್ ಆಕ್ಸಿಜನ್ ಸೌಲಭ್ಯ…

ಕೋವಿಡ್ ರೋಗಿಗಳಿಗೆ ಮನೆಯಲ್ಲಿಯೇ ಇನ್ನರ್ ವೀಲ್ ಆಕ್ಸಿಜನ್ ಸೌಲಭ್ಯ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಶರಾವತಿ ನರ್ಸಿಂಗ್ ಹೋಂನಲ್ಲಿ ಇನ್ನರ್‌ವೀಲ್ ಕ್ಲಬ್ ಶಿವಮೊಗ್ಗ ಉತ್ತರದ ವತಿಯಿಂದ ಮಾನವೀಯ ಯೋಜನೆಯಾಗಿ ಕೋವಿಡ್ ಹಾಗೂ ಶ್ವಾಸಕೋಶ ರೋಗಿಗಳಿಗೆ ಮನೆಯಲ್ಲಿಯೇ ಆಕ್ಸಿಜನ್ ಸೌಕರ್ಯ ಒದಗಿಸುವ ಇನ್ನರ್ ವೀಲ್ ಆಕ್ಸಿಜನ್ ಸೌಲಭ್ಯವನ್ನು ಇಂದು ಪ್ರಾರಂಭಗೊಳಿಸಲಾಯಿತು. ಮನೆಯಲ್ಲಿಯೇ ...

ಗುರು ಗೌರವ: ಯುವಾ ಬ್ರಿಗೇಡ್‌ನಿಂದ ಸೊರಬ ಖಾಸಗಿ ಶಾಲಾ ಶಿಕ್ಷಕರಿಗೆ ದಿನಸಿ ಕಿಟ್ ವಿತರಣೆ

ಗುರು ಗೌರವ: ಯುವಾ ಬ್ರಿಗೇಡ್‌ನಿಂದ ಸೊರಬ ಖಾಸಗಿ ಶಾಲಾ ಶಿಕ್ಷಕರಿಗೆ ದಿನಸಿ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ಮುಚ್ಚಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ದಿನಸಿ ವಸ್ತುಗಳ ಕಿಟ್ ವಿತರಿಸಲಾಗುತ್ತಿದೆ ಎಂದು ಯುವಾ ಬ್ರಿಗೇಡ್ ತಾಲ್ಲೂಕು ಸಂಚಾಲಕ ಮಹೇಶ್ ಖಾರ್ವಿ ಹೇಳಿದರು. ಪಟ್ಟಣದ ಚಾಮರಾಜ ಪೇಟೆ ...

Page 809 of 886 1 808 809 810 886
  • Trending
  • Latest
error: Content is protected by Kalpa News!!