Wednesday, March 4, 2026
Advertisement
ADVERTISEMENT

Tag: ಲೋಕಸಭಾ ಚುನಾವಣೆ-2019

Big Breaking: ಬಾಹ್ಯಾಕಾಶದಲ್ಲಿ ಭಾರತದ ಸರ್ಜಿಕಲ್ ಸ್ಟ್ರೈಕ್’ಗೆ ಬೇಹುಗಾರಿಕೆ ಸ್ಯಾಟಲೈಟ್ ಪುಡಿಪುಡಿ

ಮಿಷನ್ ಶಕ್ತಿ ಭಾಷಣ: ಪ್ರಧಾನಿ ಮೋದಿ ಭಾಷಣದ ಪರಿಶೀಲನೆಗೆ ಮುಂದಾದ ಆಯೋಗ

ನವದೆಹಲಿ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ನಡುವೆಯೇ, ಬಾಹ್ಯಾಕಾಶ ವಿಜ್ಞಾನಿಗಳ ಸಾಧನೆ ಕುರಿತು ನಿನ್ನೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ಕುರಿತಾಗಿ ಪರಿಶೀಲನೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಪ್ರಧಾನಿ ನಿನ್ನೆ ಮಾಡಿದ್ದ ಭಾಷಣ ನೀತಿ ಸಂಹಿತೆಯ ...

ಶಿವಮೊಗ್ಗ-ನೋಟಾ ಚಲಾವಣೆ ಬೇಡ: ನಿವೃತ್ತ ಡಿವೈಎಸ್’ಪಿ ವಿಶಿಷ್ಠ ಜಾಗೃತಿಗೆ ವ್ಯಾಪಕ ಪ್ರಶಂಸೆ

ಶಿವಮೊಗ್ಗ-ನೋಟಾ ಚಲಾವಣೆ ಬೇಡ: ನಿವೃತ್ತ ಡಿವೈಎಸ್’ಪಿ ವಿಶಿಷ್ಠ ಜಾಗೃತಿಗೆ ವ್ಯಾಪಕ ಪ್ರಶಂಸೆ

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಯ ಸಂಭ್ರಮ ಹಾಗೂ ಬಿಸಿಯಲ್ಲಿ ದೇಶ ಮುಳುಗೇಳುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡುವಂತೆ ಚುನಾವಣಾ ಆಯೋಗ ಸೇರಿದಂತೆ ಬಹಳಷ್ಟು ಖಾಸಗೀ ಸಂಸ್ಥೆಗಳೂ ಸಹ ಪ್ರಚಾರ ಮಾಡುತ್ತಾ, ಜನರಲ್ಲಿ ಜಾಗೃತಿ ಮೂಡಿಸುತ್ತಿವೆ. ಮತದಾನ ಮಾಡುವ ವಿಚಾರದಲ್ಲಿ ನೋಡುವುದಾದರೆ, ಒಂದು ...

ಖ್ಯಾತ ನಟಿ ಊರ್ಮಿಳಾ ಮಾತೋಡ್ಕರ್ ಕಾಂಗ್ರೆಸ್ ಸೇರ್ಪಡೆ

ಖ್ಯಾತ ನಟಿ ಊರ್ಮಿಳಾ ಮಾತೋಡ್ಕರ್ ಕಾಂಗ್ರೆಸ್ ಸೇರ್ಪಡೆ

ಮುಂಬೈ: ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲೇ ಖ್ಯಾತ ನಟಿ ಊರ್ಮಿಳಾ ಮಾತೋಡ್ಕರ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಮುಂಬೈನಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ಊರ್ಮಿಳಾ ಅವರನ್ನು ಮುಂಬೈ ...

ಶಿವಮೊಗ್ಗ: ಮೈತ್ರಿ ಅಭ್ಯರ್ಥಿ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರ ಸಾಥ್

ಶಿವಮೊಗ್ಗ: ಮೈತ್ರಿ ಅಭ್ಯರ್ಥಿ ಪ್ರಚಾರದಲ್ಲಿ ಕಾಂಗ್ರೆಸ್ ನಾಯಕರ ಸಾಥ್

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ನಗರದಲ್ಲಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದು, ಇವರಿಗೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ. ಬಸವನಗುಡಿ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ, ಬೊಮ್ಮನಕಟ್ಟೆ, ವಿನೋಬನಗರದ ಕಲ್ಲಹಳ್ಳಿ, ವೆಂಕಟೇಶ ನಗರ, ಗುರುಪುರ, ರಾಗಿಗುಡ್ಡ, ...

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಪ್ರಚಾರ: ಕಾರ್ಯಕರ್ತರ ಸಭೆ

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಪ್ರಚಾರ: ಕಾರ್ಯಕರ್ತರ ಸಭೆ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಜೆಡಿಎಸ್-ಕಾಂಗ್ರೆಸ ಮೈತ್ರಿ ಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ತಮ್ಮ ಬಿಡುವಿಲ್ಲದ ಪ್ರಚಾರದ ಪಯಣವನ್ನು ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆಸಿದರು. ಬಸವನಗುಡಿ, ಟ್ಯಾಂಕ್ ಮೊಹಲ್ಲಾ, ಬಾಪೂಜಿನಗರ ವಾರ್ಡ್’ಗಳ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಬಂಜಾರ ಸಮುದಾಯದ ...

2 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು: ರುದ್ರೇಗೌಡ ವಿಶ್ವಾಸ

2 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು: ರುದ್ರೇಗೌಡ ವಿಶ್ವಾಸ

ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಘವೇಂದ್ರ ...

ಆಡಳಿತ ವೇಗಕ್ಕೆ ಡಿಸಿ ದಯಾನಂದ್ ಕೈಗೊಂಡ ಅತ್ಯಾಧುನಿಕ ಮಾದರಿ ಕ್ರಮ

ಶಿವಮೊಗ್ಗ: ಚುನಾವಣಾ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳದಂತೆ ಎಚ್ಚರಿಕೆ

ಶಿವಮೊಗ್ಗ: ಲೋಕಸಭಾ ಚುನಾವಣೆ ನ್ನೆಲೆಯಲ್ಲಿ ಚುನಾವಣಾ ಕಾರ್ಯಗಳಲ್ಲಿ 18ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಎಲ್ಲಾ ರಾಜಕೀಯ ಪಕ್ಷಗಳಿಗೆ ತಿಳಿಸಿದ್ದಾರೆ. 18ವರ್ಷದೊಳಗಿನ ಎಲ್ಲರನ್ನೂ ಮಕ್ಕಳು ಎಂದು ಪರಿಗಣಿಸಲಾಗಿದ್ದು ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಹಾಗೂ ಇನ್ನಿತರ ಕಾರ್ಯಗಳಿಗೆ ಬಳಸಿಕೊಂಡಲ್ಲಿ ಅವರನ್ನು ...

ನಾವಲ್ಲ, ಪುಲ್ವಾಮಾ ಹುತಾತ್ಮರ ಕುಟುಂಬಸ್ಥರು ಸಾಕ್ಷಿ ಕೇಳುತ್ತಿದ್ದಾರೆ: ರಾಹುಲ್ ಗಾಂಧಿ

ಅಧಿಕಾರಕ್ಕೆ ಬಂದರೆ ರೈತರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ: ರಾಹುಲ್ ಗಾಂಧಿ

ನವದೆಹಲಿ: ಈ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರೈತರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿಗೊಳಿಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿರುವ ಅವರು, ನಾವು ಅಧಿಕಾರಕ್ಕೆ ಬಂದರೆ ...

ಉಡುಪಿ: ಹಾಸ್ಟೆಲ್’ನ ಈ ಮಕ್ಕಳು ಪತ್ರ ಬರೆದು ಪೋಷಕರಿಗೆ ಬುದ್ದಿ ಹೇಳಿದ್ದೇನು ಗೊತ್ತಾ?

ಉಡುಪಿ: ಹಾಸ್ಟೆಲ್’ನ ಈ ಮಕ್ಕಳು ಪತ್ರ ಬರೆದು ಪೋಷಕರಿಗೆ ಬುದ್ದಿ ಹೇಳಿದ್ದೇನು ಗೊತ್ತಾ?

ಅಪ್ಪಾ, ಅಮ್ಮಾ, ತಪ್ಪದೇ 2019 ರ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ.. ಯಾವುದೇ ಆಮಿಷಗಳಿಗೆ ಒಳಗಾಗಬೇಡಿ.... ಇದು ಮನೆಯಲ್ಲಿರುವ ಮಕ್ಕಳು ಹೇಳುವ ಮಾತಲ್ಲ, ಅಪ್ಪ ಅಮ್ಮ ಬಂಧು ಬಳಗದಿಂದ ದೂರ ಇದ್ದು, ಹಾಸ್ಟೆಲ್’ಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಪತ್ರ ...

ಚಳ್ಳಕೆರೆ: ನಾರಾಯಣ ಸ್ವಾಮಿ ಪರ ಹಿರಿಯೂರು ಶಾಸಕಿ ಪ್ರಚಾರ

ಚಳ್ಳಕೆರೆ: ನಾರಾಯಣ ಸ್ವಾಮಿ ಪರ ಹಿರಿಯೂರು ಶಾಸಕಿ ಪ್ರಚಾರ

ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಅಭ್ಯರ್ಥಿಯಾದ ಎ. ನಾರಾಯಣಸ್ವಾಮಿ ಪರವಾಗಿ ಶಾಸಕಿ ಪೂರ್ಣಿಮಾ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ, ಹೊಟ್ಟಪ್ಪನಹಳ್ಳಿ ಇನ್ನು ಹಲವು ಗ್ರಾಮಗಳಿಗೆ ತೆರಳಿ ಭಾರತೀಯ ಜನತಾ ಪಕ್ಷದ ಪರವಾಗಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಚಳ್ಳಕೆರೆ ಮಂಡಲ ಅಧ್ಯಕ್ಷ ಬಿ.ವಿ. ಸಿರಿಯಣ್ಣ ಹಾಗೂ ...

Page 10 of 14 1 9 10 11 14
  • Trending
  • Latest
error: Content is protected by Kalpa News!!