Friday, April 17, 2026
Advertisement
ADVERTISEMENT

Tag: ಶಂಕರಘಟ್ಟ

ಭೌದ್ಧಿಕ ಅಹಂಕಾರ ಬೆಳೆದರೆ ವಿವಿಗಳಿಗೆ ತೊಂದರೆ: ಪ್ರೊ. ಶರ್ಮಾ ಅಭಿಪ್ರಾಯ

ಭೌದ್ಧಿಕ ಅಹಂಕಾರ ಬೆಳೆದರೆ ವಿವಿಗಳಿಗೆ ತೊಂದರೆ: ಪ್ರೊ. ಶರ್ಮಾ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್         ಶಂಕರಘಟ್ಟ: ಅಧ್ಯಾಪಕರುಗಳು ಭೌದ್ಧಿಕ ಅಹಂಕಾರ ತೋರಿದಲ್ಲಿ ವಿಶ್ವವಿದ್ಯಾಲಯಗಳು ಅಧಃಪತನಕ್ಕೀಡಾಗುತ್ತವೆ ಎಂದು ವಿವಿಯ ಕನ್ನಡ ಭಾರತಿ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ. ಕೇಶವಶರ್ಮಾ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯ ಅಧ್ಯಾಪಕರ ಸಂಘದ ವತಿಯಿಂದ ವಿವಿಯ ಮೂವರು ವಯೋನಿವೃತ್ತ ಪ್ರಾಧ್ಯಾಪಕರಿಗೆ ಇಂದು ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಎನ್‌ಎಸ್‌ಎಸ್ ರಾಜ್ಯಮಟ್ಟದ ಯುವಜನೋತ್ಸವ: ಕುವೆಂಪು ವಿವಿ ವಿದ್ಯಾರ್ಥಿಗಳು ಪ್ರಥಮ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಾರ್ಚ್ 23 ರಿಂದ 27ರವರೆಗೆ ನಡೆದ ರಾಜ್ಯಮಟ್ಟದ ಎನ್‌ಎಸ್‌ಎಸ್ ಯುವಜನೋತ್ಸವದಲ್ಲಿ ಕುವೆಂಪು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ ಪರಿಸರ ತಿಳಿಸಿದ್ದಾರೆ. ಯುವಜನೋತ್ಸವದ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಶಂಕರಘಟ್ಟ: ಮನೆಗೆ ನುಗ್ಗಿ ಮಹಿಳೆ ಕೂದಲು ಕತ್ತರಿಸಿ ಹಲ್ಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿ ಮನೆಯೊಂದಕ್ಕೆ ನುಗ್ಗಿ ದುಷ್ಕರ್ಮಿಗಳು ಒಂಟಿಯಾಗಿದ್ದ ಮಹಿಳೆಯ ಕೂದಲು ಕತ್ತರಿಸಿ, ಆಕೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಇತ್ತೀಚಿಗೆ ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ಅವರನ್ನು ಭೇಟಿಯಾಗಿ ಅಳಲು ತೋಡಿಕೊಂಡಿದ್ದ ...

ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

ಕೃತಕ ಬುದ್ಧಿಮತ್ತೆ ಸಮಾಜವನ್ನು ನಿಯಂತ್ರಸಲಿದೆ: ಡಾ. ಸುದರ್ಶನ್ ಅಯ್ಯಂಗಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕೃತಕ ಭೌದ್ಧಿಕ ತಂತ್ರಜ್ಞಾನ ಮತ್ತು ಮಾಹಿತಿ ವಿಜ್ಞಾನ ಬರುವ ದಿನಗಳಲ್ಲಿ ಒಟ್ಟಾರೆ ಸಮಾಜವನ್ನು ಸಂಪೂರ್ಣವಾಗಿ ನಿಯಂತ್ರಿಸಲಿದೆ. ಸಮಕಾಲೀನ ಸಮಾಜ ಮಾಹಿತಿ ಆಧಾರಿತವಾಗಿದ್ದು, ಬಹುತೇಕ ಎಲ್ಲ ಕಾರ್ಯಚಟುವಟಿಕೆಗಳ ಮೇಲೆ ತನ್ನ ಹಿಡಿತ ಸಾಧಿಸಿದೆ ಎಂದು ಪಂಜಾಬ್‌ನ ...

ಕುವೆಂಪು ವಿವಿ ಸಹಾಯಕ ಕುಲಸಚಿವ ಸಿ. ನಾಗರಾಜ್‌ಗೆ ಬೀಳ್ಕೊಡುಗೆ

ಕುವೆಂಪು ವಿವಿ ಸಹಾಯಕ ಕುಲಸಚಿವ ಸಿ. ನಾಗರಾಜ್‌ಗೆ ಬೀಳ್ಕೊಡುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಹಾಯಕ ಕುಲಸಚಿವರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಿ. ನಾಗರಾಜ್ ಅವರಿಗೆ ವಿವಿಯ ಅಧ್ಯಾಪಕೇತರ ಸಂಘದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ, ಕುಲಸಚಿವ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಎಸ್‌ಸಿ-ಎಸ್‌ಟಿ ನೌಕರರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಎಸ್‌ಸಿ-ಎಸ್‌ಟಿ ಅಧ್ಯಾಪಕೇತರ ನೌಕರರ ಸಂಘದ ಸರ್ವಸದಸ್ಯರ ಸಭೆ ಮಾರ್ಚ್ ೧೫ರಂದು ನಡೆದಿದ್ದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಎಸ್. ಮಂಜುನಾಥ್, ಉಪಾಧ್ಯಕ್ಷರಾಗಿ ಎಂ. ಕರಿಯಪ್ಪ, ಕಾರ್ಯದರ್ಶಿಯಾಗಿ ಡಾ. ಅಣ್ಣಯ್ಯ, ...

ಲೈಂಗಿಕ ದೌರ್ಜನ್ಯ ತಡೆ: ಸಖಿ ಕೇಂದ್ರದ ಬಗ್ಗೆ ಅರಿವು ಹೆಚ್ಚಿಸಿ: ಶ್ಯಾಮಲ ಕುಂದರ್

ಲೈಂಗಿಕ ದೌರ್ಜನ್ಯ ತಡೆ: ಸಖಿ ಕೇಂದ್ರದ ಬಗ್ಗೆ ಅರಿವು ಹೆಚ್ಚಿಸಿ: ಶ್ಯಾಮಲ ಕುಂದರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಯಾವುದೇ ತೆರನಾದ ಹಿಂಸೆ, ಶೋಷಣೆ, ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುವ ಹೆಣ್ಣುಮಕ್ಕಳ ಸಮಗ್ರ ರಕ್ಷಣೆಗಾಗಿ ಸಖಿ ಕೇಂದ್ರವನ್ನು ಆರಂಭಿಸಲಾಗಿದ್ದು, ಈ ಕುರಿತು ಎಲ್ಲ ವಿದ್ಯಾರ್ಥಿನಿಯರು ಮತ್ತು ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ...

ಎನ್‌ಎಸ್‌ಎಸ್ ಸ್ವಯಂ ಸೇವಕರು ಶಿಸ್ತಿನ ಸಿಪಾಯಿಗಳು: ಪ್ರೊ. ಬಿ.ಪಿ. ವೀರಭದ್ರಪ್ಪ

ಎನ್‌ಎಸ್‌ಎಸ್ ಸ್ವಯಂ ಸೇವಕರು ಶಿಸ್ತಿನ ಸಿಪಾಯಿಗಳು: ಪ್ರೊ. ಬಿ.ಪಿ. ವೀರಭದ್ರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಎನ್‌ಎಸ್‌ಎಸ್ ಸ್ವಯಂ ಸೇವಕರು ಶಿಸ್ತಿನ ಸಿಪಾಯಿಗಳು, ಪ್ರತಿಯೊಬ್ಬ ಸ್ವಯಂ ಸೇವಕರು ಸ್ವಯಂ ಪ್ರೇರಿತರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯ ...

ದೇಶದ ಆರ್ಥಿಕತೆಯ ಸದೃಢತೆಗೆ ಮಹಿಳಾ ಸಬಲೀಕರಣ ಮುಖ್ಯ: ಬಿ ವೈ ಅರುಣಾದೇವಿ

ದೇಶದ ಆರ್ಥಿಕತೆಯ ಸದೃಢತೆಗೆ ಮಹಿಳಾ ಸಬಲೀಕರಣ ಮುಖ್ಯ: ಬಿ ವೈ ಅರುಣಾದೇವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಮಹಿಳೆಯರು ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗದೆ ಸ್ವಂತ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗುವ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸಬೇಕಿದೆ ಎಂದು ಜನಶಿಕ್ಷಣ ಸಂಸ್ಥಾನದ ನಿರ್ದೇಶಕಿ ಬಿ.ವೈ. ಅರುಣಾದೇವಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದಲ್ಲಿ ಮಹಿಳಾ ...

ಕೊರೋನಾ ಹಿಮ್ಮೆಟ್ಟಿಸಲು ಮುನ್ನೆಚ್ಚರಿಕೆ ಅಗತ್ಯ: ಡಾ. ಎಂ.ಎಸ್. ಬಸವರಾಜ್ ಅಭಿಪ್ರಾಯ

ಕೊರೋನಾ ಹಿಮ್ಮೆಟ್ಟಿಸಲು ಮುನ್ನೆಚ್ಚರಿಕೆ ಅಗತ್ಯ: ಡಾ. ಎಂ.ಎಸ್. ಬಸವರಾಜ್ ಅಭಿಪ್ರಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕೊರೋನಾ ಸಂದರ್ಭದಲ್ಲಿ ನಾವು ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳು ನಮ್ಮ ಜೀವನದ ಮುಂದಿನ ಭವಿಷ್ಯವನ್ನು ರೂಪಿಸುವಲ್ಲಿ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್ ಸಹಕಾರ ನೀಡುವುದು ಅಗತ್ಯ ಎಂದು ಮೈಸೂರು ...

Page 28 of 31 1 27 28 29 31
  • Trending
  • Latest
error: Content is protected by Kalpa News!!