ಗುರುಕುಲ ತಿಲಕ ಶ್ರೀಪಾದರಾಯ ಅಮಿತೋದ್ಧಾರ ಶರಣಜನ ಸುರಧೇನು ಭಕ್ತಮಂದಾರ
ಕನ್ನಡ ದಾಸ ಸಾಹಿತ್ಯಕ್ಕೆ ಶ್ರೀಪಾದರಾಜರ ಕೊಡುಗೆ ಅನನ್ಯ. ಐದು ಶತಮಾನಗಳ ಹಿಂದೆಯೇ ವೈದಿಕ ವಿದ್ವನ್ಮಣಿಗಳಿಗೆ ಕನ್ನಡವೆಂದರೆ ಮೈಲಿಗೆಯೆಂದು ಮೂಗುಮುರಿಯುತ್ತಿದ್ದ ಕಾಲದಲ್ಲಿ, ಪೀಠಾಧಿಪತಿಗಳು ಸಂಸ್ಕೃತ ಬಿಟ್ಟು ಬೇರೆ ಭಾಷೆಯನ್ನು ...
Read more