ಅದ್ದೂರಿಯಾಗಿದೆ ಮೈಸೂರು ಜಂಬು ಸವಾರಿ: ನಂದಿ ಧ್ವಜಕ್ಕೆ ಸಿಎಂ ಪೂಜೆ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಜಂಬು ಸವಾರಿ ಅದ್ದೂರಿಯಾಗಿ ಸಾಗಿದ್ದು, ದೇಶ ವಿದೇಶಗಳಿಂದ ಆಗಮಿಸಿರುವ ಲಕ್ಷಾಂತರ ಮಂದಿ ಸಂಭ್ರಮವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ವಿಜಯದಶಮಿ ಅಂಗವಾಗಿ ಜಂಬೂ ...
Read more