Sunday, April 19, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದ ಬಗ್ಗೆ  ಸಂಸದ ರಾಘವೇಂದ್ರ ಹೇಳಿದ್ದೇನು…

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು…

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ನಾಯಕರು ನಗರದಲ್ಲಿ ಸಮಾವೇಶ ನಡೆಸಿದ್ದು, ಜಿಲ್ಲೆಯ ಜನತೆ ಇದಕ್ಕೆ ಬೆಂಬಲಿಸುವುದಿಲ್ಲವೆಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ವಿರೋಧ ಪಕ್ಷದಲ್ಲಿ ಕೂರಲು ಆಗುತ್ತಿಲ್ಲ. ಅಧಿಕಾರವಿಲ್ಲದೆ ...

ಭದ್ರಾವತಿ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್‌ನಿವಾಸಿಗಳಿಗೆ ಮೂಲ ಸೌಲಭ್ಯಕ್ಕಾಗಿ ಮನವಿ

ಭದ್ರಾವತಿ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್‌ನಿವಾಸಿಗಳಿಗೆ ಮೂಲ ಸೌಲಭ್ಯಕ್ಕಾಗಿ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ (ಕೆಹೆಚ್‌ಬಿ) ಕಾಲೋನಿಯಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಇಂದು ಇಲ್ಲಿನ ನಾಗರೀಕರು ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ಸುಮಾರು 30 ವರ್ಷಗಳಿಂದ ನಾವು ಇಲ್ಲಿ ವಾಸ ಮಾಡುತ್ತಿದ್ದು, ಅಗತ್ಯ ಮೂಲಸೌಲಭ್ಯಗಳಿಂದ ...

ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ಏಪ್ರಿಲ್ 4ರಂದು ಭದ್ರಾವತಿ ವಿಐಎಸ್‌ಎಲ್ ಕಾರ್ಮಿಕ ಸಂಘಕ್ಕೆ ಚುನಾವಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಮಿಕರ ಸಂಘಕ್ಕೆ ಏಪ್ರಿಲ್ 4ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾಧಿಕಾರಿ ಇಳಯರಾಜ ತಿಳಿಸಿದ್ದಾರೆ. ಚುನಾವಣಾ ವೇಳಾಪಟ್ಟಿಯ ವಿವರ ಹೀಗಿದೆ: ಮತದಾರರ ಪಟ್ಟಿಯ ಪ್ರಕಟಣೆ ದಿನಾಂಕ 2021ರ ...

ಶಿಕಾರಿಪುರ: ತಾಲೂಕು ಮಟ್ಟದ ಪದವಿ ಕಾಲೇಜುಗಳ ಕ್ರೀಡಾಕೂಟಕ್ಕೆ ಸಂಸದ ರಾಘವೇಂದ್ರ ಚಾಲನೆ

ಶಿಕಾರಿಪುರ: ತಾಲೂಕು ಮಟ್ಟದ ಪದವಿ ಕಾಲೇಜುಗಳ ಕ್ರೀಡಾಕೂಟಕ್ಕೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಕುಮದ್ವತಿ ಪಿಯು ಕಾಲೇಜ್‌ನಲ್ಲಿ ನಡೆದ ಶಿಕಾರಿಪುರ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಡಿಡಿಪಿಯು ನಾಗರಾಜ್ ಕಾಗಲೀಕರ್, ತಹಶೀಲ್ದಾರ್ ಕವಿರಾಜ್, ಜಿ.ಪಂ ಸದಸ್ಯೆ ಮಮತಾ ...

ಸಚಿವ ಈಶ್ವರಪ್ಪ ಅವರಿಂದ ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮಗಾರಿ ವೀಕ್ಷಣೆ

ಸಚಿವ ಈಶ್ವರಪ್ಪ ಅವರಿಂದ ಶಿವಮೊಗ್ಗ ಸ್ಮಾರ್ಟ್‌ಸಿಟಿ ಕಾಮಗಾರಿ ವೀಕ್ಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಹಲವು ವಾರ್ಡ್‌ಗಳಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳನ್ನು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳೊಂದಿಗೆ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಚನ್ನಪ್ಪ ಲೇಔಟ್‌ನ ಮೊದಲನೇ ತಿರುವಿನ ಎರಡೂ ಬದಿಯ ಬಾಕ್ಸ್ ...

ಲೈಂಗಿಕ ದೌರ್ಜನ್ಯ ತಡೆ: ಸಖಿ ಕೇಂದ್ರದ ಬಗ್ಗೆ ಅರಿವು ಹೆಚ್ಚಿಸಿ: ಶ್ಯಾಮಲ ಕುಂದರ್

ಲೈಂಗಿಕ ದೌರ್ಜನ್ಯ ತಡೆ: ಸಖಿ ಕೇಂದ್ರದ ಬಗ್ಗೆ ಅರಿವು ಹೆಚ್ಚಿಸಿ: ಶ್ಯಾಮಲ ಕುಂದರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಯಾವುದೇ ತೆರನಾದ ಹಿಂಸೆ, ಶೋಷಣೆ, ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುವ ಹೆಣ್ಣುಮಕ್ಕಳ ಸಮಗ್ರ ರಕ್ಷಣೆಗಾಗಿ ಸಖಿ ಕೇಂದ್ರವನ್ನು ಆರಂಭಿಸಲಾಗಿದ್ದು, ಈ ಕುರಿತು ಎಲ್ಲ ವಿದ್ಯಾರ್ಥಿನಿಯರು ಮತ್ತು ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ...

ಸಾಧಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ

ಸಾಧಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರನ್ನು ಒಳಗೊಂಡಂತೆ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾಧಿಕಾರಿ ...

ಶಿವಮೊಗ್ಗ ನಗರದಲ್ಲಿ ಮಾರ್ಚ್ 13ರಂದು ವಾಹನಗಳ ಸಂಚಾರಿ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದಲ್ಲಿ ಮಾರ್ಚ್ 13ರಂದು ವಾಹನಗಳ ಸಂಚಾರಿ ಮಾರ್ಗ ಬದಲಾವಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾರ್ಚ್ 13ರ ನಾಳೆ ಪ್ರತಿಭಟನಾ ಮೆರವಣಿಗೆ ನಡೆಯಲಿರುವುದರಿಂದ, ಬೇರೆ ಜಿಲ್ಲೆ ಹಾಗೂ ತಾಲ್ಲೂಕುಗಳಿಂದ ಶಿವಮೊಗ್ಗ ನಗರಕ್ಕೆ ಬರುವ ವಾಹನ ಸವಾರರಿಗೆ ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ...

ಶ್ಯಾಮಲಾ ಎಸ್. ಕುಂದರ್ ಶಿವಮೊಗ್ಗ ಭೇಟಿ ವೇಳೆ ಚರ್ಚಿಸಿದ ವಿಷಯಗಳ ಮಾಹಿತಿ ಇಲ್ಲಿದೆ

ಶ್ಯಾಮಲಾ ಎಸ್. ಕುಂದರ್ ಶಿವಮೊಗ್ಗ ಭೇಟಿ ವೇಳೆ ಚರ್ಚಿಸಿದ ವಿಷಯಗಳ ಮಾಹಿತಿ ಇಲ್ಲಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಷ್ಟೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಎಸ್. ಕುಂದರ್ ಅವರು ಇಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಹಿಳಾ ಸೌಲಭ್ಯ ಮತ್ತು ದೌರ್ಜನ್ಯದ ಬಗ್ಗೆ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಾಲೋಚನೆ ನಡೆಸಿದರು. ಎಲ್ಲಾ ಸರ್ಕಾರಿ ...

ವಿನೂ ಮಾಂಕಡ್ ಟ್ರೋಫಿ ಪಂದ್ಯಾವಳಿಗೆ ಶಿವಮೊಗ್ಗದ ಶ್ರೇಯಸ್ ಸಾಗರ್ ಆಯ್ಕೆ

ವಿನೂ ಮಾಂಕಡ್ ಟ್ರೋಫಿ ಪಂದ್ಯಾವಳಿಗೆ ಶಿವಮೊಗ್ಗದ ಶ್ರೇಯಸ್ ಸಾಗರ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರತಿಷ್ಠಿತ ವಿನೂ ಮಾಂಕಡ್ ಟ್ರೋಫಿ ಒಂದು ದಿನದ ಪಂದ್ಯಾವಳಿಯ 19 ವರ್ಷದೊಳಗಿನ (ಯು-19) ರಾಜ್ಯ ಕ್ರಿಕೆಟ್ ತಂಡಕ್ಕೆ ಕೆಎಸ್‌ಸಿಎನ ಶಿವಮೊಗ್ಗ ಜೋನಲ್ ಆಟಗಾರ ಶ್ರೇಯಸ್ ಸಾಗರ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಶ್ರೇಯಸ್ ಸಾಗರ್ ಅವರು ಜಿಲ್ಲೆಯ ...

Page 874 of 899 1 873 874 875 899
  • Trending
  • Latest
error: Content is protected by Kalpa News!!