Sunday, September 27, 2026
Advertisement
ADVERTISEMENT

Tag: ಶಿಕಾರಿಪುರ

ಶಿಕಾರಿಪುರ: ಬೋನಿಗೆ ಬಿತ್ತು ಭಯ ಸೃಷ್ಠಿಸಿದ್ದ ಚಿರತೆ

ಶಿಕಾರಿಪುರ: ಬೋನಿಗೆ ಬಿತ್ತು ಭಯ ಸೃಷ್ಠಿಸಿದ್ದ ಚಿರತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ತಾಲೂಕಿನ ಮದಗಹಾರನಹಳ್ಳಿಯ ಗ್ರಾಮದ ಸುತ್ತಲೂ ಚಿರತೆ ಓಡಾಡುತಿದ್ದ ಪರಿಣಾಮ ಭಯಭೀತಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಎಸಿಎಫ್ ಗೋಪ್ಯಾನಾಯ್ಕ್ ಮಾರ್ಗದರ್ಶನದಲ್ಲಿ ಚಿರತೆಯ ಚಲನವಲನಗಳನ್ನು ಗಮನಿಸಿ, ಇಲಾಖೆ ಇರಿಸಲಾಗಿದ್ದ ...

ಶಿಕ್ಷಕರಾಗಿ ಪಾಠ ಮಾಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೇಳಿದ ಕಿವಿ ಮಾತೇನು?

ಶಿಕ್ಷಕರಾಗಿ ಪಾಠ ಮಾಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೇಳಿದ ಕಿವಿ ಮಾತೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ...

ಶಿಕಾರಿಪುರ: ಶಿವಾಜಿ ಮಹಾರಾಜರ 394ನೇ ಜಯಂತಿ ಆಚರಣೆ

ಶಿಕಾರಿಪುರ: ಶಿವಾಜಿ ಮಹಾರಾಜರ 394ನೇ ಜಯಂತಿ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ತಾಲೂಕು ಮರಾಠ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶಿವಾಜಿ ಮಹಾರಾಜರ 394ನೇ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿದ ಆರ್.ಪ್ರಸನ್ನಕುಮಾರ್ ಮಾತನಾಡಿ, ಶಿಕಾರಿಪುರ ತಾಲ್ಲೂಕಿನಲ್ಲಿ ಹಾಗು ಶಿವಮೊಗ್ಗದಲ್ಲಿ ಮರಾಠ ಸಮಾಜದ ಆಸ್ತಿ ಬಹಳಷ್ಟು ಇದ್ದು ಅವರ ಕೊಡುಗೆ ಅಪಾರ ...

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ಫೆ.14ರಿಂದ ನಾಲ್ಕು ದಿನ ಸಿಎಂ ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಫೆ.14ರಿಂದ 16ರವರೆಗೂ ಮೂರು ದಿನಗಳ ಕಾಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.14ರ ಪ್ರವಾಸ ವಿವರ: ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ 2.25ಕ್ಕೆ ನ್ಯಾಮತಿ ತಾಲೂಕಿನ ಸುರಗೊಂಡನಕೊಪ್ಪಕ್ಕೆ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗ ನಿರ್ಮಾಣಕ್ಕೆ 100 ಕೋಟಿ ರೂ. ಅನುದಾನ ಮಂಜೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಉತ್ತರ ಕರ್ನಾಟಕದ ಸಂಪರ್ಕ ಬೆಸೆಯುವ ಕೊಂಡಿಯಾಗಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೆಯ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ...

ಬಿಎಸ್’ವೈ ಅವರಂತಹ ಸಮರ್ಥ ನಾಯಕರು ಬಿಜೆಪಿಯಲ್ಲಿದ್ದರೆ ತೋರಿಸಿ: ಶಾಸಕ ಹಾಲಪ್ಪ ಸವಾಲು

ಬಿಎಸ್’ವೈ ಅವರಂತಹ ಸಮರ್ಥ ನಾಯಕರು ಬಿಜೆಪಿಯಲ್ಲಿದ್ದರೆ ತೋರಿಸಿ: ಶಾಸಕ ಹಾಲಪ್ಪ ಸವಾಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಬಿ.ಎಸ್. ಯಡಿಯೂರಪ್ಪ ಅವರಂತಹ ಬಿಜೆಪಿಯಲ್ಲಿ ಸಮರ್ಥ ನಾಯಕರು ಇದ್ದರೆ ತೋರಿಸಿ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಹರತಾಳು ಹಾಲಪ್ಪ ಸವಾಲು ಹಾಕಿದ್ದಾರೆ. ಶಿಕಾರಿಪುರ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ...

ವಾಹನಕ್ಕೆ ಸಿಲುಕಲಿದ್ದ ನಾಗರಹಾವನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಸ್ನೇಕ್ ಕೃಷ್ಣಪ್ಪ

ವಾಹನಕ್ಕೆ ಸಿಲುಕಲಿದ್ದ ನಾಗರಹಾವನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಸ್ನೇಕ್ ಕೃಷ್ಣಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಾಳಕೊಪ್ಪ: ಶಿಕಾರಿಪುರ-ಶಿರಾಳಕೊಪ್ಪ ನಡುವಿನ ಭದ್ರಾಪುರದಲ್ಲಿ ಮುಖ್ಯರಸ್ತೆಯಲ್ಲಿ ವಾಹನದಡಿಯಲ್ಲಿ ಸಿಲುಕಲಿದ್ದ ನಾಗರಹಾವೊಂದನ್ನು ಜಕ್ಕಿನಹಳ್ಳಿಯ ಸ್ನೇಕ್ ಕೃಷ್ಣಪ್ಪ ಅವರು ತಮ್ಮ ಸಮಯೋಚಿತ ಕಾರ್ಯದಿಂದ ರಕ್ಷಿಸಿ, ಸುರಕ್ಷಿತವಾಗಿ ಬಿಟ್ಟಿದ್ದಾರೆ. ಶಿಕಾರಿಪುರ-ಶಿರಾಳಕೊಪ್ಪ ನಡುವೆ ಇರುವ ಭದ್ರಾಪುರದ ಬಸ್ ನಿಲ್ದಾಣದ ಬಳಿಯಲ್ಲಿನ ಮನೆಯೊಂದರ ...

ಕುರುಬರು ಕಾಲು ಕೆರೆದು ಹುಡ್ಡಿ ಹೊಡೆದರೆ ಮಾತ್ರ ಈ ಹೋರಾಟಕ್ಕೆ ಜಯ: ನಿರಂಜನಾನಂದಪುರಿ ಸ್ವಾಮೀಜಿ

ಕುರುಬರು ಕಾಲು ಕೆರೆದು ಹುಡ್ಡಿ ಹೊಡೆದರೆ ಮಾತ್ರ ಈ ಹೋರಾಟಕ್ಕೆ ಜಯ: ನಿರಂಜನಾನಂದಪುರಿ ಸ್ವಾಮೀಜಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಕುರುಬರು ಕಾಲು ಕೆರೆದು ಹುಡ್ಡಿ ಹೊಡೆದು ನಿಲ್ಲಬೇಕು. ನಾವು ನಮ್ಮ ಬಲ ತೊರಿಸದೇ ಇದ್ದರೆ ಎಂದಿಗೂ ಸೌಲಭ್ಯ ಸಿಗುವುದಿಲ್ಲ ಎಂದು ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು. ಕುರುಬರ ಎಸ್’ಟಿ ಹೋರಾಟ ಸಮಿತಿ ಸಭೆಯಲ್ಲಿ ...

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಶಿಕಾರಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಂಎ ಕನ್ನಡ, ಅರ್ಥಶಾಸ್ತ್ರ ಪ್ರವೇಶಕ್ಕೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ ಎಂಎ ಕನ್ನಡ ಮತ್ತು ಅರ್ಥಶಾಸ್ತ್ರ ವಿಭಾಗಗಳಲ್ಲಿ ಪ್ರವೇಶಾತಿಗಾಗಿ ಕುವೆಂಪು ವಿಶ್ವವಿದ್ಯಾಲಯವು ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ವಿದ್ಯಾರ್ಥಿಗಳು ಅನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೆಬ್‌ಸೈಟ್ ...

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ: ವಿದ್ಯಾರ್ಥಿಗಳು ಭಾಗವಹಿಸಬಹುದು

ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ: ಯಾರೆಲ್ಲಾ ಅರ್ಹರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ...

Page 41 of 48 1 … 40 41 42 … 48
  • Trending
  • Latest
error: Content is protected by Kalpa News!!