Monday, May 4, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಶಿವಮೊಗ್ಗ ಗೆಳೆಯರ ಬಳಗದಿಂದ ಆಹಾರ ವಿತರಣೆ ಅಭಿಯಾನ…

ಶಿವಮೊಗ್ಗ ಗೆಳೆಯರ ಬಳಗದಿಂದ ಆಹಾರ ವಿತರಣೆ ಅಭಿಯಾನ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿದ್ಯಾನಗರ ಗೆಳೆಯರ ಬಳಗದ ವತಿಯಿಂದ ಕೊರೋನಾ ವಾರಿಯರ್‍ಸ್‌ಗಳಾದ ಪೊಲೀಸರಿಗೆ ಹಾಗೂ ನಿರಾಶ್ರಿತರಿಗೆ ಆಹಾರ ವಿತರಣೆ ಮಾಡಲಾಯಿತು. ಲಾಕ್‌ಡೌನ್ ಅವಧಿಯವರೆಗೆ ಈ ಅಭಿಯಾನ ನಡೆಯಲಿದ್ದು, ಪ್ರತಿನಿತ್ಯ ಒಂದು ಸಾವಿರ ಜನರಿಗೆ ಊಟ ಮತ್ತು ನೀರನ್ನು ಒದಗಿಸಲಾಗುತ್ತಿದೆ. ಈ ...

ಪೊಲೀಸ್ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ…

ಪೊಲೀಸ್ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಮೃತ್ ನೋನಿ ಕಂಪೆನಿಯ ವ್ಯಾಲ್ಯೂ ಸೋಶಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳನ್ನು ಉಚಿತವಾಗಿ ವಿತರಣೆ ಕಾರ್ಯಕ್ರಮಕ್ಕೆ ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಚಾಲನೆ ನೀಡಿದರು. ನಗರದ ತುಂಗಾ ನಗರ ಪೊಲೀಸ್ ...

ಕೋವಿಡ್ ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಶನ್ ಕೈಬಿಡಿ: ಮಹೇಂದ್ರ ಬುಕ್ಕಿವರೆ ಆಗ್ರಹ

ಕೋವಿಡ್ ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟ್ರೇಶನ್ ಕೈಬಿಡಿ: ಮಹೇಂದ್ರ ಬುಕ್ಕಿವರೆ ಆಗ್ರಹ

ಕಲ್ಪ ಮೀಡಿಯಾ ಹೌಸ್ ಹೊಸನಗರ: ಕೋವಿಡ್ ಲಸಿಕೆ ಪಡೆಯಲು ಆನ್ ಲೈನ್ ರಿಜಿಸ್ಟೇಶನ್ ಮಾಡುವುದನ್ನು ಕೈ ಬಿಡಬೇಕು ಎಂದು ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೋ ವಾಕ್ಸಿನ್’ಗೆ ಅನ್ ಲೈನ್’ನಲ್ಲಿ ...

ಕೊಟ್ಟ ಮಾತಿನಂತೆ ನಡೆದುಕೊಂಡ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ

ಕೊಟ್ಟ ಮಾತಿನಂತೆ ನಡೆದುಕೊಂಡ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಇಂದು ತಮ್ಮ ಹುಟ್ಟು ಹಬ್ಬವನ್ನು ಅಚ್ಚುಕಟ್ಟಿನ ಕೊನೆಯ ಭಾಗಕ್ಕೆ ಸೇರುವ ರೈತರೊಂದಿಗೆ ಭತ್ತ ಕಟಾವು ಮಾಡುವ ಮೂಲಕ ಅತ್ಯಂತ ವಿಶೇಷವಾಗಿ ಆಚರಿಸಿಕೊಂಡರು. ಭದ್ರಾ ಕಾಡಾ ...

ಹಳೇ ಸೊರಬ ದೇವರಕಾಡಿನಲ್ಲಿ ವ್ಯಾಪಕ ಮರಕಡಿತ: ಕಾನೂನು ಕ್ರಮಕ್ಕೆ ಅಶೀಸರ ಆದೇಶ

ಅಕ್ರಮ ಕಡಿತಲೆ: ವಿವಿಧ ಜಾತಿಯ ಲಕ್ಷಾಂತರ ರೂ. ಮೌಲ್ಯದ ಮರ ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲ್ಲೂಕಿನ ಹಳೇಸೊರಬ ಗ್ರಾಮದ ಸರ್ವೆ ನಂ.245ರಲ್ಲಿ ನಡೆದ ಮರಗಳ ಅಕ್ರಮ ಕಡಿತಲೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಸತತ ಮೂರು ದಿನಗಳ ಕಾರ್ಯಾಚರಣೆ ನಡೆಸಲಾಗಿದ್ದು, ಲಕ್ಷಾಂತರ ರೂ.ಮೌಲ್ಯದ ವಿವಿಧ ಜಾತಿಯ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ...

ನಕಲಿ ಪಾಸ್, ಐಡಿ ಬಳಸಿ ಸಂಚರಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಶಾಸಕ ಹಾಲಪ್ಪ ಸೂಚನೆ

ನಕಲಿ ಪಾಸ್, ಐಡಿ ಬಳಸಿ ಸಂಚರಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ಲಾಕ್ ಡೌನ್ ಅವಧಿಯಲ್ಲಿ ನಕಲಿ ಪಾಸ್ ಹಾಗೂ ಐಡಿ ಕಾರ್ಡ್ ಬಳಸಿ ಸಂಚರಿಸುವವರು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಹಾಲಪ್ಪ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಾಗರ ನಗರಸಭೆಯಲ್ಲಿ ಕೋವಿಡ್-19 ...

ಈಶ್ವರಪ್ಪನವರೇ, ನೀವು ನಮ್ಮ ಪಾಲಿನ ದೇವರು: ಸೋಂಕಿತ ವ್ಯಕ್ತಿಯ ಭಾವನಾತ್ಮಕ ಮಾತು ವೀಡಿಯೋ ನೋಡಿ

ಈಶ್ವರಪ್ಪನವರೇ, ನೀವು ನಮ್ಮ ಪಾಲಿನ ದೇವರು: ಸೋಂಕಿತ ವ್ಯಕ್ತಿಯ ಭಾವನಾತ್ಮಕ ಮಾತು ವೀಡಿಯೋ ನೋಡಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಈಶ್ವರಪ್ಪನವರೇ, ನೀವು ನಮ್ಮೆಲ್ಲರ ಪಾಲಿನ ದೇವರು... ಇದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಸೋಂಕಿತನ ಮನದಾಳದ ಮಾತು... ಹೌದು... ಈ ಕುರಿತಂತೆ ಕೋವಿಡ್ ಸೋಂಕಿತರೊಬ್ಬರು ಆಕ್ಸಿಜನ್ ಮಾಸ್ಕ್‌ ಧರಿಸಿಯೇ ವೀಡಿಯೋವೊಂದನ್ನು ಮಾಡಿ ರವಾನಿಸಿದ್ದು, ಮೆಗ್ಗಾನ್ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗದಲ್ಲಿ ವಾರಕ್ಕೆ ನಾಲ್ಕು ದಿನ ಫುಲ್ ಲಾಕ್ ಡೌನ್: ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ ಈಗ ಜಾರಿಯಲ್ಲಿರುವ ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ದಿನಸಿ, ತರಕಾರಿ ಇತ್ಯಾದಿ ಅಗತ್ಯ ...

ಶಿವಮೊಗ್ಗದಲ್ಲಿ ಕೈಗಾರಿಕೆಗಳ ಕಾರ್ಯ ಸ್ಥಗಿತಗೊಳಿಸಿರುವುದು ಆಶ್ಚರ್ಯ ಮೂಡಿಸಿದೆ: ಎಂಎಲ್’ಸಿ ರುದ್ರೇಗೌಡ

ಶಿವಮೊಗ್ಗದಲ್ಲಿ ಕೈಗಾರಿಕೆಗಳ ಕಾರ್ಯ ಸ್ಥಗಿತಗೊಳಿಸಿರುವುದು ಆಶ್ಚರ್ಯ ಮೂಡಿಸಿದೆ: ಎಂಎಲ್’ಸಿ ರುದ್ರೇಗೌಡ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಸಾಕಷ್ಟು ಕೈಗಾರಿಕೆಗಳು ಕಾರ್ಯನಿರ್ವ ಹಿಸುತ್ತಿದ್ದು, ರಾಜ್ಯ ಸರ್ಕಾರ ಲಾಕ್ ಡೌನ್ ಅವಧಿಯಲ್ಲಿ ಕೆಲವು ಕೈಗಾರಿಕೆ ಗಳ ಕಾರ್ಯಕ್ಕೆ ಯಾವುದೇ ನಿರ್ಬಂಧ ಹೇರದಿದ್ದರೂ ಸ್ಥಳೀಯ ಜಿಲ್ಲಾಡಳಿತ ಈ ಕೈಗಾರಿಕೆಗಳ ಕಾರ್ಯವನ್ನು ಸ್ಥಗಿತಗೊಳಿಸುವಂತೆ ಸೂಚಿಸಿರುವುದು ಆಶ್ಚರ್ಯ ...

ಸಾಗರ: ಅಬಕಾರಿ ದಾಳಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಕ್ಕೆ

ಸಾಗರ: ಅಬಕಾರಿ ದಾಳಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಸಾಗರ: ನಗರದಲ್ಲಿ ಅಕ್ರಮವಾಗಿ ಬೆಳೆದ ಗಾಂಜಾ ಬೆಳೆ ಮತ್ತು ಅರೋಪಿಯನ್ನು ಅಬಕಾರಿ ಇನ್ಸಪೆಕ್ಟರ್ ಸಂದೀಪ್ ಅವರ ನೇತೃತ್ವದಲ್ಲಿ ದಾಳಿ ನಡೆಸು ವಶಪಡಿಸಿಕೊಳ್ಳಲಾಗಿದೆ. ಇಲ್ಲಿನ ನಿವಾಸಿ ಚಂದನ್ ಬಿನ್ ಮಲ್ಲಿಕಾರ್ಜುನ ಇವರ ಮನೆಯ ಹಿಂದೆ ಬೆಳೆದ ಒಂದು ಕೆಜಿ ...

Page 841 of 904 1 840 841 842 904
  • Trending
  • Latest
error: Content is protected by Kalpa News!!