ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ವರ್ಲ್ಡ್ ಪ್ಯಾಡೆಲ್ ಲೀಗ್ ಸೀಸನ್ 4ಕ್ಕೆ ಜಾಗತಿಕ ಬ್ರ್ಯಾಂಡ್ಗಳ ಬೆಂಬಲ!
August 8, 2026
Kalpa Media House | Mumbai | With less than a week to go for its much-anticipated Season 4, the World...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ಶುಕ್ರವಾರ ಸಂಜೆ ಸಂಪನ್ನಗೊಂಡ 'ಉತ್ಥಾನ - 2025' ಮ್ಯಾನೇಜ್ಮೆಂಟ್ ಫೆಸ್ಟ್ ನಲ್ಲಿ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ತಂಡ ಚಾಂಪಿಯನ್ಸ್ ಗಳಾಗಿ ಹೊರಹೊಮ್ಮಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇದೊಂದು ಅಪೂರ್ವ ಸಂದರ್ಭ. ಆದರ್ಶ ಸಾಂಸ್ಕøತಿಕ ಕಾರ್ಯಕ್ರಮ. ಒಮ್ಮನಸ್ಸಿನ ಭಕ್ತಿ ದೇವರಿಗೆ ಬಹಳ ಪ್ರಿಯ. ದೇವರ ಪೂಜೆ-ಪುನಸ್ಕಾರ, ಸಂಸ್ಕಾರ, ಅತಿಥಿ ಸತ್ಕಾರ ಎಲ್ಲವೂ ಈಶ್ವರಪ್ಪ #K S Eshwarappa ಅವರ ಕುಟುಂಬದಲ್ಲಿ ಇದೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಭಾರತೀಯ ವೈದ್ಯಕೀಯ ಸಂಘ ಹಾಗೂ ಶಿವಮೊಗ್ಗ ಪ್ರಸೂತಿಶಾಸ್ತ್ರ ಮತ್ತು ಸ್ತ್ರೀರೋಗ ವಿಜ್ಞಾನ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಭಾರತೀಯ ವೈದ್ಯಕೀಯ ಸಂಘದ 75 ನೇ ವಾರ್ಷಿಕೋತ್ಸವದ ಅಂಗವಾಗಿ ಮಾ.22 ಮತ್ತು ಮಾ.23 ರಂದು ಎರಡು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಹುತೇಕ ಸರ್ಕಾರಿ ಕಚೇರಿಗಳು, ಮಹಿಳಾ ವಸತಿ ನಿಲಯಗಳು, ಸಾರ್ವಜನಿಕ ಸ್ಥಳಗಳು ಅಧಿಕಾರಿಗಳ ದಿವ್ಯ ನಿರ್ಲಕ್ಷ, ದುರ್ನಡತೆಗಳಿಂದ ಅವ್ಯವಸ್ಥೆಗಳ ಆಗರವಾಗಿ ಮಾರ್ಪಟ್ಟಿದೆ ಎಂದು ಕರ್ನಾಟಕ ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ #K N Panindra ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಸೇರಿ ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಕಲಾಪದಿಂದ ಅಮಾನತು ಮಾಡಲಾಗಿದೆ. ವಿಧಾನಸಭಾ ಕಲಾಪದಲ್ಲಿ ಸ್ಪೀಕರ್ ಹುದ್ದೆಗೆ ಗೌರವ ತೋರಿದ ಹಿನ್ನೆಲೆಯಲ್ಲಿ 18 ಬಿಜೆಪಿ ಶಾಸಕರನ್ನು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಕಮಲಾ ನೆಹರು ಮಹಿಳಾ ಕಾಲೇಜಿಗೆ ಹೊಂದಿಕೊಂಡಿರುವ ಮಹಾನಗರ ಪಾಲಿಕೆಯ #CityCorporation ಖಾಲಿ ನಿವೇಶನಕ್ಕೆ ಇಂದು ಮಧ್ಯಾಹ್ನ ಉಪಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಭೇಟಿ ನೀಡಿ ಪರಿಶೀಲಿಸಿ, ಚಾಟಿ ಬೀಸಿದ ಕೆಲವೇ ಕ್ಷಣಗಳಲ್ಲಿ ಅಲ್ಲಿದ್ದ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಂದು ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪ್ರತಿಯೊಬ್ಬ ವಿದ್ಯಾರ್ಥಿಗೆ ಕೇವಲ ಪದವಿ ಪ್ರಶಸ್ತಿ ಪತ್ರಗಳು ಸಾಕಾಗುವುದಿಲ್ಲ, ವಿದ್ಯಾರ್ಥಿಯೊಬ್ಬನಲ್ಲ್ರಿರುವ ಔದ್ಯೋಗಿಕ ಕೌಶಲ್ಯಗಳಿಗೂ ಅಷ್ಟೇ ಪ್ರಾಶಸ್ತ್ಯವನ್ನು ನೀಡಲಾಗುತ್ತಿದೆ. ಇದಕ್ಕಾಗಿಯೇ ವಿದ್ಯಾರ್ಥಿಯು ತನ್ನ ಪದವಿ ಅಧ್ಯಯನದ ಸಂದರ್ಭದಲ್ಲಿಯೇ ಕೌಶಲ್ಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಕಾರ್ಯಗಳನ್ನು ಕೈಗೊಂಡಲ್ಲಿ ಅಧಿಕ ಫಲ ಶ್ರುತಿಯನ್ನು ಕಾಣಲು ಸಾಧ್ಯ ಎಂದು ಕಾಡಾ ಅಧ್ಯಕ್ಷರಾದ ಡಾ. ಕೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವಿದ್ಯಾರ್ಥಿ ವೇತನಗಳು ವಿದ್ಯಾರ್ಥಿಗಳ ಪಾಲಿಗೆ ವರದಾನ ಎಂದು ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕುಮಾರ್ ಹೇಳಿದರು. Also Read>> ರಾಷ್ಟ್ರ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಾಹ್ಯಾಕಾಶ ಯಾನಿ ಸುನೀತಾ ವಿಲಿಯಮ್ಸ್ #Suneetha Wiliams ಮತ್ತು ಅವರ ಸಹಯಾತ್ರಿ 285 ದಿನಗಳ ಬಳಿಕ ಮರಳಿ ಭೂಮಿಗೆ ಬಂದ ಹಿನ್ನೆಲೆಯಲ್ಲಿ ಇಲ್ಲಿನ ಆರ್ಯ ಪಿಯು ವಿಜ್ಞಾನ ಕಾಲೇಜಿನಲ್ಲಿ ಸಂಭ್ರಮಾಚರಣೆಯನ್ನು ಆಚರಿಸಿ, ಮಕ್ಕಳಿಗೆ ...
Copyright © 2026 Kalpa News. Designed by KIPL