Tuesday, November 24, 2026
Advertisement
ADVERTISEMENT

Tag: ರಸ್ತೆ ಅಪಘಾತ

ಭದ್ರಾವತಿ ಗೌರಪುರದಲ್ಲಿ ಎರಡು ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರ ಸಾವು

ಭದ್ರಾವತಿ ಗೌರಪುರದಲ್ಲಿ ಎರಡು ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗೌರಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬ ಸವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಸಾಗರದಲ್ಲಿ ಹಿಟ್ ಅಂಡ್ ರನ್: ಎಸ್’ಎಸ್’ಎಲ್’ಸಿ ವಿದ್ಯಾರ್ಥಿ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಇಂದು ರಾತ್ರಿ 9 ಗಂಟೆ ವೇಳೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಧಾರುಣ ಘಟನೆ ನಡೆದಿದೆ. ನಗರದ ಬಜಾಜ್ ಶೋ ರೂಂ ಬಳಿ ತೆರಳುತ್ತಿದ್ದ ಸಂಜಯ್ ಎಂಬ ಬಾಲಕನಿಗೆ ಕಾರೊಂದು ಡಿಕ್ಕಿ ...

ವಿದ್ಯಾನಗರದಲ್ಲಿ ಭೀಕರ ಅಪಘಾತ: ಬೈಕ್ ಸವಾರರಿಬ್ಬರ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಮುಂಜಾನೆಯೇ ವಿದ್ಯಾನಗರದ ದುರ್ಗಮ್ಮ ದೇವಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಹಾಗೂ ಲಾರಿ ನಡುವೆ ಅಪಘಾತ ...

ಭದ್ರಾವತಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಐಟಿಐ ಕಾಲೇಜಿನ ಬಳಿ ಇಂದು ಮಧ್ಯಾಹ್ನ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಶಿವಮೊಗ್ಗದ ಕಡೆ ತೆರಳುತ್ತಿದ್ದ ಮಿನಿ ಲಾರಿಗೆ ಹಾಗೂ ಬೈಕ್ ನಡುವೆ ...

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲಾಧಿಕಾರಿಯವರು ಸಂಚರಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ವೇಗವಾಗಿ ಡಿಕ್ಕಿ ಹೊಡೆದಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಂದು ಮಧ್ಯಾಹ್ನ ಹೊಳಲ್ಕೆರೆ ಚಿತ್ರಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬಳಿಯಲ್ಲಿ ಈ ಘಟನೆ ನಡೆದಿದ್ದು, ಜಿಲ್ಲಾಧಿಕಾರಿ ...

ಆಯನೂರು ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಯನೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ಸನಿಹದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಆಯನೂರು ಬಳಿಯ ವೀರಾಗಾನ ಬರಕೊಪ್ಪ ಬಳಿಯಲ್ಲಿ ಮರಳು ತುಂಬಿದ ಟಿಪ್ಪರ್ ಹಾಗೂ ಲಗೇಜ್ ಆಟೋ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಶಿವಮೊಗ್ಗ ಎಂಆರ್’ಎಸ್ ಬಳಿ ಬೈಕ್’ಗೆ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎಂಆರ್’ಎಸ್ ಸರ್ಕಲ್ ಬಳಿಯಲ್ಲಿ ಬೈಕ್’ವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿದೆ. ಅತಿ ವೇಗದಿಂದ ಬಂದ ಲಾರಿ ಬೈಕ್’ಗೆ ಡಿಕ್ಕಿ ಹೊಡೆದು, ಸವಾರನ ಮೇಲೆಯೇ ಹರಿದಿದೆ. ಪರಿಣಾಮವಾಗಿ ...

ಚಿಕ್ಕಬಳ್ಳಾಪುರ: ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್, ಮೂವರ ಸ್ಥಿತಿ ಗಂಭೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಖಾಸಗಿ ಗಾರ್ಮೆಂಟ್ಸ್‌'ನಿಂದ ಗೌರಿಬಿದನೂರಿಗೆ ಬರುತ್ತಿದ್ದ ಬಸ್ ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 3 ನೌಕರರ ಸ್ಥಿತಿ ಗಂಭೀರವಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ರಾತ್ರಿ ನಡೆದಿದೆ. ಕಾರ್ಖಾನೆಯ 55ಕ್ಕೂ ಅಧಿಕ ...

ಚಳ್ಳಕೆರೆ: ಲಾರಿಗಳ ಮುಖಾಮುಖಿ ಡಿಕ್ಕಿ, ಇಬ್ಬರ ಧಾರುಣ ಸಾವು

ಚಳ್ಳಕೆರೆ: ಲಾರಿಗಳ ಮುಖಾಮುಖಿ ಡಿಕ್ಕಿ, ಇಬ್ಬರ ಧಾರುಣ ಸಾವು

ಚಳ್ಳಕೆರೆ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ನಸುಕಿನಲ್ಲಿ ನಡೆದಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಹಳ್ಳಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 150ರಲ್ಲಿ, ತಳಕು ಕಡೆಯಿಂದ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ...

ಬಸ್-ಲಾರಿ ಡಿಕ್ಕಿ: ಹೊತ್ತಿ ಉರಿದ ಬಸ್, ಚಾಲಕ ಸಾವು, ತಪ್ಪಿದ ಬಾರಿ ಅನಾಹುತ

ಹಿರಿಯೂರು: ಖಾಸಗಿ ಬಸ್ ಮತ್ತು ಲಾರಿ ಡಿಕ್ಕಿಯಾಗಿ ಚಾಲಕ ವೆಂಕಟೇಶ(40) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ತಾಲೂಕಿನ ಹರ್ತಿಕೊಟೆ ಕಪಿಲೆಹಟ್ಟಿ ರಾಷ್ಟೀಯ ಹೆದ್ದಾರಿಯಲ್ಲಿ ಬಳಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ...

Page 4 of 5 1 … 3 4 5
  • Trending
  • Latest
error: Content is protected by Kalpa News!!