Thursday, February 19, 2026
Advertisement
ADVERTISEMENT

Tag: ವಿಐಎಸ್’ಎಲ್ ಕಾರ್ಖಾನೆ

ಭದ್ರಾವತಿ | VISLಗೆ ಬಂಡವಾಳ ಹೂಡಿಕೆಗೆ ಚಿಂತನೆ | ಎಷ್ಟು ಮೊತ್ತ? ಕೇಂದ್ರ ಸಚಿವರು ಹೇಳಿದ್ದೇನು?

ಭದ್ರಾವತಿ | VISLಗೆ ಬಂಡವಾಳ ಹೂಡಿಕೆಗೆ ಚಿಂತನೆ | ಎಷ್ಟು ಮೊತ್ತ? ಕೇಂದ್ರ ಸಚಿವರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ/ನವದೆಹಲಿ  | ದೇಶದ ಹೆಮ್ಮೆಯ ಭದ್ರಾವತಿಯಲ್ಲಿನ ವಿಐಎಸ್'ಎಲ್ ಕಾರ್ಖಾನೆಯನ್ನು #VISL Factory ಪುನರುಜ್ಜೀವನಗೊಳಿಸಲು 10,000 ರಿಂದ 15,000 ಕೋಟಿ ರೂ.ಗಳ ಬಂಡವಾಳ ಹೂಡಿಕೆ #Capital Invest ಮಾಡಲು ಚಿಂತನೆ ನಡೆದಿದೆ ಎಂದು ಕೇಂದ್ರ ಉಕ್ಕು ಮತ್ತು ...

VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

VISL ಮುಚ್ಚುವ, ಖಾಸಗೀಕರಣ ಅನುಮೋದನೆ ಹಿಂಪಡೆತ | ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ/ಭದ್ರಾವತಿ  | ವಿಐಎಸ್'ಎಲ್ ಕಾರ್ಖಾನೆ #VISL Factory ಮುಚ್ಚುವ ಆದೇಶ ಹಾಗೂ ಖಾಸಗೀಕರಣ ಅನುಮೋದನೆಯನ್ನು ಹಿಂಪಡೆಯಲು ಉಕ್ಕು ಸಚಿವರು ಕ್ಯಾಬಿನೆಟ್ ಸಮಿತಿಯ ಸಚಿವರಿಗೆ ಮನವರಿಕೆ ಮಾಡಿಕೊಡಲು ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ...

ಬಿಜೆಪಿಯಿಂದಾಗಿ VISL ಮುಚ್ಚುವ ಹಂತಕ್ಕೆ ಬಂದಿದೆ: ಮಧು ಬಂಗಾರಪ್ಪ ವಾಗ್ದಾಳಿ

ಬಿಜೆಪಿಯಿಂದಾಗಿ VISL ಮುಚ್ಚುವ ಹಂತಕ್ಕೆ ಬಂದಿದೆ: ಮಧು ಬಂಗಾರಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನೀತಿಗಳಿಂದಾಗಿ ವಿಐಎಸ್'ಎಲ್ #VISL ಕಾರ್ಖಾನೆ ಮುಚ್ಚುವ ಹಂತಕ್ಕೆ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದ್ದಾರೆ. ತಾಲ್ಲೂಕಿನ ಹಿರಿಯೂರು ಜಿಪಂ ವ್ಯಾಪ್ತಿಯ ಅಂತರಗಂಗೆ, ಬಾರಂದೂರು, ...

ವಿಐಎಸ್’ಎಲ್ ಉಳಿಸಿ: ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ, ಫ್ರೀಡಂ ಪಾರ್ಕ್’ನಲ್ಲಿ ಧರಣಿ

ವಿಐಎಸ್’ಎಲ್ ಉಳಿಸಿ: ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ, ಫ್ರೀಡಂ ಪಾರ್ಕ್’ನಲ್ಲಿ ಧರಣಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವಿಐಎಸ್'ಎಲ್ ಕಾರ್ಖಾನೆಯನ್ನು VISL ಮುಚ್ಚುವ ನಿರ್ಧಾರ ಕೈಬಿಡುವಂತೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಬೆಂಗಳೂರಿಗೂ ತಲುಪಿದ್ದು, ಸಾವಿರಾರು ಕಾರ್ಮಿಕರು ಹಾಗೂ ಕುಟುಂಬಸ್ಥರು ಧರಣಿ ನಡೆಸುತ್ತಿದ್ದಾರೆ. ಭದ್ರಾವತಿಯಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ ಸಾವಿರಾರು ಮಂದಿ ಸಂಗೊಳ್ಳಿರಾಯಣ್ಣ ...

ಭದ್ರಾವತಿಯ ವಿಐಎಸ್’ಎಲ್ ಕುರಿತು ಪ್ರಧಾನಿ ಮೋದಿಗೆ ಸಿದ್ಧರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಭದ್ರಾವತಿಯ ವಿಐಎಸ್’ಎಲ್ ಕುರಿತು ಪ್ರಧಾನಿ ಮೋದಿಗೆ ಸಿದ್ಧರಾಮಯ್ಯ ಬರೆದ ಪತ್ರದಲ್ಲಿ ಏನಿದೆ?

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಜನ ವಿರೋಧಿಯಾಗಿದ್ದು, ತತಕ್ಷಣವೇ ಈ ನಿರ್ಣಯವನ್ನು ಬದಲಾಯಿಸಿ, ಸರ್ಕಾರಿ ಸ್ವಾಮ್ಯದಲ್ಲಿಯೇ ಮುಂದುವರೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ Siddaramaiah ಅವರು ಪ್ರಧಾನಿ ...

ವಿಐಎಸ್’ಎಲ್ ಕಾರ್ಖಾನೆ ಉಳಿಸಲು ನಾಗರಿಕರು ಕೈಜೋಡಿಸಬೇಕಿದೆ: ಸ್ನೇಹಜೀವಿ ಬಳಗದ ಉಮೇಶ್ ಕರೆ

ವಿಐಎಸ್’ಎಲ್ ಕಾರ್ಖಾನೆ ಉಳಿಸಲು ನಾಗರಿಕರು ಕೈಜೋಡಿಸಬೇಕಿದೆ: ಸ್ನೇಹಜೀವಿ ಬಳಗದ ಉಮೇಶ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಲಕ್ಷಾಂತರ ಮಂದಿಗೆ ಅನ್ನ, ಜೀವನ ನೀಡಿರುವ ಐತಿಹಾಸಿಕ ವಿಐಎಸ್’ಎಲ್ ಕಾರ್ಖಾನೆಯನ್ನು ಉಳಿಸಿಕೊಳ್ಳಲು ನಾಗರಿಕರು ನಮ್ಮೊಂದಿಗೆ ಕೈಜೋಡಿಸಿ ಎಂದು ಸ್ನೇಹಜೀವಿ ಬಳಗದ ಉಮೇಶ್(ಪೊಲೀಸ್ ಇಲಾಖೆ) ಕರೆ ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ರಾಜ್ಯದ ಅದರಲ್ಲೂ ...

ವಿಐಎಸ್’ಎಲ್ ನಿವೃತ್ತ ನೌಕರರಿಗೆ ಕ್ವಾಟ್ರರ್ಸ್ ಉಳಿಸಲು ಸಹಿ ಸಂಗ್ರಹ ಅಭಿಯಾನ

ವಿಐಎಸ್’ಎಲ್ ನಿವೃತ್ತ ನೌಕರರಿಗೆ ಕ್ವಾಟ್ರರ್ಸ್ ಉಳಿಸಲು ಸಹಿ ಸಂಗ್ರಹ ಅಭಿಯಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಐಎಸ್’ಎಲ್ ಕಾರ್ಖಾನೆ ಉಳಿಸಲು ಹೋರಾಟ ಸಮಿತಿ ಅಸ್ತಿತ್ವಕ್ಕೆ ಬಂದಿರುವ ಬೆನ್ನಲ್ಲೇ ಇನ್ನೊಂದೆಡೆ ನಿವೃತ್ತ ಕಾರ್ಮಿಕರಿಗೆ ವಸತಿ ಗೃಹಗಳನ್ನು ಶಾಶ್ವತವಾಗಿ ಉಳಿಸಿಕೊಡುವ ಸಲುವಾಗಿ ಪತ್ರದ ಮೂಲಕ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದೆ. ಕಾರ್ಖಾನೆಯಲ್ಲಿ ಸುಮಾರು 30-40 ...

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ರಚನೆ: ಪಕ್ಷಾತೀತ ಹೋರಾಟಕ್ಕೆ ಉಕ್ಕಿನ ನಗರಿ ಸಜ್ಜು

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ರಚನೆ: ಪಕ್ಷಾತೀತ ಹೋರಾಟಕ್ಕೆ ಉಕ್ಕಿನ ನಗರಿ ಸಜ್ಜು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಐಎಸ್’ಎಲ್ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದು ಬೇಡ ಎಂಬ ಒತ್ತಾಯಕ್ಕೆ ಪೂರಕವಾಗಿ ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಈ ಮೂಲಕ ಪಕ್ಷಾತೀತ ಹೋರಾಟಕ್ಕೆ ಉಕ್ಕಿನ ನಗರಿ ಸಜ್ಜಾಗಿ ನಿಂತಿದೆ. ಈ ಕುರಿತಂತೆ ಮಹತ್ವದ ...

  • Trending
  • Latest
error: Content is protected by Kalpa News!!