Sunday, January 18, 2026
">
ADVERTISEMENT

Tag: ಯಕ್ಷಗಾನ

ಮುಗಿಲೆತ್ತರದ ಸಾಧನೆಗಳ ಸಾಧಕಿ ಮೇಘಶ್ರೀ ತುಳುನಾಡಿನ ಹೆಮ್ಮೆ

ಮುಗಿಲೆತ್ತರದ ಸಾಧನೆಗಳ ಸಾಧಕಿ ಮೇಘಶ್ರೀ ತುಳುನಾಡಿನ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಧನೆ ಮಾತನಾಡಬೇಕು ಮಾತನಾಡುವುದು ಸಾಧನೆಯಾಗಬಾರದು ಎಂಬುದು ದಾರ್ಶನಿಕರ ವಾಕ್ಯ. ಅಪೂರ್ವಕ್ಕೊಮ್ಮೆ ಈ ಮಾರ್ಮಿಕವಾದ ವಾಕ್ಯ ಕೃತಿಯಾಗಿ ಎಲೆಮರೆಯ ಸುಮದಂತೆ ಮರ್ಮರಿಸಿ ಪರಿಮಿಳಿಸಿದಾಗಲೇ ಸುತ್ತಣ ಪ್ರಪಂಚಕ್ಕೆ ಗೋಚರಿಸುವುದು. ಸಾಸಿವೆಯನ್ನು ಪರ್ವತವೆಂಬಂತೆ ಬಣ್ಣಿಸುವ ಬಣ್ಣನೆಯ ಲೋಕದಲ್ಲಿ ನಿಜ ಸೌರಭ ...

ಈಕೆಗೆ ಪ್ರಚಾರದ ಹಂಗಿಲ್ಲ, ಪ್ರಶಸ್ತಿಯ ಅಮಲಿಲ್ಲ: ಯಕ್ಷಲೋಕದಲ್ಲಿ ಮಿನುಗುತ್ತಿರುವ ಉಪನ್ಯಾಸಕಿ ವಿನುತಾ ಗಟ್ಟಿ

ಈಕೆಗೆ ಪ್ರಚಾರದ ಹಂಗಿಲ್ಲ, ಪ್ರಶಸ್ತಿಯ ಅಮಲಿಲ್ಲ: ಯಕ್ಷಲೋಕದಲ್ಲಿ ಮಿನುಗುತ್ತಿರುವ ಉಪನ್ಯಾಸಕಿ ವಿನುತಾ ಗಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಧನೆಯ ಹಾದಿ ಹತ್ತಿಯ ಹಾಸೂ ಅಲ್ಲ ಹೂವಿನ ಹಾಸಿಗೆಯೂ ಅಲ್ಲ. ಅದು ಕಲ್ಲು ಮುಳ್ಳುಗಳು ತುಂಬಿದ ಅಂಕು ಡೊಂಕುಗಳ ಓಣಿ ಕಣಿವೆಗಳು. ಎಲ್ಲ ಏಳುಬೀಳುಗಳನ್ನು ಎತ್ತರ ತಗ್ಗುಗಳನ್ನು ಸಮರ್ಥವಾಗಿ ದಾಟಿ ಬರಿಗಾಲಿನಿಂದ ಬಣ್ಣದ ಪಾದುಕೆಗಳವರೆಗೆ, ಬರಿ ...

ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಂಗದಲ್ಲಿ ಗೆಜ್ಜೆ ಕಟ್ಟಿ ತಾಳಕ್ಕೆ ತಕ್ಕಂತೆ ಕುಣಿಯುವ, ಪಾತ್ರಕ್ಕೆ ಜೀವ ತುಂಬಿ ಅಭಿನಯಿಸುವ, ಕವಿಯ ಕಲ್ಪನೆಯ ಪದ್ಯಗಳ ಸಾಲುಗಳಿಗೆ ಸುಮಧುರ ಕಂಠ ಸಿರಿಯ ನೀಡುವ, ಹಾಗೆಯೇ ನೆರೆದ ಕಲಾ-ಅಭಿಮಾನಿಗಳನ್ನು ನಕ್ಕು ನಗಿಸುವ ಎಷ್ಟೊ ಕಲಾವಿದರ ಬದುಕು, ...

ಸಂಸ್ಕೃತಿ, ನೃತ್ಯ ಕಲೆಯ ವೈಭವ ಮೇಳೈಸಿದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊನ್ನಾವರ: ಮಲೆನಾಡು ಹಾಗೂ ಕರಾವಳಿಯ ಸಂಸ್ಕೃತಿ, ಕಲೆ, ನೃತ್ಯ ರೂಪಕಗಳ ಶ್ರೀಮಂತಿಕೆಯನ್ನು ದೇಶಕ್ಕೇ ಪ್ರದರ್ಶಿಸುವಂತಹ ಅಪರೂಪದ ಕಾರ್ಯಕ್ರಮ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಲಾ ರಸಿಕರ ಮನಸೂರೆಗೊಂಡಿದ್ದು, ರಾಜ್ಯದೆಲ್ಲೆಡೆಯಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ರಾಜ್ಯ ...

ಕೆರೆಮನೆ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌

ಕೆರೆಮನೆ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವಕ್ಕೆ ಭರ್ಜರಿ ರೆಸ್ಪಾನ್ಸ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊನ್ನಾವರ: ತಾಲೂಕಿನ ಗುಣವಂತೆಯಲ್ಲಿ ನಡೆಯುತ್ತಿರುವ ಕೆರೆಮನೆ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕಲಾ ಕ್ಷೇತ್ರದ ವೈಭವ ಅನಾವರಣಗೊಂಡಿದೆ. ಫೆ.20ರಿಂದ ಆರಂಭವಾಗಿರುವ ನಾಟ್ಯೋತ್ಸವ ಫೆ.24ರಂದು ಸಂಪನ್ನಗೊಳ್ಳಲಿದ್ದು, ಮೊದಲೆರಡು ದಿನ ಪ್ರತಿಕ್ರಿಯೆ ಉತ್ತಮವಾಗಿದ್ದು, ಈ ವೇಳೆ ...

ಕೆರೆಮನೆ ಪ್ರತಿಷ್ಠಾನದ ಬ್ರಾಂಡ್ ಪ್ರಾಡಕ್ಟ್‌-ಅಭಿನೇತ್ರಿ ನೀಲ್ಕೊಡು…

ಕೆರೆಮನೆ ಪ್ರತಿಷ್ಠಾನದ ಬ್ರಾಂಡ್ ಪ್ರಾಡಕ್ಟ್‌-ಅಭಿನೇತ್ರಿ ನೀಲ್ಕೊಡು…

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯಕ್ಷಗಾನದ ತ್ರಿವಳಿ ಜಿಲ್ಲೆಗಳಲ್ಲಿ ಒಂದಾದ ಉತ್ತರ ಕನ್ನಡದ ಹೊನ್ನಾವರದ ನೀಲ್ಕೋಡು ಗ್ರಾಮೀಣ ಪ್ರದೇಶದ ಪ್ರತಿಭೆ ಇಂದು ಬಲವಾದ ಕನಸಿನೊಂದಿಗೆ ಮುಗಿಲೆತ್ತರಕ್ಕೆ ಹೆಜ್ಜೆ ಹಾಕುತ್ತಿದೆ. ಹೌದು.. ಪ್ರಸ್ತುತ ತೆಂಕು ಬಡಗು ಉಭಯ ತಿಟ್ಟುಗಳಲ್ಲಿ ತನ್ನದೇ ಛಾಪೊಂದನ್ನು ಮೂಡಿಸುತ್ತಿರುವ ...

ಬೆಳುವಾಯಿಯಿಂದ ಆರಂಭವಾದ ಈ ಯುವತಿಯ ಸಾಧನೆ ದೆಹಲಿವರೆಗೂ ತಲುಪಿದ ಹಾದಿ ಇದು

ಬೆಳುವಾಯಿಯಿಂದ ಆರಂಭವಾದ ಈ ಯುವತಿಯ ಸಾಧನೆ ದೆಹಲಿವರೆಗೂ ತಲುಪಿದ ಹಾದಿ ಇದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಿಂದೆ ಗುರು ಮುಂದೆ ಗುರಿಯಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬ ಮಾತಿಗೆ ಶ್ರೇಷ್ಠ ಉದಾಹರಣೆಯಾಗಿರುವ ಹಾಗೂ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ಮೂಲಕ ಮಿಂಚಿರುವ ಬಹುಮುಖ ಪ್ರತಿಭೆ ಕು.ಅನುಷಾ ಜೈನ್ ಅವರೇ ಇಂದಿನ ನಮ್ಮ ಲೇಖನದ ಕೇಂದ್ರ ...

ಈಶ್ವರ ಮಂಗಲ ಗೆದ್ದಿದ್ದಾರೆ, ಅವರಿಗೆ ಗೆಲುವು ಹೊಸತಲ್ಲ; ಆದರೆ ಅವರ ಗೆಲುವನ್ನು ರಂಗಸ್ಥಳದಲ್ಲಿ ನೋಡಬೇಕಿದೆ

ಈಶ್ವರ ಮಂಗಲ ಗೆದ್ದಿದ್ದಾರೆ, ಅವರಿಗೆ ಗೆಲುವು ಹೊಸತಲ್ಲ; ಆದರೆ ಅವರ ಗೆಲುವನ್ನು ರಂಗಸ್ಥಳದಲ್ಲಿ ನೋಡಬೇಕಿದೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರೀತಿ ಮಾತಿಗೆ ಸೋತು ಬಿಡುವ ಮಗು ಮನಸು ನಂದು.. Such an emotional idiot ನಾನು... ಸಾಹಿತ್ಯ ಯಾರ್ಯಾರನ್ನೋ ಕಟ್ಟಿ ಹಾಕುತ್ತೆ.. ಯಾವ್ಯಾವುದೋ ಬಾಂಧವ್ಯಗಳನ್ನು ಬೆಸೆಯುತ್ತೆ.. ಅದಕ್ಕಿರೋ ಶಕ್ತಿಯೇ ಅಂಥದ್ದು.. ದೇವದಾಸರು ಅಪ್ಪ ಮಗಳ ವಾತ್ಸಲ್ಯದ ...

ಹವ್ಯಾಸದಿಂದ ಗಿನ್ನಿಸ್ ದಾಖಲೆಯತ್ತ ಸಾಗಿದ ಪ್ರತಿಭೆ ಪ್ರಮೀಳಾ ಶೆಟ್ಟಿ ಸೋಮೇಶ್ವರ

ಹವ್ಯಾಸದಿಂದ ಗಿನ್ನಿಸ್ ದಾಖಲೆಯತ್ತ ಸಾಗಿದ ಪ್ರತಿಭೆ ಪ್ರಮೀಳಾ ಶೆಟ್ಟಿ ಸೋಮೇಶ್ವರ

ಬಡವರ ಮನೆಯಲ್ಲಿ ಸಾಧಕರೇ ಹುಟ್ಟಲಿ ಎಂಬುದು ಆ ದೇವರ ಆಶೀರ್ವಾದವೇ ಸರಿ. ಆದ್ದರಿಂದ ಸಾಧಿಸುವ ಮನಸೊಂದಿದ್ದರೆ ಸಾಧನೆಗೆ ಸಾವಿರ ಹಾದಿಯಿದೆ. ಬಡತನದಿಂದ ಸಾಧನೆಯ ಹಾದಿಗೆ ಮುನ್ನುಡಿ ಬರೆದ ಹೆಣ್ಣು ಮಗಳೊಬ್ಬಳ ಯಶೋಗಾಥೆಯಿದು. ಅವರು ಬೇರೆ ಯಾರೂ ಅಲ್ಲ. ಉಡುಪಿ ಜಿಲ್ಲೆಯ ಹೆಬ್ರಿ ...

ಪ್ರತಿಭೆಯ ಸ್ಪೋಟದ ಅವಕಾಶದ ನಿರೀಕ್ಷೆಯಲ್ಲಿರುವ ಯಕ್ಷ ಚೈತನ್ಯದ ಮುಕುಟ ‘ರಕ್ಷಿತ್ ಪಡ್ರೆ’

ಪ್ರತಿಭೆಯ ಸ್ಪೋಟದ ಅವಕಾಶದ ನಿರೀಕ್ಷೆಯಲ್ಲಿರುವ ಯಕ್ಷ ಚೈತನ್ಯದ ಮುಕುಟ ‘ರಕ್ಷಿತ್ ಪಡ್ರೆ’

ದೊಡ್ಡ ದೊಡ್ಡ ಆಲದ ಮರಗಳ (ಅನುಭವಿ ಕಲಾವಿದರ) ನಡುವೆ ತನ್ನ ಪಾಡಿಗೆ ಸುಂದರವಾಗಿ ನಸುನಗುವ, ತನ್ನ ವಿನಯ, ಪ್ರತಿಭೆಯಿಂದ ಗುರುತಿಸಿಕೊಳ್ಳುತ್ತಿರುವ ಎಳೆಚಿಗುರು ರಕ್ಷಿತ್. ಹೌದು.. ನಾನ್ಮಾತಾಡ್ತಿರೋದು ಹನುಮಗಿರಿ ಎಂಬ ಮಹಾಮೇಳದ ಯುವ ಕಲಾವಿದ ರಕ್ಷಿತ್ ಶೆಟ್ಟಿ ಫಡ್ರೆಯ ಕುರಿತು. ವಯಸು ಚಿಕ್ಕದಾದ್ರೂ ...

Page 3 of 5 1 2 3 4 5
  • Trending
  • Latest
error: Content is protected by Kalpa News!!