Friday, April 17, 2026
Advertisement
ADVERTISEMENT

Tag: ವಿಜಯಪುರ

ಭಾರೀ ಅನಾಹುತದಿಂದ ಪಾರಾದ ಮಹಾರಾಷ್ಟ್ರ ಸಚಿವರು: ಏನಿದು ಘಟನೆ?

ಭಾರೀ ಅನಾಹುತದಿಂದ ಪಾರಾದ ಮಹಾರಾಷ್ಟ್ರ ಸಚಿವರು: ಏನಿದು ಘಟನೆ?

ಕಲ್ಪ ಮೀಡಿಯಾ ಹೌಸ್   | ವಿಜಯಪುರ | ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಮಹಾರಾಷ್ಟ್ರ ಸಚಿವರು ಭಾರೀ ಅನಾಹುತದಿಂದ ಪಾರಾದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ತಾಂಡಾದಲ್ಲಿ ಭಾನುವಾರ ಆಯೋಜನೆಗೊಂಡಿದ್ದ ದುರ್ಗಾದೇವಿ ಜಾತ್ರೆ ವೇದಿಕೆ ಕಾರ್ಯಕ್ರಮದಲ್ಲಿ ...

ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್

ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಳಗಾವಿಯ ಆರ್'ಟಿಪಿ ವೃತ್ತದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಹಾಗೂ ವಿಜಯಪುರದಲ್ಲಿ ವಿಜಯೋತ್ಸವದ ವೇಳೆ ತಲವಾರ್ ಝಳಪಿಸಿದ ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಚುನಾವಣಾ ‌ಕರ್ತವ್ಯಕ್ಕೆ ಸಿಬ್ಬಂದಿ ಕರೆದೊಯ್ಯುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  | ಚುನಾವಣಾ ‌ಕರ್ತವ್ಯಕ್ಕೆ ಸಿಬ್ಬಂದಿ ಕರೆದೊಯ್ಯುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಹಳ್ಳೂರ ಕ್ರಾಸ್ ಬಳಿ ನಡೆದಿದೆ. ಮುದ್ದೇಬಿಹಾಳದ ಸರ್ಕಾರಿ ಮತ್ತು ಖಾಸಗಿ ಅನುದಾನಿತ ನೌಕರರನ್ನು ಸಿಂದಗಿ ...

ಫೆ.4, 5ರಂದು ವಿಜಯಪುರದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ: ಶಿವಾನಂದ ತಗಡೂರು

ಫೆ.4, 5ರಂದು ವಿಜಯಪುರದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ: ಶಿವಾನಂದ ತಗಡೂರು

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  | ಬಸವನಾಡು, ಗೊಮ್ಮಟ ಬೀಡು, ಶ್ರೀ ಸಿದ್ದೇಶ್ವರ ಸ್ವಾಮೀಜಿ ಕಾರ್ಯಕ್ಷೇತ್ರ ವಿಜಯಪುರದಲ್ಲಿ ಫೆಬ್ರವರಿ 4&5 ರಂದು ಶನಿವಾರ ಮತ್ತು ಭಾನುವಾರ ಎರಡು ದಿನ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ...

ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

ರಾಜಕೀಯ ಪಕ್ಷಗಳು ಭೇದ-ಭಾವ ಮಾಡುವುದನ್ನು ನಿಲ್ಲಿಸಿ: ಪೇಜಾವರ ಶ್ರೀ ಕರೆ

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  | ದೈವ ಭಕ್ತಿ, ದೇಶ ಭಕ್ತಿ ಎರಡೂ ಒಂದೇ. ಶ್ರೀರಾಮನ ಹೆಸರಿನಲ್ಲಿ ಸೇವೆ ಮಾಡೋಣ, ಅದಕ್ಕಾಗಿ `ರಾಮನ ಸೇವೆಯೇ ದೇಶಸೇವೆ ಅನ್ನೋ ಅಭಿಯಾನ ಪ್ರಾರಂಭಿಸೋಣ. ಮುಂದಿನ ರಾಮನವಮಿ ಒಳಗಾಗಿ ಈ ಅಭಿಯಾನ ಹಮ್ಮಿಕೊಳ್ಳಲು ಪ್ರಧಾನಿ ...

ಇಹಲೋಕ ತ್ಯಜಿಸಿದ ಸಿದ್ಧೇಶ್ವರ ಸ್ವಾಮೀಜಿ ಬರೆದ ವಿಲ್’ನಲ್ಲಿರುವ ಆ ನಾಲ್ಕು ಅಂಶಗಳೇನು?

ಅಬ್ಬಬ್ಬಾ! ಎಷ್ಟು ಲಕ್ಷ ಮಂದಿ ಸಿದ್ಧೇಶ್ವರ ಸ್ವಾಮಿಗಳ ಅಂತಿಮ ದರ್ಶನ ಪಡೆದರು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  | ನಿನ್ನೆ ವಿಧಿವಶರಾದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ Siddeshwara Shri ಅಂತಿಮ ವಿಧಿವಿಧಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ಮುಂಜಾನೆಯಿಂದ ಸೈನಿಕ ಶಾಲೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನ ನಡೆಯುತ್ತಿದ್ದು, ಸಂಜೆ ...

ಇಹಲೋಕ ತ್ಯಜಿಸಿದ ಸಿದ್ಧೇಶ್ವರ ಸ್ವಾಮೀಜಿ ಬರೆದ ವಿಲ್’ನಲ್ಲಿರುವ ಆ ನಾಲ್ಕು ಅಂಶಗಳೇನು?

ಇಹಲೋಕ ತ್ಯಜಿಸಿದ ಸಿದ್ಧೇಶ್ವರ ಸ್ವಾಮೀಜಿ ಬರೆದ ವಿಲ್’ನಲ್ಲಿರುವ ಆ ನಾಲ್ಕು ಅಂಶಗಳೇನು?

ಕಲ್ಪ ಮೀಡಿಯಾ ಹೌಸ್  |  ವಿಜಯಪುರ  | ಇಂದು ಸಂಜೆ ವಿಧಿವಶರಾದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರು 2014ರಲ್ಲಿಯೇ ವಿಲ್ ಬರೆದಿಟ್ಟಿದ್ದು, ಇದನ್ನು ಇಂದು ತೆರೆದು ಓದಲಾಗಿದ್ದು, ಇದರಂತೆಯೇ ಅವರ ಅಂತಿಮ ಸಂಸ್ಕಾರ ನಡೆಯಲು ನಿರ್ಧಾರ ಮಾಡಲಾಗಿದೆ. 2014ರಲ್ಲಿಯೇ ವಿಲ್ ಬರೆದಿಟ್ಟಿದ್ದ ಸಿದ್ಧೇಶ್ವರ ...

ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಸಿದ್ಧೇಶ್ವರ ಶ್ರೀಗಳು, ಭಕ್ತರಿಗೆ ಆತಂಕ ಬೇಡ

ನಡೆದಾಡುವ ದೇವರು, ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  | ಅಧ್ಯಾತ್ಮಿಕ ಪ್ರವಚನ ಖ್ಯಾತಿಯ ಜ್ಞಾನಯೋಗಾಶ್ರಮ ಆಶ್ರಮದ ಸಿದ್ಧೇಶ್ವರ ಸ್ವಾಮಿಜಿ(81) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು, ಇಂದು ಸಂಜೆ 6 ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ನಾಳೆ ಬೆಳಗ್ಗೆ 5 ಗಂಟೆಗೆ ಸೈನಿಕ್ ...

ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಸಿದ್ಧೇಶ್ವರ ಶ್ರೀಗಳು, ಭಕ್ತರಿಗೆ ಆತಂಕ ಬೇಡ

ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಸಿದ್ಧೇಶ್ವರ ಶ್ರೀಗಳು, ಭಕ್ತರಿಗೆ ಆತಂಕ ಬೇಡ

ಕಲ್ಪ ಮೀಡಿಯಾ ಹೌಸ್   |  ವಿಜಯಪುರ  | ವಯೋಸಹಜ ಅನಾರೋಗ್ಯೀದಮ ಬಳಲುತ್ತಿರುವ ಇಲ್ಲಿನ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳು Siddeshwara swamy ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ...

ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಸ್ಥಿತಿ ಗಂಭೀರ?: ಮಠಕ್ಕೆ ಭಕ್ತರ ದೌಡು

ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಸ್ಥಿತಿ ಗಂಭೀರ?: ಮಠಕ್ಕೆ ಭಕ್ತರ ದೌಡು

ಕಲ್ಪ ಮೀಡಿಯಾ ಹೌಸ್  |  ವಿಜಯಪುರ  | ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿರುವ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಭಕ್ತರು ಮಠಕ್ಕೆ ದೌಡಾಯಿಸಿದ್ದಾರೆ. ನಿನ್ನೆ ರಾತ್ರಿಯಿಂದ ಶ್ರೀಗಳ ಆರೋಗ್ಯ ಸ್ಥಿತಿ ಅತ್ಯಂತ ...

Page 4 of 6 1 3 4 5 6
  • Trending
  • Latest
error: Content is protected by Kalpa News!!