Tuesday, August 11, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ | ನಾ ಮುಂದು, ತಾ ಮುಂದು ಎಂದು ರೋಬೋಗಳ ಜಿದ್ದಾಜಿದ್ದಿ | ಏನಿದು?

ಶಿವಮೊಗ್ಗ | ನಾ ಮುಂದು, ತಾ ಮುಂದು ಎಂದು ರೋಬೋಗಳ ಜಿದ್ದಾಜಿದ್ದಿ | ಏನಿದು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಲ್ಲಿ ರೋಬೊಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ರಾಜ್ಯದ ವಿವಿಧ ಎಂಜಿನಿಯರಿಂಗ್‌ #Engineering ಕಾಲೇಜಿನಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡದ ರೊಬೊಗಳು #Robot ನಾ ಮುಂದು, ತಾ ಮುಂದು ಎಂಬ ಸ್ಪರ್ಧೆಯಲ್ಲಿ ಮುಳುಗಿತ್ತು. ನೆರೆದಿದ್ದ ವಿದ್ಯಾರ್ಥಿಗಳ ...

ಶಿವಮೊಗ್ಗ | ತಂದೆಯ ಸ್ಮರಣೆಯಲ್ಲಿ ರಕ್ತದಾನ ಮಾಡಿದ ಡಾ.ನಾಗೇಂದ್ರ

ಶಿವಮೊಗ್ಗ | ತಂದೆಯ ಸ್ಮರಣೆಯಲ್ಲಿ ರಕ್ತದಾನ ಮಾಡಿದ ಡಾ.ನಾಗೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸುಬ್ಬಯ್ಯ ಆಸ್ಪತ್ರೆ ಸಮೂಹ ಸಂಸ್ಥೆಗಳ ಸಂಸ್ಥಾಪಕ ದಿ.ಟಿ. ಸುಬ್ಬರಾಮಯ್ಯ ಅವರ ಸವಿನೆನಪಿನಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಯಿತು. ಸುಬ್ಬಯ್ಯ ವೈದ್ಯಕೀಯ ಕಾಲೇಜು, ಆಸ್ಪತ್ರೆ ರಕ್ತನಿಧಿ, ಸಮೂಹ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ...

ಆತನ ಟೆಂಡರ್ ರದ್ದುಗೊಳಿಸಿ, 3 ತಿಂಗಳೊಳಗೆ ಕಾಮಗಾರಿ ಮುಗಿಸಿ: ಶಾಸಕ ಚನ್ನಬಸಪ್ಪ ಸೂಚನೆ

ಆತನ ಟೆಂಡರ್ ರದ್ದುಗೊಳಿಸಿ, 3 ತಿಂಗಳೊಳಗೆ ಕಾಮಗಾರಿ ಮುಗಿಸಿ: ಶಾಸಕ ಚನ್ನಬಸಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಗಾಂಧಿ ಪಾರ್ಕ್‍ನಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಸುಮಾರು 8.5 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವನ್ಯಜೀವಿ ವ್ಯಾಖ್ಯಾನ ಕೇಂದ್ರ ಮತ್ತು ಸೈನ್ಸ್ ಪಾರ್ಕ್(ವೈಲ್ಡ್ ಲೈಫ್ ಇನ್ ಸ್ಪಿರೇಷನ್ ಸೆಂಟರ್) ನಿರ್ಮಾಣ ಮಾಡುತ್ತಿದ್ದು, ...

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಈಶ್ವರಪ್ಪರಿಗೆ ಮತ್ತೊಂದು ಸಂಕಷ್ಟ | ಕೋಟೆ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಅವರ ವಿರುದ್ಧ ಕೋಟೆ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇತ್ತೀಚೆಗಷ್ಟೇ ಈಶ್ವರಪ್ಪ ವಿರುದ್ಧ ...

ಡಾ.ಧನಂಜಯ ಸರ್ಜಿ ವಿರುದ್ಧ ರಘುಪತಿ ಭಟ್ ಸ್ಪರ್ಧೆ | ಯಡಿಯೂರಪ್ಪ ಹೇಳಿದ್ದೇನು?

ಬಿಜೆಪಿಯಲ್ಲಿ ಯತ್ನಾಳ್ ಭಿನ್ನಮತ? ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ #MLA Basavanagowda Patil Yatnal ಅವರ ಹೇಳಿಕೆಗಳ ಬಗ್ಗೆ ಈಗಾಗಲೇ ಪಕ್ಷದ ವರಿಷ್ಠರು ಗಮನಹರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ಹೇಳಿದ್ದಾರೆ. ...

ಶಿವಮೊಗ್ಗದ ಮಹಿಳೆಯರೇ, ಸ್ವಂತವಾಗಿ ಕೆಫೆ ಆರಂಭದ ಕನಸಿದೆಯೇ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ

ಶಿವಮೊಗ್ಗದ ಮಹಿಳೆಯರೇ, ಸ್ವಂತವಾಗಿ ಕೆಫೆ ಆರಂಭದ ಕನಸಿದೆಯೇ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ “ಅಕ್ಕ ಕೆಫೆ” #Akka Cafe ಎಂಬ ಮಹಿಳೆಯರೆ ನಡೆಸುವ ಕ್ಯಾಂಟೀನ್‌ಗಳನ್ನು ಸ್ಥಾಪಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಭಿಯಾಗಲು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಡೇ-ನಲ್ಮ್ ಯೋಜನೆಯಡಿ ರಚನೆಯಾದಂತಹ ಗುಂಪುಗಳು “ಅಕ್ಕ ಕೆಫೆ” ...

ಒಳಗೆ ನನಗೆ ಆರ್ಶೀವಾದ ಮಾಡ್ತಾರೆ, ಹೊರಗೆ ಅನಿವಾರ್ಯವಾಗಿ ಟೀಕಿಸ್ತಾರೆ: ರಾಘವೇಂದ್ರ ಹೇಳಿದ್ದು ಯಾರ ಬಗ್ಗೆ?

ಐಲ್ಯಾಂಡೇ ನಮ್ಮದು ಎನ್ನುವ ಹಂತಕ್ಕೆ ವಕ್ಫ್ ಬೋರ್ಡ್ ಬಂದಿದೆ: ಎಂಪಿ ರಾಘವೇಂದ್ರ ಕಿಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಂಸತ್ ಅಧಿವೇಶನದ ಸಮಯವನ್ನು ವಿಪಕ್ಷ ನಾಯಕರು ವಿನಾಕಾರಣ ವ್ಯರ್ಥ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಸಂಸತ್ ನಲ್ಲಿ ಅಭಿವೃದ್ಧಿಗೆ ...

ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ: ಜಿಪಂ ಸಿಇಓ ಹೇಮಂತ್

ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿ: ಜಿಪಂ ಸಿಇಓ ಹೇಮಂತ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒತ್ತಡದಿಂದ ಹೊರ ಬರಲು ಕ್ರೀಡಾಕೂಟ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತ್ ಮೈದಾನದಲ್ಲಿ ...

ಶಿವಮೊಗ್ಗ | ಡಿ.6-7 | ಅಶೋಕ್ ಪೈ ಕಾಲೇಜಿನಲ್ಲಿ ಅನ್ವೇಷಣಾ ಕಾರ್ಯಕ್ರಮ | ಪ್ರತಿಭಾನ್ವೇಷಣಾ ಸ್ಪರ್ಧೆ

ಶಿವಮೊಗ್ಗ | ಡಿ.6-7 | ಅಶೋಕ್ ಪೈ ಕಾಲೇಜಿನಲ್ಲಿ ಅನ್ವೇಷಣಾ ಕಾರ್ಯಕ್ರಮ | ಪ್ರತಿಭಾನ್ವೇಷಣಾ ಸ್ಪರ್ಧೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯ ಪ್ರತಿಷ್ಠಿತ ಮಾನಸ ಟ್ರಸ್ಟ್'ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಆವರಣದಲ್ಲಿ ಡಿ.6-7ರಂದು ವಿಶೇಷ ಶೈಕ್ಷಣಿಕ ವಸ್ತು ಪ್ರದರ್ಶನ ಹಾಗೂ ಅನ್ವೇಷಣಾ ಎಂಬ ಪ್ರತಿಭಾನ್ವೇಷಣೆ ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಲ್ಲಿಗೇನಹಳ್ಳಿಯಲ್ಲಿರುವ ಕಾಲೇಜಿನ ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಡಿ.5ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.5ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಹಾರೆಕಟ್ಟೆ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ...

Page 216 of 885 1 215 216 217 885
  • Trending
  • Latest
error: Content is protected by Kalpa News!!