ಬಸ್ ಅಪಘಾತದಲ್ಲಿ ಮೃತ ವ್ಯಕ್ತಿಯ ಕುಟುಂಬಕ್ಕೆ 80 ಲಕ್ಷ ರೂ. ಪರಿಹಾರ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಮೂಲದ ಸಹನಾ ಎಂಬುವವರು ತಮ್ಮ ಕುಟುಂಬದೊಂದಿಗೆ ಮೂಡಿಗೆರೆಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಬಸ್ ಅಪಘಾತಕ್ಕೊಳಗಾಗಿ ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ...
Read more