Friday, August 14, 2026
Advertisement
ADVERTISEMENT

Tag: ಶಿವಮೊಗ್ಗ

ದಲಿತರಿಗೆ ಮೀಸಲಿಟ್ಟ 312 ಕೋಟಿ ರೂ. ಹಿಂಪಡೆದು ಸಿದ್ದರಾಮಯ್ಯರಿಂದ ದ್ರೋಹ | ಈಶ್ವರಪ್ಪ ಗಂಭೀರ ಆರೋಪ

ದಲಿತರಿಗೆ ಮೀಸಲಿಟ್ಟ 312 ಕೋಟಿ ರೂ. ಹಿಂಪಡೆದು ಸಿದ್ದರಾಮಯ್ಯರಿಂದ ದ್ರೋಹ | ಈಶ್ವರಪ್ಪ ಗಂಭೀರ ಆರೋಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಿಂದುಳಿದ ವರ್ಗಗಳ ಕಲ್ಯಾಣ ಕಾಮಗಾರಿಗಳಿಗಾಗಿ ಮೀಸಲಿಟ್ಟ 312 ಕೋಟಿ ರೂ. ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು #CM Siddaramaiah ವಾಪಾಸ್ಸು ತೆಗೆದುಕೊಂಡು ನಂಬಿಕೆ ದ್ರೋಹ ಎಸಗಿದ್ದಾರೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ...

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭದ್ರಾ ಡ್ಯಾಂನಿಂದ ಇಂದಿನಿಂದಲೇ ನಾಲೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಅವರು ಇಂದು ಕಾಡಾ ಕಚೇರಿಯಲ್ಲಿ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಬಳಿಕ ...

ಹಿರಿಯ ಪತ್ರಕರ್ತ ಚೂಡಾನಾಥ ಅಯ್ಯರ್ ನಿಧನ

ಹಿರಿಯ ಪತ್ರಕರ್ತ ಚೂಡಾನಾಥ ಅಯ್ಯರ್ ನಿಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪತ್ರಿಕೋದ್ಯಮದಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದ, ನೇರ ನುಡಿಯ ದಿಟ್ಟ ಪತ್ರಕರ್ತ ಚೂಡಾನಾಥ ಅಯ್ಯರ್ (78) ಅವರು ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ತನ್ನ ...

ಶಿವಮೊಗ್ಗ: ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ

ಶಿವಮೊಗ್ಗ: ದುಷ್ಕರ್ಮಿಗಳಿಂದ ಅಪ್ರಾಪ್ತ ಬಾಲಕರ ಮೇಲೆ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗುಡ್ಢೆಕಲ್ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲಕರ ಮೇಲೆ ರೌಡಿಗಳ ಗುಂಪು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಿನ್ನೆ ನಗರದಲ್ಲಿ ನಡೆದಿದೆ. ಹರ್ಷ. ಪುನೀತ್. ಕಿಶನ್ ಎಂಬ ಮೂವರು ಬಾಲಕರನ್ನು ಕಿಡಿಗೇಡಿಗಳ ಗುಂಪೊಂದು ಪುರಲೆಯ ...

ಪತ್ರಿಕೋದ್ಯಮದಲ್ಲಿ ಕ್ಷಿಣಿಸುತ್ತಿರುವ ಕ್ರಿಯಾತ್ಮಕತೆ: ಕೆ.ವಿ. ಪ್ರಭಾಕರ್ ಕಳವಳ

ಪತ್ರಿಕೋದ್ಯಮದಲ್ಲಿ ಕ್ಷಿಣಿಸುತ್ತಿರುವ ಕ್ರಿಯಾತ್ಮಕತೆ: ಕೆ.ವಿ. ಪ್ರಭಾಕರ್ ಕಳವಳ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರಕೆ.ವಿ.ಪ್ರಭಾಕರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ...

ನಿಂದನೆಗಳನ್ನು ಸಮರ್ಥವಾಗಿ ಎದುರಿಸಿ: ವಿದ್ಯಾರ್ಥಿಗಳಿಗೆ ನಿವೇದನ್‌ ನೆಂಪೆ ಕಿವಿಮಾತು

ನಿಂದನೆಗಳನ್ನು ಸಮರ್ಥವಾಗಿ ಎದುರಿಸಿ: ವಿದ್ಯಾರ್ಥಿಗಳಿಗೆ ನಿವೇದನ್‌ ನೆಂಪೆ ಕಿವಿಮಾತು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬದುಕಿನಲ್ಲಿ ಎದುರಾಗುವ ಅವಮಾನಗಳಿಂದ ಕುಗ್ಗದೆ ಸ್ಪೂರ್ತಿಯಾಗಿ ಪಡೆಯಿರಿ ಎಂದು ಖ್ಯಾತ ಉದ್ಯಮಿ ನಿವೇದನ್‌ ನೆಂಪೆ #Nivedan Nempe ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರ, ಟೆಕ್‌ಫಾರ್ಜ್‌ ಸ್ಟುಡೆಂಟ್ಸ್‌ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ರೈಲ್ವೆ ಹಳಿಯ ಪಕ್ಕದಲ್ಲಿ ಮಹಿಳೆ ಮೃತದೇಹ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ರೈಲ್ವೆ ಹಳಿಯ ಪಕ್ಕದಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗ್ಗಿನ ಜಾವ 4-5 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಕೃಷಿನಗರಕ್ಕೆ ಹೋಗುವ ದಾರಿಯಲ್ಲಿ ...

ಶಿವಮೊಗ್ಗದಲ್ಲಿ ನಗರ ಸಾರಿಗೆ ಬಸ್ಸುಗಳ ಸಂಖ್ಯೆ ಹೆಚ್ಚಿಸಿ: ಸಚಿವರಿಗೆ ಮನವಿ

ಶಿವಮೊಗ್ಗದಲ್ಲಿ ನಗರ ಸಾರಿಗೆ ಬಸ್ಸುಗಳ ಸಂಖ್ಯೆ ಹೆಚ್ಚಿಸಿ: ಸಚಿವರಿಗೆ ಮನವಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾರ್ವಜನಿಕರಿಗೆ ಅನುಕೂಲವಾಗುವಂತೆ ಶಿವಮೊಗ್ಗ ನಗರ ಮತ್ತುಗ್ರಾಮಾಂತರ ಭಾಗಕ್ಕೆ ರಾಜ್ಯ ರಸ್ತೆ ಸಾರಿಗೆ  ನಗರ ಸಾರಿಗೆ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಎಸ್. ತಂಗರಾಜ್ ಅವರು ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ...

ಶೆಡ್ ಕುಸಿದು ಬಿದ್ದು, ಸಾವಿರಾರು ಕೋಳಿಗಳು ಸಾವು

ಶೆಡ್ ಕುಸಿದು ಬಿದ್ದು, ಸಾವಿರಾರು ಕೋಳಿಗಳು ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗಾಳಿ ಮಳೆಗೆ ಕೋಳಿ ಫಾರಂ ಸಂಪೂರ್ಣ ಕುಸಿದು ಬಿದ್ದಿದ್ದು, 5 ಸಾವಿರಕ್ಕೂ ಹೆಚ್ಚಿನ ಕೋಳಿಗಳು ಸಾವು ಕಂಡಿರುವ ಘಟನೆ ಸೋಮಿನಕೊಪ್ಪದ ಸಮೀಪದಲ್ಲಿರುವ ಹೊಸೂರು ಗ್ರಾಮದ ಬಳಿ ನಡೆದಿದೆ. Also read: ಭರ್ತಿಯ ಮಟ್ಟ ...

ಭರ್ತಿಯ ಮಟ್ಟ ತಲುಪಿದ ಲಿಂಗನಮಕ್ಕಿ ಜಲಾಶಯ | ಶರಾವತಿ ನದಿಗೆ ಬಾಗಿನ ಅರ್ಪಣೆ

ಭರ್ತಿಯ ಮಟ್ಟ ತಲುಪಿದ ಲಿಂಗನಮಕ್ಕಿ ಜಲಾಶಯ | ಶರಾವತಿ ನದಿಗೆ ಬಾಗಿನ ಅರ್ಪಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶರಾವತಿ #Sharavathi ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಲಿಂಗನಮಕ್ಕಿ ಜಲಾಶಯ #Linganamakki dam ಭರ್ತಿಯಾಗುವ ಹಂತ ತಲುಪಿದ ಹಿನ್ನೆಲೆ ಇವತ್ತು ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಗಂಗೆ ಪೂಜೆ ನೆರವೇರಿಸಿ, ಶರಾವತಿ ನದಿಗೆ ...

Page 253 of 886 1 252 253 254 886
  • Trending
  • Latest
error: Content is protected by Kalpa News!!