Wednesday, August 5, 2026
Advertisement
ADVERTISEMENT

Tag: ಶಿವಮೊಗ್ಗ

ಅ.10,11ರಂದು ಕೇದಾರಪೀಠದ ಶ್ರೀಗಳ ಸಾನಿಧ್ಯದಲ್ಲಿ ಇಷ್ಠಲಿಂಗ ಮಹಾಪೂಜೆ-ಧರ್ಮಸಭೆ

ಅ.10,11ರಂದು ಕೇದಾರಪೀಠದ ಶ್ರೀಗಳ ಸಾನಿಧ್ಯದಲ್ಲಿ ಇಷ್ಠಲಿಂಗ ಮಹಾಪೂಜೆ-ಧರ್ಮಸಭೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ   | ಶಿವಶಕ್ತಿ ಸಮಾಜದ ಕಾರ್ಯಕಾರಿ ಸಮಿತಿಯ ಅಧ್ಯಕ್ಷೆ ಹೆಚ್. ಪಾರ್ವತಮ್ಮ ಅವರ ನೇತೃತ್ವದಲ್ಲಿ ಅ.10 ಮತ್ತು 11ರಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಅವರ ಸಾನಿಧ್ಯದಲ್ಲಿ ಇಷ್ಠಲಿಂಗ ಮಹಾಪೂಜೆ ಹಾಗೂ ಧರ್ಮಸಭೆಯನ್ನು ಆಯೋಜಿಸಲಾಗಿದೆ ...

ಅಧ್ಯಯನಶೀಲತೆ ಉತ್ತಮ ನಾಯಕತ್ವಕ್ಕೆ ಅತಿ ಮುಖ್ಯ: ನಾರಾಯಣ ರಾವ್ ಅಭಿಪ್ರಾಯ

ಅಧ್ಯಯನಶೀಲತೆ ಉತ್ತಮ ನಾಯಕತ್ವಕ್ಕೆ ಅತಿ ಮುಖ್ಯ: ನಾರಾಯಣ ರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಮಾಜದ ನಾಯಕನಾಗಲು ಉತ್ತಮ ಕೌಶಲ್ಯತೆ ಹಾಗೂ ಪ್ರಬುದ್ಧತೆ ಬೇಕಾಗಿದ್ದು, ಸಂಸ್ಕಾರವೆಂಬುದು ಅತಿ ಮುಖ್ಯವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಂದು ಹೆಚ್ಚಿನ ಭದ್ರತೆ! ಕಾರಣವೇನು?

ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಎಷ್ಟು ಮಂದಿ ಪ್ರಯಾಣಿಸಿದ್ದಾರೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ವಿಮಾನ ನಿಲ್ದಾಣದಿಂದ #Shivamogga Airport ದೇಶದ ವಿವಿಧ ನಗರಗಳಿಗೆ ಪ್ರಸಕ್ತ ವರ್ಷದಲ್ಲಿ 1.10 ಲಕ್ಷ ಜನರು ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎಂದು ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ. ...

ಶಿವಮೊಗ್ಗದಲ್ಲಿ ರೌಡಿ ಶೀಟರ್ ಅಕ್ಟರ್ ಕಾಲಿಗೆ ಪೊಲೀಸ್ ಗುಂಡು | ಏನಾಯ್ತು ಘಟನೆ?

ಶಿವಮೊಗ್ಗದಲ್ಲಿ ರೌಡಿ ಶೀಟರ್ ಅಕ್ಟರ್ ಕಾಲಿಗೆ ಪೊಲೀಸ್ ಗುಂಡು | ಏನಾಯ್ತು ಘಟನೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಯತ್ನಿಸಿದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಅಕ್ಬರ್(21) ಎಂಬಾತನ ಕಾಲಿನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದಲ್ಲಿ ನಡೆದಿದೆ. ನ್ಯೂ ಮಂಡ್ಲಿ ನಿವಾಸಿ ಅಕ್ಟರ್ ...

ಶಿವಮೊಗ್ಗ ಏರ್’ಪೋರ್ಟ್’ನಲ್ಲಿ ಬರಲಿದೆ ಮಾಲ್, ಹೊಟೇಲ್, ಕಮರ್ಷಿಯಲ್ ಕಾಂಪ್ಲೆಕ್ಸ್

ಶಿವಮೊಗ್ಗ ಏರ್’ಪೋರ್ಟ್’ನಲ್ಲಿ ಬರಲಿದೆ ಮಾಲ್, ಹೊಟೇಲ್, ಕಮರ್ಷಿಯಲ್ ಕಾಂಪ್ಲೆಕ್ಸ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಪ್ರದೇಶದಲ್ಲಿ ಹೊಟೇಲ್, ಮಾಲ್ ಹಾಗೂ ವಾಣಿಜ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಕನಿಷ್ಠ 30 ವರ್ಷಗಳ ಅವಧಿಗೆ ಖಾಸಗಿಯವರಿಗೆ ಗುತ್ತಿದೆ ಆಧಾರದ ಮೇಲೆ ನೀಡಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಕೈಗಾರಿಕಾ ...

ಅ.7ರಂದು ಆಚಾರ್ಯತ್ರಯ ಭವನಕ್ಕೆ ವಿಧುಶೇಖರ ಭಾರತೀ ಶ್ರೀ ಆಗಮನ

ಪರಿಹಾರವಿಲ್ಲದ ಚಿಂತೆಯನ್ನು ಬಿಟ್ಟುಬಿಡಿ: ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದಂಗಳವರು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚಿಂತೆ ಮಾಡಬೇಡಿ, ಚಿಂತನೆ ಮಾಡಿ ಎಂದು ಬಾಳಗಾರು ಶ್ರೀಮದ್ ಆರ್ಯಾಅಕ್ಷೋಭ್ಯ ಮಠದ ಕಿರಿಯ ಪೀಠಾಧೀಶರಾದ ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥ ಶ್ರೀಪಾದಂಗಳವರು ನುಡಿದರು. ಶಿವಮೊಗ್ಗ ಅಷ್ಟೋತ್ತರ ಬಳಗದವರು ಸಂಯೋಜಿಸಿದ" ಜ್ಞಾನ  ಪ್ರಸರಣ  ಸಪ್ತಾಹದ" ...

ಅ.7ರಂದು ಆಚಾರ್ಯತ್ರಯ ಭವನಕ್ಕೆ ವಿಧುಶೇಖರ ಭಾರತೀ ಶ್ರೀ ಆಗಮನ

ಅ.7ರಂದು ಆಚಾರ್ಯತ್ರಯ ಭವನಕ್ಕೆ ವಿಧುಶೇಖರ ಭಾರತೀ ಶ್ರೀ ಆಗಮನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೋಟೆ ರಸ್ತೆಯಲ್ಲಿರುವ ಆಚಾರ್ಯತ್ರಯ ಭವನಕ್ಕೆ ನಾಳೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು #Vidhushekarabharathi Shri ಆಗಮಿಸಿ, ಅನುಗ್ರಹಿಸಲಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿದರು. ಅವರು ಇಂದು ಅಖಿಲ ...

ಭೂಷಣವಾದ ‘ಪದ್ಮಭೂಷಣ’ | ಡಾ.ರಾಜ್-ಅನಂತ್ ಗಾನ ವೈಭವ ಕಾರ್ಯಕ್ರಮ

ಭೂಷಣವಾದ ‘ಪದ್ಮಭೂಷಣ’ | ಡಾ.ರಾಜ್-ಅನಂತ್ ಗಾನ ವೈಭವ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಶಿವಮೊಗ್ಗ ಜನರು ಸಾಂಸ್ಕೃತಿಕವಾಗಿ ಅಭಿರುಚಿ ಉಳ್ಳವರು ಮತ್ತು ಅವರು ಆ ರೀತಿಯ ಸದಭಿರುಚಿಯ ಕಾರ್ಯಕ್ರಮಕ್ಕೆ ಬಂದು ಪ್ರೋತ್ಸಾಹಿಸುವವರು ಕೂಡ. ಇದು ಮತ್ತೆ ಅರಿವಿಗೆ ಬರುತ್ತಲೇ ಇರುತ್ತದೆ. ಅಂತಹ ಒಂದು ಅದ್ಭುತವಾದ ಕಾರ್ಯಕ್ರಮಕ್ಕೆ ...

ಗಮನಿಸಿ! ತಾಳಗುಪ್ಪ-ಯಶವಂತಪುರ ವಿಶೇಷ ರೈಲಿನ ಸಮಯದಲ್ಲಿ ಪರಿಷ್ಕರಣೆಯಾಗಿದೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ಸ್ಪೆಷಲ್ ಟ್ರೈನ್ | ಯಾವತ್ತು? ಬೇಗ ಬುಕ್ಕಿಂಗ್ ಮಾಡಿಕೊಳ್ಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದೀಪಾವಳಿ ಹಬ್ಬದ #Deepavali ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ಎಕ್ಸ್'ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ಕುರಿತಂತೆ ನೈಋತ್ಯ ರೈಲ್ವೆ #SWR ಇಲಾಖೆ ಮಾಹಿತಿ ನೀಡಿದ್ದು, ...

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ: ಶಾಸಕ ಯತ್ನಾಳ್ ಭವಿಷ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯದಲ್ಲಿ 2028ರ ನಂತರ ಬದಲಾವಣೆ ಅಲೆ ಬೀಸಲಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ನಗರದ ವಿದ್ಯಾನಗರದಲ್ಲಿ ಕೇಸರಿ ಯುವಪಡೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಅವರು ಮಾತನಾಡಿ, ...

Page 116 of 882 1 115 116 117 882
  • Trending
  • Latest
error: Content is protected by Kalpa News!!