Saturday, March 14, 2026
Advertisement
ADVERTISEMENT

Tag: ಮೈಸೂರು

ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ: ಸಿಎಂ ಬಸವರಾಜ ಬೊಮ್ಮಾಯಿ

ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಮೈಸೂರು: ವಿಶ್ವದಲ್ಲಿಯೇ ಅತಿಹೆಚ್ಚು ಸದಸ್ಯರಿರುವ ಪಕ್ಷ ಬಿಜೆಪಿ. ಧೀಮಂತ ನಾಯಕರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ, ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅನೇಕ ಪ್ರಮುಖರ ನಾಯಕತ್ವದಲ್ಲಿ 40 ವರ್ಷಗಳಿಂದ ಈ ಪಕ್ಷ ಕಟ್ಟಲ್ಪಟ್ಟಿದೆ. ಪಕ್ಷ, ಪಕ್ಷ ನಿಷ್ಠೆ, ...

ಕುಸಿದುಬಿದ್ದ ಕೆ.ಎಸ್. ಭಗವಾನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕನ್ನಡಿಗರು ನಪುಂಸಕರು ಹೇಳಿಕೆ ನೀಡುವ ಮೂಲಕ ಮತ್ತೆ ಚರ್ಚೆಗೆ ಗ್ರಾಸವಾದ ಪ್ರೊ. ಭಗವಾನ್!

ಕಲ್ಪ ಮೀಡಿಯಾ ಹೌಸ್ ಮೈಸೂರು: "ಕನ್ನಡಿಗರು ನಪುಂಸಕರು" ಎಂದು ಹೇಳುವ ಮೂಲಕ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದಿತ ಹೇಳಿಕೆ ನೀಡಿ, ಸುದ್ದಿಗೆ ಗ್ರಾಸವಾಗಿದ್ದಾರೆ. ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸಬೇಕು ಎಂದು ಆಗ್ರಹಿಸಿ. ಮೈಸೂರು ಜಿಲ್ಲಾ ಕನ್ನಡ ಹೋರಾಟಗಾರರ ಸಂಘ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕರ್ನಾಟಕ ಪೊಲೀಸ್ ಅಧಿಕಾರಿಗಳಿಗೆ ಎನ್‌ಡಿಎ ಮಾದರಿಯಲ್ಲಿ  ತರಬೇತಿ: ಸಚಿವ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಮೈಸೂರು: ಆಡಳಿತಾತ್ಮಕ ಸುಧಾರಣೆಗೆ ಎಲ್ಲರೂ ಕಾಲಕ್ಕೆ ತಕ್ಕಂತೆ ಬದಲಾಗಬೇಕು.‌ ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (NDA) ಮಾದರಿಯಲ್ಲಿ ಅತ್ಯುತ್ತಮ ಗುಣಮಟ್ಟದ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ...

ಮೈಸೂರು: ಸಚಿವ ಈಶ್ವರಪ್ಪ ಅವರಿಂದ ಅಬ್ದುಲ್ ನಜೀರ್ ಸಾಬ್ ಪ್ರತಿಮೆ ಅನಾವರಣ…

ಮೈಸೂರು: ಸಚಿವ ಈಶ್ವರಪ್ಪ ಅವರಿಂದ ಅಬ್ದುಲ್ ನಜೀರ್ ಸಾಬ್ ಪ್ರತಿಮೆ ಅನಾವರಣ…

ಕಲ್ಪ ಮೀಡಿಯಾ ಹೌಸ್ ಮೈಸೂರು: ನಗರದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಆವರಣದಲ್ಲಿ ನೀರ್ ಸಾಬ್ ಎಂದೇ ಖ್ಯಾತಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರ ಪ್ರತಿಮೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಅನಾವರಣಗೊಳಿಸಿದರು. ಈ ...

ಮುಖ್ಯಮಂತ್ರಿ ಹುದ್ದೆ ಅಂಬಾರಿ ಹೊರುವ ಆನೆಯಿದ್ದಂತೆ: ಸಚಿವ ಯೋಗೇಶ್ವರ್

ಮುಖ್ಯಮಂತ್ರಿ ಹುದ್ದೆ ಅಂಬಾರಿ ಹೊರುವ ಆನೆಯಿದ್ದಂತೆ: ಸಚಿವ ಯೋಗೇಶ್ವರ್

ಕಲ್ಪ ಮೀಡಿಯಾ ಹೌಸ್ ಮೈಸೂರು: ಮುಖ್ಯಮಂತ್ರಿ ಹುದ್ದೆ ಅನ್ನೋದು ಮೈಸೂರು ದಸರಾ ಅಂಬಾರಿ ಹೊರುವ ಆನೆಯಿದ್ದಂತೆ ಅದೇನು ಶಾಶ್ವತ ಅಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಸಿಎಂ ಖುರ್ಚಿಯ ಬಗ್ಗೆ ನಿಗೂಢವಾಗಿ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಕುರ್ಚಿಯನ್ನು ...

ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು ತಂದೆ ರೋಧಿಸುತ್ತಿದ್ದರೆ, ಪೊಲೀಸರು ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತಾ?

ತಂದೆ-ತಾಯಿ ಇದ್ದರೂ ಅನಾಥವಾದ ಹಸುಗೂಸು

ಕಲ್ಪ ಮೀಡಿಯಾ ಹೌಸ್ ಮೈಸೂರು : ಲಿವಿಂಗ್ ಟುಗೆದರ್ ಎನ್ನುವುದು ಇತ್ತೀಚಿನ ವರ್ಷಗಳಲ್ಲಿ ಫ್ಯಾಷನ್ ಆಗಿದ್ದು, ಯುವ ದಂಪತಿಗಳ ಹುಚ್ಷಾಟಕ್ಕೆ ತಂದೆ ತಾಯಿಯಿದ್ದರೂ ಹಸುಗೂಸು ಅನಾಥವಾಗಿದೆ. ಕಾಲೇಜು ಓದುತ್ತಿದ್ದಾಗಲೇ ಪರಿಚಯವಾಗಿದ್ದ 21 ವರ್ಷದ ಯುವ ಜೋಡಿ ಓದು ಮುಗಿದ ಬಳಿಕ ಇಬ್ಬರೂ ...

ಸರ್ಕಾರಿ ಗೌರವಗಳೊಂದಿಗೆ ಸುಧರ್ಮ ಸಂಸ್ಕೃತ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಸುಧರ್ಮ ಸಂಸ್ಕೃತ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಅಂತ್ಯಕ್ರಿಯೆ

ಕಲ್ಪ ಮೀಡಿಯಾ ಹೌಸ್ ಮೈಸೂರು: ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಸುಧರ್ಮ ಸಂಪಾದಕ ನಿನ್ನೆ ವಿಧಿವಶರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎ.ವಿ. ಸಂಪತ್ ಕುಮಾರ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮೈಸೂರಿನಲ್ಲಿರುವ ಮೃತರ ...

ಪ್ರಪಂಚದಲ್ಲೇ ಏಕೈಕ ಸಂಸ್ಕೃತ ಪತ್ರಿಕೆ ಸುಧರ್ಮದ ಸಂಪಾದಕ ಸಂಪತ್ ಕುಮಾರ್ ವಿಧಿವಶ

ಪ್ರಪಂಚದಲ್ಲೇ ಏಕೈಕ ಸಂಸ್ಕೃತ ಪತ್ರಿಕೆ ಸುಧರ್ಮದ ಸಂಪಾದಕ ಸಂಪತ್ ಕುಮಾರ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ರಪಂಚ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸುಧರ್ಮ ದೈನಿಕದ ಸಂಪಾದಕರಾದ ಕೆ.ವಿ. ಸಂಪತ್ ಕುಮಾರ್(64) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸಂಪತ್ ಕುಮಾರ್ ಮತ್ತವರ ಪತ್ನಿ ಸುಧರ್ಮವನ್ನು ನಡೆಸಿಕೊಂಡು ಬರುತ್ತಿರುವುದು ಒಂದು ರೀತಿಯ ಅದ್ಬುತವೇ ...

ಸಂಕಷ್ಟದ ಪರಿಸ್ಥಿತಿಯಲ್ಲೂ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಭೂತಪೂರ್ವ ಸಾಧನೆ

ಸಂಕಷ್ಟದ ಪರಿಸ್ಥಿತಿಯಲ್ಲೂ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಭೂತಪೂರ್ವ ಸಾಧನೆ

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ಖಾಯಿಲೆಯ ಇಂತಹ ಸಂಕಷ್ಟ ಕಾಲದಲ್ಲೂ ಸಹ ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಅಭೂತಪೂರ್ವ ಸಾಧನೆ ಮಾಡಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಅಗತ್ಯ ವಸ್ತುಗಳ ಸರಕು ಸಾಗಾಣೆಯು ಪ್ರಬಲ ಸವಾಲಾಗಿರುವ ಈ ಸಂದರ್ಭದಲ್ಲಿ ...

ಮೈಸೂರು ಜಿಲ್ಲಾಧಿಕಾರಿ ರೋಹಿಣೆ ಸಿಂಧೂರಿ ವರ್ಗಾವಣೆಗೆ ನಿರ್ಧಾರ?

ಮೈಸೂರಿನಲ್ಲಿ ಮೇ 29ರಿಂದ ಜೂನ್ 7ರವರೆಗೂ ಸಂಪೂರ್ಣ ಲಾಕ್ ಡೌನ್: ಡಿಸಿ ರೋಹಿಣಿ ಆದೇಶ

ಕಲ್ಪ ಮೀಡಿಯಾ ಹೌಸ್ ಮೈಸೂರು: ದಿನದಿಂದ ದಿನಕ್ಕೆ ಕೋವಿಡ್19 ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 29ರಿಂದ ಜೂನ್ 7ರವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಇಂದು ಆದೇಶ ಹೊರಡಿಸಿದ್ದು, ಸಾರ್ವಜನಿಕರ ...

Page 49 of 56 1 48 49 50 56
  • Trending
  • Latest
error: Content is protected by Kalpa News!!