Friday, March 13, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಶಿವಮೊಗ್ಗ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ

ಶಿವಮೊಗ್ಗ: ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಜಯಪುರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ಜಿಲ್ಲೆಯ ಪ್ರವಾಸೋದ್ಯಮ, ಸ್ಥಳೀಯ ಯುವಕ ಯುವತಿಯರಿಗೆ ಉದ್ಯೋಗವಕಾಶ, ತೋಟಗಾರಿಕೆ ಮತ್ತು ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಸಂಪರ್ಕ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಾಂದಿಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿಧಾಮ-2 ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಟೆ ಗಂಗೂರು ವಾಸಿ ಸಚಿನ್ ಆಲಿಯಾಸ್ ಶ್ಯಾಡೋ (24) ಶಿವಮೊಗ್ಗ ನಿವಾಸಿ ...

ಶಿವಮೊಗ್ಗ: ಎರಡು ದಿನಗಳ ರಾಜ್ಯಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಚಾಲನೆ

ಶಿವಮೊಗ್ಗ: ಎರಡು ದಿನಗಳ ರಾಜ್ಯಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬದುಕಿನಲ್ಲಿ ಮನುಷ್ಯ ಕೂಡ ಪುಟ್ಬಾಲ್ ಇದ್ದಂತೆ. ಪೆಟ್ಟುಗಳನ್ನು ತಿನ್ನುತ್ತಲೆ ತನ್ನ ವ್ಯಕ್ತಿತ್ವವನ್ನು ಕಳೆದುಕೊಳ್ಳದೆ ಗೆದ್ದು ಬರಬೇಕು ಎಂದು ಬಸವಕೇಂದ್ರದ ಡಾ. ಬಸವಮರಳಸಿದ್ದಶರಣರು ಕರೆ ನೀಡಿದರು. ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಮಲೆನಾಡು ಕಿಕ್ಕರ್ ಪುಟ್ಬಾಲ್ ಕ್ಲಬ್ ...

ಭದ್ರಾವತಿ: ಎಂಪಿಎಂ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಶಾಸಕ ಸಂಗಮೇಶ್ವರ್ ಎಂಡಿಗೆ ಸೂಚನೆ

ಭದ್ರಾವತಿ: ಎಂಪಿಎಂ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಶಾಸಕ ಸಂಗಮೇಶ್ವರ್ ಎಂಡಿಗೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಂಪಿಎಂ ಕಾರ್ಖಾನೆಯ ಬ್ಯಾಕ್‌ಲಾಗ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ 220 ನೌಕರರ ಸಮಸ್ಯೆ ಬಗ್ಗೆ ಗಮನಹರಿಸಿದ ಶಾಸಕ ಬಿ.ಕೆ.ಸಂಗಮೇಶ್ವರ್ ಇಂದು ಕಾರ್ಖಾನೆಗೆ ಭೇಟಿ ನೀಡಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಬಿ. ಶಿವಕುಮಾರ್ ರೊಂದಿಗೆ ಚರ್ಚೆ ನಡೆಸಿ ...

ಭದ್ರಾವತಿ: ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ

ಭದ್ರಾವತಿ: ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಹಿನ್ನೆಲೆ ಸ್ಥಳ ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಫೆ.16ರ ಮಂಗಳವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಾಲ್ಲೂಕಿನ ಸನ್ಯಾಸಿ ಕೊಡಮಗ್ಗಿಯಲ್ಲಿ ತುಂಗಭದ್ರಾ ನದಿ ಸೇತುವೆ ಉದ್ಘಾಟನೆ, ಆನವೇರಿ ಹಿರಿಮಾವುರದಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಇಂದು ಆನವೇರಿ ಸರ್ಕಾರಿ ಪದವಿಪೂರ್ವ ಕಾಲೇಜು ...

ಶಾಸಕ ಸಂಗಮೇಶ್ವರ ನೇತೃತ್ವದಲ್ಲಿ ವಿವಿಧ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ

ಶಾಸಕ ಸಂಗಮೇಶ್ವರ ನೇತೃತ್ವದಲ್ಲಿ ವಿವಿಧ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಕಾರೇಹಳ್ಳಿ ಗ್ರಾಮ ಪಂಚಾಯತಿಯಲ್ಲಿ ವಿಜೇತರಾಗಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಜಿ. ಮಮತಾ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಪಾರ್ವತಮ್ಮ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಇನ್ನು, ಅಂತರಗಂಗೆ ಗ್ರಾಮಪಂಚಾಯತಿಯಲ್ಲಿ ...

ಹಳೇನಗರದ ರಾಯರ ಮಠದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ

ಹಳೇನಗರದ ರಾಯರ ಮಠದಲ್ಲಿ ಪುರಂದರದಾಸರ ಆರಾಧನಾ ಮಹೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹರಿದಾಸ ಮಹಿಳಾ ಮಂಡಳಿಯಿಂದ ಗುರುವಾರ ಪುರಂದರದಾಸರ ಆರಾಧನಾ ಮಹೋತ್ಸವ ಜರುಗಿತು. ರಾಯರಿಗೆ ಪಂಚಾಮೃತ ಅಭಿಷೇಕ, ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದವರೆಗೆ ...

ಶಿವಮೊಗ್ಗ ರಂಗಾಯಣ: ತಂತ್ರಜ್ಞರು ಮತ್ತು ಕಲಾವಿದರ ನೇಮಕಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ ರಂಗಾಯಣ – ವಾರಾಂತ್ಯ ನಾಟಕ ಪ್ರದರ್ಶನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ರಂಗಾಯಣವು ತಿಂಗಳ ವಾರಾಂತ್ಯ ನಾಟಕ ಪ್ರದರ್ಶನ ಮಾಲಿಕೆಯಡಿ ಸಂಸ್ಕೃತ ಭವನದಲ್ಲಿ ಫೆ. 13 ಮತ್ತು 14ರ ಸಂಜೆ 6:30ಕ್ಕೆ ತಹತಹ ಹಾಗೂ ಹಕ್ಕಿಕಥೆ ನಾಟಕ ಪ್ರದರ್ಶನ ಆಯೋಜಿಸಿದೆ. ಫೆ.13ರ ಶನಿವಾರ ತಹತಹ: ಮೈಸೂರಿನ ...

ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ: ಶಿವಮೊಗ್ಗದ ಮಕ್ಕಳಿಂದ ದೇಣಿಗೆ

ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ: ಶಿವಮೊಗ್ಗದ ಮಕ್ಕಳಿಂದ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬೊಮ್ಮನಕಟ್ಟೆ ಬಡಾವಣೆಯ ಮಕ್ಕಳು ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ನೀಡಲು ಹಣ ಸಂಗ್ರಹಿಸಿ ಸಚಿವ ಈಶ್ವರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ. ಅನುಶ್ರೀ ಮತ್ತು ಛಾಯಾಶ್ರೀ ಸಹೋದರಿಯರು ಪೋಷಕರು ನೀಡಿದ ಹಣವನ್ನು ಉಳಿತಾಯ ಮಾಡಿ, ಕೂಡಿಟ್ಟ ಹಣವನ್ನು ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಶಿವಮೊಗ್ಗ ಪಾಲಿಕೆ ಮೀಸಲಾತಿ ಪ್ರಕಟ: ಮೇಯರ್ ಆಗಿ ಸುನಿತಾ ಅಣ್ಣಪ್ಪ ಆಯ್ಕೆ ಸಾಧ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಹು ನಿರೀಕ್ಷಿತ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನದ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಈ ಎರಡೂ ಸ್ಥಾನಗಳಿಗೆ ಪೈಪೋಟಿ ಆರಂಭವಾಗಿದೆ. ಸದರಿ ಪ್ರಕಟವಾಗಿರುವ ಮೀಸಲಾತಿ ಅನ್ವಯ ಹಾಗೂ ೨೯ನೆಯ ವಾರ್ಡಿನಿಂದ ಸತತ ...

Page 881 of 886 1 880 881 882 886
  • Trending
  • Latest
error: Content is protected by Kalpa News!!