Saturday, August 15, 2026
Advertisement
ADVERTISEMENT

Tag: ಶಿವಮೊಗ್ಗ

ಯೋಗಾಭ್ಯಾಸದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಪ್ರಾಂಶುಪಾಲೆ ಪ್ರಿಯದರ್ಶಿನಿ

ಯೋಗಾಭ್ಯಾಸದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ: ಪ್ರಾಂಶುಪಾಲೆ ಪ್ರಿಯದರ್ಶಿನಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಯೋಗ ಮಾಡುವುದರಿಂದ ಆರೋಗ್ಯಕ್ಕೆ ಲಭಿಸುವ ಪ್ರಯೋಜನಗಳು ಮತ್ತು ಅದರ ವಿವಿಧ ಅಭ್ಯಾಸಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜೂನ್ ೨೧ರಂದು ಪ್ರಪಂಚದಾದ್ಯಂತ ವಾರ್ಷಿಕವಾಗಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಪ್ರಾಂಶುಪಾಲರಾದ ಪ್ರಿಯದರ್ಶಿನಿ ಹೇಳಿದರು. ...

ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್

ಜೂನ್ 22 | ಪದ್ಮಶ್ರೀ ಡಾ. ಎಂ.ಕೆ. ಶ್ರೀಧರ್’ಗೆ ಅಭಿನಂದನಾ ಕಾರ್ಯಕ್ರಮ | ಡಿ.ಎಸ್. ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಫೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ವತಿಯಿಂದ ಜೂ.22ರಂದು ಸಂಜೆ 6ಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪದ್ಮಶ್ರೀ ಡಾ. ಎಂ.ಕೆ. ಶ್ರೀಧರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ...

ಗುಣಮಟ್ಟದ ಆರೋಗ್ಯ ಸೇವೆಯ ಲಾಭ ಪಡೆದುಕೊಳ್ಳಿ: ಮೋಹನ್ ಶೆಟ್ಟಿ

ಮಣಿಪಾಲ್ ಹೆಲ್ತ್ ಕಾರ್ಡ್ ನೋಂದಣಿ ಮಾಡುವುದು ಹೇಗೆ? ಇದರ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಎಲ್ಲಾ ವರ್ಗದ ಜನರಿಗೂ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಮಣಿಪಾಲ್‍ನ ಕಸ್ತೂರಿಬಾ ಆಸ್ಪತ್ರೆ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು #Manipal Health Card ಪರಿಚಯಿಸುತ್ತಿದ್ದು, ಪ್ರಸಕ್ತ ವರ್ಷದ ಮಣಿಪಾಲ್ ಆರೋಗ್ಯ ಕಾರ್ಡ್ 2024 ನೊಂದಣಿ ಈಗಾಗಲೇ ...

ನಾಚಿಕೆ, ಮಾನ, ಮರ್ಯಾದೆ ಬಿಟ್ಟ ರಾಜ್ಯ ಸರ್ಕಾರ: ಶಾಸಕ ಚನ್ನಬಸಪ್ಪ ವಾಗ್ದಾಳಿ

ನಾಚಿಕೆ, ಮಾನ, ಮರ್ಯಾದೆ ಬಿಟ್ಟ ರಾಜ್ಯ ಸರ್ಕಾರ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದ ರಾಜ್ಯ ಸರ್ಕಾರದ ವಿರುದ್ಧ ಇಂದು ರಾಜ್ಯ ಬಿಜೆಪಿ ಕರೆಯ ಮೇರೆಗೆ ಬಿಜೆಪಿ ನಗರ ಸಮಿತಿ ವತಿಯಿಂದ ನಗರದ ಖಾಸಗಿ ಬಸ್ ನಿಲ್ದಾಣದ ...

ಏನಿದು ಶಿವಮೊಗ್ಗದಲ್ಲಿ ಆರಂಭವಾದ ನ್ಯಾಷನಲ್ ಸೈಬರ್ ರಿಸೋರ್ಸ್ ಸೆಂಟರ್ | ಏನಿದರ ವಿಶೇಷತೆ?

ಏನಿದು ಶಿವಮೊಗ್ಗದಲ್ಲಿ ಆರಂಭವಾದ ನ್ಯಾಷನಲ್ ಸೈಬರ್ ರಿಸೋರ್ಸ್ ಸೆಂಟರ್ | ಏನಿದರ ವಿಶೇಷತೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಪ್ರತಿಷ್ಠಿತ ಜೆಎನ್'ಎನ್'ಸಿಇ ಕಾಲೇಜಿನಲ್ಲಿ ಭಾರತ ಸರ್ಕಾರದ ವತಿಯಿಂದ ನ್ಯಾಷನಲ್ ಸೈಬರ್ ರಿಸೋರ್ಸ್ ಸೆಂಟರ್ ಆರಂಭಿಸಿದ್ದು, ಈ ಮೂಲಕ ಜಿಲ್ಲೆಯಲ್ಲಿ ಮತ್ತೊಂದು ಮಹತ್ವದ ಅತ್ಯಾಧುನಿಕ ತಂತ್ರಜ್ಞಾನ ಕೇಂದ್ರ ಆರಂಭವಾದಂತಾಗಿದೆ. ಕಾಲೇಜಿನಲ್ಲಿ ಇಂದು ನಡೆದ ...

ಖಾಸಗಿ ಮಾಹಿತಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಬೇಡಿ: ಎಡಿಸಿ ಭೂಮರೆಡ್ಡಿ ಕಿವಿಮಾತು

ಖಾಸಗಿ ಮಾಹಿತಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಬೇಡಿ: ಎಡಿಸಿ ಭೂಮರೆಡ್ಡಿ ಕಿವಿಮಾತು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಡಾಂಬಿಕ ಆಕರ್ಷಣೆಗಳಿಗೆ ಒಳಗಾಗಿ ಆನ್'ಲೈನ್ ಎಂಬ ಅಂಧತ್ವದಲ್ಲಿ ಮುಳಗಿ ಮೋಸ ಹೋಗದಿರಿ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು. ಗುರುವಾರ ನಗರದ ಜೆಎನ್'ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ #JNNCE ...

ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿ ಚರ್ಚೆಗೆ ಬಿಡಿ: ಆರ್.ಕೆ. ಸಿದ್ರಾಮಣ್ಣ ಆಗ್ರಹ

ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿ ಚರ್ಚೆಗೆ ಬಿಡಿ: ಆರ್.ಕೆ. ಸಿದ್ರಾಮಣ್ಣ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ | ರಾಜ್ಯ ಸರ್ಕಾರ ಸಾಮಾಜಿಕ ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿಯನ್ನು ಅಂಗೀಕರಿಸಿದ್ದು, ಕೂಡಲೇ ಅದನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ರಾಮಣ್ಣ, ...

ರಾಜ್ಯ ಸರ್ಕಾರಿ ನೌಕರರ ಸಾಂದರ್ಭಿಕ ರಜೆ 15ಕ್ಕೇರಿಕೆ

ಏಳನೇ ವೇತನ ಆಯೋಗ ಜಾರಿ ವಿಚಾರ | ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಆಗ್ರಹವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ಕಾರ ಏಳನೇ ವೇತನ ಆಯೋಗ ಜಾರಿಯಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ #C S Shadakshari ಇಂದು ...

ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ ಮೂವರು ಸಾವು | ದುರಂತ ಸಂಭವಿಸಿದ್ದು ಹೇಗೆ?

ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ ಮೂವರು ಸಾವು | ದುರಂತ ಸಂಭವಿಸಿದ್ದು ಹೇಗೆ?

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು/ಶಿವಮೊಗ್ಗ  | ಈಜುವ ಸಲುವಾಗಿ ತೆರಳಿದ್ದ ತೆಪ್ಪ ಮುಳುಗಿ ಶಿವಮೊಗ್ಗ #Shivamogga ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು #Chikkamagaluru ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಭದ್ರಾ ಹಿನ್ನೀರಿನಲ್ಲಿ ನಡೆದಿದೆ. ತಾಲೂಕಿನ ಎನ್ ಆರ್ ಪುರ ...

ಜೂನ್ 23 | ಪಿಳ್ಳಂಗಿರಿ ಭೂಪಾಳಂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ-ಶೌಚಾಲಯ ಉದ್ಘಾಟನೆ

ಜೂನ್ 23 | ಪಿಳ್ಳಂಗಿರಿ ಭೂಪಾಳಂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಠಡಿ-ಶೌಚಾಲಯ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಮೀಪದ ಪಿಳ್ಳಂಗಿರಿಯ ಶರತ್ ಭೂಪಾಳಂ ಕರ್ನಾಟಕ ಪಬ್ಲಿಕ್ ಸ್ಕೂಲ್ (ಸರಕಾರಿ ಶಾಲೆ) ನಲ್ಲಿ ಶಿವಮೊಗ್ಗ ರೌಂಡ್ ಟೇಬಲ್ 166 ವತಿಯಿಂದ ಜೂನ್ 23 ರ ಭಾನುವಾರ ಬೆಳಗ್ಗೆ 11 ಗಂಟೆಗೆ ಶಾಲಾ ಕೊಠಡಿ ...

Page 272 of 887 1 271 272 273 887
  • Trending
  • Latest
error: Content is protected by Kalpa News!!