Tuesday, August 18, 2026
Advertisement
ADVERTISEMENT

Tag: ಶಿವಮೊಗ್ಗ

ಶಿವಮೊಗ್ಗ | ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿಗೆ `ನ್ಯಾಕ್’ ಮಾನ್ಯತೆ

ಶಿವಮೊಗ್ಗ | ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿಗೆ `ನ್ಯಾಕ್’ ಮಾನ್ಯತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಹೊರವಲಯದಲ್ಲಿರುವ ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿಗೆ Subbaiah Dental College ನ್ಯಾಷನಲ್ ಅಸೆಸ್ಮೆಂಟ್ ಮತ್ತು ಅಕ್ರೆಡಿಟೇಶನ್ ಕೌನ್ಸಿಲ್(ನ್ಯಾಕ್) ಮಾನ್ಯತೆ ದೊರೆತಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ...

ಶಿವಮೊಗ್ಗದ ಮೇಲ್ಸೇತುವೆಗಳು ಸಂಚಾರಕ್ಕೆ ಮುಕ್ತ | ಮೂರು ವರ್ಷಗಳ ದೈನಂದಿನ ಹಿಂಸೆಗೆ ಮುಕ್ತಿ

ಶಿವಮೊಗ್ಗದ ಮೇಲ್ಸೇತುವೆಗಳು ಸಂಚಾರಕ್ಕೆ ಮುಕ್ತ | ಮೂರು ವರ್ಷಗಳ ದೈನಂದಿನ ಹಿಂಸೆಗೆ ಮುಕ್ತಿ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಯು.ಜೆ. ನಿರಂಜನಮೂರ್ತಿ  | ಶಿವಮೊಗ್ಗಕ್ಕೆ #Shivamogga ಕಳೆದ ಮೂರು ವರ್ಷಗಳಿಂದ ಅಂಟಿದ್ದು ಶಾಪವೋ ವರವೋ ತಿಳಿಯದೇ ನರಕ ಯಾತನೆ ಅನುಭವಿಸುವಂತಾಗಿದ್ದು ದುರದೃಷ್ಟಕರ. ಇದೇ ಫೆಬ್ರವರಿ 22 ಶಿವಮೊಗ್ಗ ಜನತೆಗೆ ಅದರಲ್ಲೂ ವಾಹನ ಚಾಲಕರಿಗೆ ...

ಸೂಡಾ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ನೇಮಕ

ಸೂಡಾ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ನೇಮಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಲೋಕಸಭಾ ಚುಣಾವಣೆಗೂ ಮುನ್ನ ಜಿಲ್ಲೆಯ ಮೂವರು ಕಾಂಗ್ರೆಸ್ ಮುಖಂಡರನ್ನು ವಿವಿಧ ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ 44 ಜನರನ್ನು ನಿಯೋಜನೆ ಮಾಡಿದ್ದು, ಇದರಲ್ಲಿ ಜಿಲ್ಲೆಯ ಮೂವರಿಗೂ ಸ್ಥಾನ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.29ರ ನಾಳೆ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರದಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆÊಮಾಸಿಕ ನಿರ್ವಾಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಫೆ. 29 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 5 ಘಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಗರ ಪ್ರದೇಶದ ಈ ...

ಮಾ.2ರಂದು ಸಂಗೀತ ಸ್ವರಧಾರಾ: ಸುಮಧುರ ಗೀತೆಗಳ ಗಾಯನ ಕಾರ್ಯಕ್ರಮ

ಮಾ.2ರಂದು ಸಂಗೀತ ಸ್ವರಧಾರಾ: ಸುಮಧುರ ಗೀತೆಗಳ ಗಾಯನ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಂಗೀತ್ ಸಮರ್ಪಣ್ ಟ್ರಸ್ಟ್ ವತಿಯಿಂದ ಮಾ.2ರಂದು ಸಂಜೆ 6ಕ್ಕೆ ಕುವೆಂಪು ರಂಗಮಂದಿರದಲ್ಲಿ ಸಂಗೀತ ಸ್ವರಧಾರಾ (ಆವೃತ್ತಿ-2)ವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಎಂದೂ ಮರೆಯದ ಹಳೆಯ-ಸುಮಧುರ ಹಿಂದಿ ಮತ್ತು ಕನ್ನಡ ಚಲನಚಿತ್ರ ಹಾಡುಗಳ ಗೀತಗಾಯನ ...

ನೊಂದಿತರ ಧ್ವನಿಯಾಗಿ ಜೆಡಿಎಸ್ ಕಾರ್ಯ ನಿರ್ವಹಣೆ: ಮಾಜಿ ಶಾಸಕ ಪ್ರಸನ್ನ ಕುಮಾರ್

ನೊಂದಿತರ ಧ್ವನಿಯಾಗಿ ಜೆಡಿಎಸ್ ಕಾರ್ಯ ನಿರ್ವಹಣೆ: ಮಾಜಿ ಶಾಸಕ ಪ್ರಸನ್ನ ಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜೆಡಿಎಸ್ ನೊಂದಿತರ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ, ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಕೆ.ಬಿ. ಪ್ರಸನ್ನ ಕುಮಾರ್ ಹೇಳಿದರು. ಅವರು ನಗರದ ನಾಗರಿಕರ ಕುಂದುಕೊರತೆ ನಿವಾರಣೆ ಹಾಗೂ ಪಕ್ಷದ ಸಂಘಟನೆ ಉದ್ದೇಶದಿಂದ ...

ಪಾಕ್ ಪರ ಘೋಷಣೆ ಕೂಗಿದರೂ ಕ್ರಮ ಕೈಗೊಳ್ಳದಿರುವುದು ಓಲೈಕೆ ರಾಜಕಾರಣಕ್ಕೆ ಸಾಕ್ಷಿ: ಈಶ್ವರಪ್ಪ

ಪಾಕ್ ಪರ ಘೋಷಣೆ ಕೂಗಿದರೂ ಕ್ರಮ ಕೈಗೊಳ್ಳದಿರುವುದು ಓಲೈಕೆ ರಾಜಕಾರಣಕ್ಕೆ ಸಾಕ್ಷಿ: ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಇಂದು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ಮಾಡುತ್ತಿದ್ದ ಯುವಮೋರ್ಚಾದ ಪದಾಧಿಕಾರಿಗಳು ಮತ್ತು ಮಹಿಳೆಯರು ಕಾಂಗ್ರೆಸ್ ಕಚೇರಿಯತ್ತ ನುಗ್ಗಿ, ...

ಸಿಲಿಂಡರ್ ಸ್ಪೋಟ: ಮನೆಯ ಒಳಭಾಗ ಸಂಪೂರ್ಣ ಜಖಮ್

ಸಿಲಿಂಡರ್ ಸ್ಪೋಟ: ಮನೆಯ ಒಳಭಾಗ ಸಂಪೂರ್ಣ ಜಖಮ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ನಡೆದಿದ್ದು, ಮನೆಯ ಒಳಭಾಗ ಸಂಪೂರ್ಣ ಜಖಮ್ ಆಗಿದೆ ಎಂದು ತಿಳಿದುಬಂದಿದೆ. Also read: ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ ಇಂದು ...

ಶಿವಮೊಗ್ಗ: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕರಡಿ ಅರಣ್ಯ ಇಲಾಖೆ ಬಲೆಗೆ

ಶಿವಮೊಗ್ಗ: ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಕರಡಿ ಅರಣ್ಯ ಇಲಾಖೆ ಬಲೆಗೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಗೋಪಾಳಗೌಡ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಓರ್ವ ವ್ಯಕ್ತಿಯ ಮೇಲೆ ದಾಳಿ ನಡೆಸಿ, ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಕರಡಿಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆ Forest Department ಸಿಬ್ಬಂದಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಬಡಾವಣೆಯ ರಾಮಕೃಷ್ಣ ...

ಶಿವಮೊಗ್ಗ | ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ | ಓರ್ವರ ಮೇಲೆ ದಾಳಿ | ಹೇಗಿದೆ ಸೆರೆ ಕಾರ್ಯಾಚರಣೆ?

ಶಿವಮೊಗ್ಗ | ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ | ಓರ್ವರ ಮೇಲೆ ದಾಳಿ | ಹೇಗಿದೆ ಸೆರೆ ಕಾರ್ಯಾಚರಣೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಗೋಪಾಳಗೌಡ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಕರಡಿಯೊಂದು ಸಂಚಾರ ಮಾಡಿ, ಓರ್ವ ವ್ಯಕ್ತಿಯ ಮೇಲೆ ದಾಳಿ ನಡೆಸಿದ್ದು, ಸ್ಥಳೀಯರನ್ನು ಆತಂಕ ಮೂಡಿಸಿದೆ. ಬಡಾವಣೆಯ ರಾಮಕೃಷ್ಣ ಶಾಲಾ ಆವರಣದಲ್ಲಿ ಕರಡಿ ಸಂಚಾರ ಮಾಡಿದೆ ಎಂದು ...

Page 326 of 889 1 325 326 327 889
  • Trending
  • Latest
error: Content is protected by Kalpa News!!