Saturday, March 14, 2026
Advertisement
ADVERTISEMENT

Tag: ಮೈಸೂರು

ಆದಿವಾಸಿಗಳಿಗೆ ಸವಲತ್ತು ಹಂಚಿಕೆ ಮಾಡುವಾಗ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ

ಆದಿವಾಸಿಗಳಿಗೆ ಸವಲತ್ತು ಹಂಚಿಕೆ ಮಾಡುವಾಗ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ ಆದಿವಾಸಿಗಳಿಗೆ ಸವಲತ್ತು ನೀಡಬಾರದು ಎಂದು ಸಂಸದ ಪ್ರತಾಪ ಸಿಂಹ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ...

ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ನಂಬರ್ 1: ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ

ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ನಂಬರ್ 1: ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದ ಪೊಲೀಸರು ನಂಬರ್ 1 ಆಗಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಆರೋಪಿಗಳನ್ನು ಬಂಧಿಸಿದ್ದೇ ಕರ್ನಾಟಕ ಪೊಲೀಸರು. ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಮಾದರಿ ಎಂದು ಸಹಕಾರ ಹಾಗೂ ...

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ನೀಡಿರುತ್ತಾರೆ; ಸಚಿವ ಸೋಮಶೇಖರ್

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ಸಹ ದೇಣಿಗೆ ನೀಡಿರುತ್ತಾರೆ; ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಶ್ರೀರಾಮ ಮಂದಿರ ನಿರ್ಮಾಣಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ದೇಣಿಗೆ ಕೊಟ್ಟಿರುತ್ತಾರೆ. ಆದರೆ ಬಹಿರಂಗವಾಗಿ, ಸಾರ್ವಜನಿಕವಾಗಿ ಅವರು ಹೇಳಿಕೆ ನೀಡುತ್ತಿಲ್ಲ. ಸರ್ಕಾರ ಸುಗಮವಾಗಿ ಆಡಳಿತ ನಡೆಸುತ್ತಿರುವುದಕ್ಕೆ ಅವರಿಗೆ ಯಾವುದೇ ರೀತಿ ಮಾತನಾಡಲು ಆಗದ್ದರಿಂದ ಇಲ್ಲಸಲ್ಲದ ...

ಬ್ರಾಹ್ಮಣರಿಗೆ ಮೀಸಲಾತಿಯ ಅವಶ್ಯಕತೆಯಿಲ್ಲ: ಸಚಿವ ಶಿವರಾಂ ಹೆಬ್ಬಾರ್ ಅಭಿಮತ

ಬ್ರಾಹ್ಮಣರಿಗೆ ಮೀಸಲಾತಿಯ ಅವಶ್ಯಕತೆಯಿಲ್ಲ: ಸಚಿವ ಶಿವರಾಂ ಹೆಬ್ಬಾರ್ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಬ್ರಾಹ್ಮಣ ಸಮುದಾಯದವರಿಗೆ ಯಾವುದೇ ರೀತಿಯ ಮೀಸಲಾತಿಯ ಅವಶ್ಯಕತೆಯಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಬ್ರಾಹ್ಮಣ ಸಮುದಾಯದವರಿಗೆ ಮೀಸಲಾತಿ ಕೊಡಿ ಎಂದು ಕೇಳುವುದಿಲ್ಲ. ನಮ್ಮ ಸಮುದಾಯಕ್ಕೆ ಅದರ ...

ಗಮನಿಸಿ! ತಾಳಗುಪ್ಪ-ಬೆಂಗಳೂರು-ಮೈಸೂರು ನಡುವಿನ ಎರಡು ರೈಲುಗಳ ಸಂಚಾರ ಮಾರ್ಚ್ 31ರವರೆಗೂ ವಿಸ್ತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಲಾಕ್’ಡೌನ್’ನಿಂದಾಗಿ ಸ್ಥಗಿತಗೊಂಡು, ಮರು ಆರಂಭಗೊಂಡಿರುವ ತಾಳಗುಪ್ಪ-ಶಿವಮೊಗ್ಗ-ಬೆಂಗಳೂರು ಇಂಟರ್’ಸಿಟಿ ರೈಲು ಹಾಗೂ ರಾತ್ರಿ ಎಕ್ಸ್‌'ಪ್ರೆಸ್ ರೈಲುಗಳ ಸಂಚಾರವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಇಲಾಖೆ ಆದೇಶ ಹೊರಡಿಸಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಎರಡೂ ರೈಲುಗಳ ...

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ತನ್ನ ಬೆಳೆಗೆ ತಾನೇ ಬ್ರ್ಯಾಂಡ್ ಮಾಡಿಕೊಂಡಲ್ಲಿ ರೈತರ ಆದಾಯ ದ್ವಿಗುಣಗೊಳ್ಳಲು ಸಹಕಾರಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ರೈತ ತನ್ನ ಬೆಳೆಗೆ ತಾನೇ ಬೆಲೆ ನಿಗದಿಪಡಿಸಬೇಕು. ತಮ್ಮ ಬೆಳೆಗೆ ತಾವೇ ಬ್ರ್ಯಾಂಡ್ ಮಾಡಿದಲ್ಲಿ ರೈತರ ಆದಾಯ ಖಂಡಿತವಾಗಿಯೂ ದ್ವಿಗುಣಗೊಳ್ಳಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಸಲಹೆ ನೀಡಿದ್ದಾರೆ. ಮೈಸೂರಿನ ಸಿಎಫ್ ಟಿರ್ಆಐ ...

ಬೆಂಗಳೂರು ರಾತ್ರಿ ರೈಲು ಸಂಚಾರ ವಿಸ್ತರಣೆ, ಜ.20ರಿಂದ ಮೈಸೂರು ಇಂಟರ್’ಸಿಟಿ ಸಂಚಾರ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡು ಮತ್ತೆ ಆರಂಭಗೊಂಡಿರುವ ತಾಳಗುಪ್ಪ-ಬೆಂಗಳೂರು ರಾತ್ರಿ ರೈಲು ಸಂಚಾರವನ್ನು ಮಾರ್ಚ್ 31ರವೆರಗೂ ವಿಸ್ತರಣೆ ಮಾಡಲಾಗಿದ್ದು, ಇದೇ ವೇಳೆ ತಾಳಗುಪ್ಪ-ಮೈಸೂರು ಇಂಟರ್’ಸಿಟಿ ರೈಲು ಸಂಚಾರವನ್ನೂ ಸಹ ಜ.20ರಿಂದ ಆರಂಭಿಸಲಾಗುತ್ತಿದೆ. ಈ ಕುರಿತಂತೆ ರೈಲ್ವೆ ...

ವಿಶ್ವಾಮಿತ್ರ, ಅರುಂಧತಿ ಯೋಜನೆ ಲಾಭ ಪಡೆಯಿರಿ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕರೆ

ವಿಶ್ವಾಮಿತ್ರ, ಅರುಂಧತಿ ಯೋಜನೆ ಲಾಭ ಪಡೆಯಿರಿ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬ್ರಾಹ್ಮಣ ಸಮುದಾಯದ ಮಂದಿ ವಿಶ್ವಾಮಿತ್ರ ಹಾಗೂ ಅರುಂಧತಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕು ಎಂದು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕರೆ ನೀಡಿದರು. ಬೆಂಗಳೂರಿನ ಪ್ರಚೇತಸ ಶ್ರೌತವಿದ್ಯಾ ಸಂವರ್ಧಿನಿ ವಿಶ್ವಸ್ತ ಮಂಡಳಿ ಹಾಗೂ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಮೈಸೂರು, ಕೊಡಗು ಸೇರಿ ಎಲ್ಲೂ ಹೊಸ ವರ್ಷದ ಪಾರ್ಟಿ ಮಾಡುವಂತಿಲ್ಲ: ಗೃಹ ಸಚಿವ ಬೊಮ್ಮಾಯಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹಾಗೂ ರೂಪಾಂತರಿ ಕೊರೋನಾ ವೈರಸ್ ಹರಡುವುದನ್ನು ತಡೆಯುವ ಸಲುವಾಗಿ ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲಿ ಹೊಸ ವರ್ಷದ ಪಾರ್ಟಿ ಮಾಡುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ...

ಮೈಸೂರಿನಲ್ಲಿ ಹಿಮಾಲಯ ಫೌಂಡೇಷನ್’ನಿಂದ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮೈಸೂರಿನಲ್ಲಿ ಹಿಮಾಲಯ ಫೌಂಡೇಷನ್’ನಿಂದ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಹಿಮಾಲಯ ಫೌಂಡೇಷನ್ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೈಸೂರಿನ ರೋಟರಿ ಸಭಾಂಗಣದಲ್ಲಿ ಆಯೋಜಿಸಿತ್ತು. ಅರ್ಕಧಾಮ ಸಂಸ್ಥಾಪಕ ಯೋಗಿ ಶ್ರೀನಿವಾಸ ಅರ್ಕ ಕಾರ್ಯಕ್ರಮ ಉದ್ಘಾಟಿಸಿದರು , ಹಿರಿಯ ...

Page 52 of 56 1 51 52 53 56
  • Trending
  • Latest
error: Content is protected by Kalpa News!!