Sunday, August 9, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಎಟಿಎಂನಲ್ಲಿ ವೃದ್ಧನಿಗೆ ವಂಚನೆ ಪ್ರಕರಣ | ಆರೋಪಿಗಳ ಬಂಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾರ್ಗಲ್ ಟೌನ್ ಕೆನರಾ ಬ್ಯಾಂಕ್ ಎಟಿಎಂನಲ್ಲಿ ವೃದ್ಧನನ್ನು ವಂಚಿಸಿದ್ದ ಆರೋಪಿಗಳನ್ನು ಕಾರ್ಗಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 2024ರ ಅಕ್ಟೋಬರ್‍ನಲ್ಲಿ ವೃದ್ಧನ ವಂಚಿಸಿ ಎಟಿಎಂ ಪಿನ್ ಪಡೆದು 1.49 ಲಕ್ಷ ರೂ. ಡ್ರಾ ಮಾಡಿಕೊಂಡಿರುವ ...

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮೈಕ್ರೋ ಫೈನಾನ್ಸ್ #Micro finance ಕಂಪನಿಗಳ ಹಾವಳಿ ತಪ್ಪಿಸಬೇಕು. ಮತ್ತು ಬಗುರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ...

ಮಹಿಳಾ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ | ಶ್ರೀ ಪ್ರಣವಾನಂದ ಸ್ವಾಮೀಜಿ ಖಂಡನೆ

ಮಹಿಳಾ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ | ಶ್ರೀ ಪ್ರಣವಾನಂದ ಸ್ವಾಮೀಜಿ ಖಂಡನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ಜನಾರ್ಧನ್ ಅವರು ಕರ್ತವ್ಯ ನಿರತರಾಗಿದ್ದಾಗ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವುದನ್ನು ಈಡಿಗ ಬಿಲ್ಲವ ...

ಶಿವಮೊಗ್ಗಕ್ಕೆ ರ‍್ಯಾಪಿಡೋ ಬೈಕ್ ಎಂಟ್ರಿ | ಆಟೋ ಚಾಲಕರ ವಿರೋಧ | ನಡೆದಿದ್ದೇನು?

ಶಿವಮೊಗ್ಗಕ್ಕೆ ರ‍್ಯಾಪಿಡೋ ಬೈಕ್ ಎಂಟ್ರಿ | ಆಟೋ ಚಾಲಕರ ವಿರೋಧ | ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬೆಂಗಳೂರು, ಮೈಸೂರು ಸೇರಿದಂತೆ ಮೆಟ್ರೋ ನಗರಗಳಲ್ಲಿ ಜಾರಿಯಲ್ಲಿರುವ ರ‍್ಯಾಪಿಡೋ ಬೈಕ್ ವ್ಯವಸ್ಥೆ ಶಿವಮೊಗ್ಗಕ್ಕೂ ಸಹ ಕಾಲಿಟ್ಟಿದ್ದು, ಇದಕ್ಕೆ ಆಟೋ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದುರ್ಗಿಗುಡಿಯಲ್ಲಿ ಇಂದು ವ್ಯಕ್ತಿಯೊಬ್ಬರು ಆಪ್ ಮೂಲಕ ರ‍್ಯಾಪಿಡೋ ...

ಮಾರ್ಚ್ ಅಂತ್ಯದೊಳಗೆ ಜಲ ಜೀವನ ಮಿಷನ್ ಕಾಮಗಾರಿ ಪೂರ್ಣಗೊಳಿಸಿ

ಮಾರ್ಚ್ ಅಂತ್ಯದೊಳಗೆ ಜಲ ಜೀವನ ಮಿಷನ್ ಕಾಮಗಾರಿ ಪೂರ್ಣಗೊಳಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು #Jal Jeevan Mission Project ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ ! ಫೆ.14ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆ. 14 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಫೆ. 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ...

ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ

ಹುತಾತ್ಮ ಯೋಧ ಮಂಜುನಾಥ್ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಉತ್ತರಪ್ರದೇಶದ ಆಗ್ರಾದಲ್ಲಿ ಕಳೆದ ಶುಕ್ರವಾರ ತರಬೇತಿ ವೇಳೆ ಮರಣವನ್ನಪ್ಪಿದ ವಾಯುಪಡೆಯ ವಾರೆಂಟ್ ಆಫಿಸರ್ ದಿ. ಜಿ.ಎಸ್ ಮಂಜುನಾಥ್ (36) #Airforce Officer Late. Manjunath ಅವರ ನಿವಾಸಕ್ಕೆ ಸಚಿವ ಮಧು ಬಂಗಾರಪ್ಪ #Minister ...

ಶಾಸಕ ಸಂಗಮೇಶ್ ಪುತ್ರರ ದೌರ್ಜನ್ಯ ಮಿತಿ ಮೀರಿದೆ: ಶಾರದಾ ಅಪ್ಪಾಜಿ

ಶಾಸಕ ಸಂಗಮೇಶ್ ಪುತ್ರರ ದೌರ್ಜನ್ಯ ಮಿತಿ ಮೀರಿದೆ: ಶಾರದಾ ಅಪ್ಪಾಜಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಹಿಳಾ ಅಧಿಕಾರಿಯ ಮೇಲೆ ಶಾಸಕರ ಪುತ್ರನ ದೌರ್ಜನ್ಯ ಖಂಡಿಸಿ ಫೆ. 14ರಂದು ಶುಕ್ರವಾರ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಹೇಳಿದರು. ಅವರು ಇಂದು ...

ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

ಶತಮಾನೋತ್ಸವ ಸಂಭ್ರಮ | ಫೆ.14ರಿಂದ 16ರವರೆಗೆ ವಿಶೇಷ ಕಾರ್ಯಕ್ರಮ | ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆರ್ಯವೈಶ್ಯ ಮಹಾಜನ ಸಮಿತಿ ವತಿಯಿಂದ ಫೆ. 14ರಿಂದ 16ರ ವರೆಗೆ ಶತಮಾನೋತ್ಸವ ಸಂಭ್ರಮ ಹಾಗೂ ಸುವರ್ಣ ಸೀರೆ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು. ಅವರು ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಅಪಘಾತ | ಕಾಲೇಜು ವಿದ್ಯಾರ್ಥಿ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಸ್ ಅಪಘಾತದಲ್ಲಿ ನಗರದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಮೃತಪಟ್ಟ ಘಟನೆ ಇಂದು ನಡೆದಿದೆ. ಬೆಳಗ್ಗೆ ನಗರ ಸಾರಿಗೆ ಖಾಸಗಿ ಬಸ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ನ್ಯಾಷನಲ್ ಕಾಲೇಜ್ ವಿದ್ಯಾರ್ಥಿ ಬಸ್ ನ ಫುಟ್ ...

Page 187 of 885 1 186 187 188 885
  • Trending
  • Latest
error: Content is protected by Kalpa News!!