Sunday, July 26, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಫೆ.21ರಂದು ಭದ್ರಾವತಿಯ ಕೆಲವು ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜೆಪಿಎಸ್ ವಿದ್ಯುತ್ ವಿತರಣಾ ಕೇಂದ್ರದ 110ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಮತ್ತು 11ಕೆ.ವಿ ಫೀಡೆರ್‌ಗಳ ನಿರಂತರ ಜ್ಯೋತಿ ಕಾಮಗಾರಿಗಾಗಿ ಈ ಕೆಳಕಂಡ ಪ್ರದೇಶಗಳಲ್ಲಿ ಫೆ.21ರ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ...

ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಸಾಲು-ಸಾಲು ವಾಹನ ಸವಾರರು ಜಾರಿ ಬಿದ್ದಿದ್ದೇಕೆ?

ಶಿವಮೊಗ್ಗದ ಕುವೆಂಪು ರಸ್ತೆಯಲ್ಲಿ ಸಾಲು-ಸಾಲು ವಾಹನ ಸವಾರರು ಜಾರಿ ಬಿದ್ದಿದ್ದೇಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಬೆಳಗ್ಗೆ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಎದುರಿನಲ್ಲಿ ಸಾಗುತ್ತಿರುವ ಅನೇಕ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಜಾರಿ ಬೀಳುತ್ತಿರುವ ದೃಶ್ಯ ಕಂಡು ಬಂದಿತು. ವಾಹನ ಸವಾರರು ಜಾರಿ ಬೀಳಲು ಕಾರಣವೇನು ಎಂಬುದಕ್ಕೆ ದೊರೆಯುತ್ತಿರುವ ...

ಶಿವಮೊಗ್ಗ: ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಾಲಯಗಳಾದ ಸೊರಬದ ಚಂದ್ರಗುತ್ತಿ ರೇಣುಕಾಂಬ ದೇವಾಲಯ, ಶಿಕಾರಿಪುರ ಹುಚ್ಚುರಾಯ ಸ್ವಾಮಿ ದೇವಾಲಯ ಹಾಗೂ ತೋಗರ್ಸಿ ಮಲ್ಲಿಕಾರ್ಜುನ ದೇವಾಲಯಗಳಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಪ್ತಪದಿ ಸಾಮೂಹಿಕ ವಿವಾಹ ...

ಶಿವಮೊಗ್ಗ: ಫೆ.27ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

ಶಿವಮೊಗ್ಗ: ಫೆ.27ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿ.ಎಸ್.ಯಡಿಯೂರಪ್ಪನವರ ಅಭಿನಂದನಾ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಫೆ.27ರಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಶಿವಮೊಗ್ಗ ನಗರ ಮತ್ತು ಜಿಲ್ಲೆಯನ್ನು ಅತ್ಯಂತ ...

ಶಿವಮೊಗ್ಗ: ರಾಸೇಯೋ ಪರಿಣಾಮಕಾರಿ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ

ಶಿವಮೊಗ್ಗ: ರಾಸೇಯೋ ಪರಿಣಾಮಕಾರಿ ಅನುಷ್ಠಾನ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಯಲ್ಲಿ ಇಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಮತ್ತು ಎನ್‌ಎಸ್‌ಎಸ್ ಅಧಿಕಾರಿಗಳಿಗೆ ರಾಸೇಯೋ ಪರಿಣಾಮಕಾರಿ ಅನುಷ್ಠಾನ ಕುರಿತು ರಾಜ್ಯ ...

ಶಿವಮೊಗ್ಗ: ಮಕ್ಕಳ ಹಿತಾಸಕ್ತಿಗೆ ಪೋಕ್ಸೋ ಕಾಯಿದೆಯು ಸಹಕಾರಿಯಾಗಿದೆ: ನ್ಯಾ.ಸರಸ್ವತಿ

ಶಿವಮೊಗ್ಗ: ಮಕ್ಕಳ ಹಿತಾಸಕ್ತಿಗೆ ಪೋಕ್ಸೋ ಕಾಯಿದೆಯು ಸಹಕಾರಿಯಾಗಿದೆ: ನ್ಯಾ.ಸರಸ್ವತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯ, ಹಿಂಸೆ, ಮಾನಸಿಕ ಹಿಂಸೆ ಇಂತಹ ಪ್ರಕರಣಗಳಿಗೆ ಹಾಗೂ ಮಕ್ಕಳ ಹಿತಾಸಕ್ತಿಗೆ ಕಾನೂನಿನಲ್ಲಿ ಪೋಕ್ಸೋ ಕಾಯಿದೆಯು ಸಹಕಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ಕೆ.ಎನ್ ...

ಭದ್ರಾವತಿ: ಆರೋಗ್ಯವಿದ್ದರೆ ಮಾತ್ರ ಏನಾದರೂ ಸಾಧಿಸಲು ಸಾಧ್ಯ

ಭದ್ರಾವತಿ: ಆರೋಗ್ಯವಿದ್ದರೆ ಮಾತ್ರ ಏನಾದರೂ ಸಾಧಿಸಲು ಸಾಧ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜೀವನದಲ್ಲಿ ಆರೋಗ್ಯವೇ ಮಹಾಭಾಗ್ಯ ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕು ಎಂದು ಬಿಳಿಕಿ ಹಿರೇಮಠದ ಶ್ರೀರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಅವರು ಹಳೇನಗರದ ವೀರಶೈವ ಸಭಾಭವನದಲ್ಲಿ ಲಯನ್ಸ್ ಕ್ಲಬ್, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಸಾರ್ವಜನಿಕ ...

ಶಿವಮೊಗ್ಗ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ತೋಟಗಾರಿಕೆ ಇಲಾಖೆಯು 2020-21ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಹನಿ, ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಸಹಾಯಧನ ಪಡೆಯಲಿಚ್ಚಿಸುವ ಪರಿಶಿಷ್ಟ ...

ಶಿವಮೊಗ್ಗ ದೊಡ್ಡಪೇಟೆ ಪೊಲೀಸರಿಬ್ಬರಿಗೆ ಕೊರೊನಾ ಸೊಂಕು! ಸೋಂಕಿನ ಮೂಲವೇನು ಗೊತ್ತಾ?

ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯ ಸ್ವಚ್ಛತೆ ಮತ್ತು ನೈರ್ಮಲ್ಯತೆಯ ಇ-ಟೆಂಡರ್ ಪ್ರಕಟಣೆ ರದ್ದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ:  ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ಪೊಲೀಸ್ ಠಾಣೆ, ಉಪ ವಿಭಾಗ, ಇತರೆ ಕಚೇರಿ ಹಾಗೂ ಕಚೇರಿ ಆವರಣದ ಸ್ವಚ್ಛತೆ ಮತ್ತು ನೈರ್ಮಲ್ಯತೆ ಕೆಲಸ ನಿರ್ವಹನಿಸಲು ಸೇವಾ ಹೊರಗುತ್ತಿಗೆ ಆಧಾರದ ಮೇರೆಗೆ ಸೇವೆಯನ್ನು ಮಾತ್ರ ಪಡೆಯಲು ...

ಶಿವಮೊಗ್ಗ: ಕೌಶಲ್ಯ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಕೌಶಲ್ಯ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ:  ಜಿಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2020-21ನೇ ಸಾಲಿನ ಕೌಶಲ್ಯ ತರಬೇತಿ ಯೋಜನೆಯಡಿ ಮಂಡ್ಯದ ಅನನ್ಯ ಕ್ರಿಯೇಷನ್ಸ್‌ರವರಿಂದ 3 ತಿಂಗಳ ಅವಧಿಯ ಟೆಲಿವಿಷನ್, ಜರ್ನಲಿಸಂ, ಕ್ಯಾಮರಾಮೆನ್ ತರಬೇತಿಗಳಿಗೆ ಆಸಕ್ತ ಅರ್ಹ ವಿದ್ಯಾವಂತ ನಿರುದ್ಯೋಗಿ ...

Page 928 of 937 1 927 928 929 937
  • Trending
  • Latest
error: Content is protected by Kalpa News!!