ದಮಯಂತಿ ಟೀಸರ್ಗೆ ಶಿವ ಕಾರ್ತಿಕೇಯನ್ ಮೆಚ್ಚುಗೆ
ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ಮಿಸಿರುವ, ರಾಧಿಕಾ ಕುಮಾರಸ್ವಾಮಿ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ‘ದಮಯಂತಿ‘ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಯಾಗಿದೆ.ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಖ್ಯಾತ ನಟ ...
Read more