Tag: ಶಿವಮೊಗ್ಗ

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಅಹವಾಲಿದ್ದರೆ ಈ ನಂಬರ್’ಗೆ ಕರೆ ಮಾಡಿ

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಇನ್ನಿತರ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸಲು 1950 ಟೋಲ್ ಫ್ರೀ ಸಹಾಯವಾಣಿಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾರಂಭಿಸಲಾಗಿದೆ. ಬೆಳಿಗ್ಗೆ 9 ...

Read more

ಶಿವಮೊಗ್ಗ ಜಿಲ್ಲೆಯಲ್ಲಿ 28 ಸಾವಿರ ಹೊಸ ಮತದಾರರ ಸೇರ್ಪಡೆ: ಶಾಲಿನಿ ರಜನೀಶ್

ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ 28,805 ಮಂದಿಯನ್ನು ಸೇರಿಸಲಾಗಿದ್ದು, ಇದೇ ಅವಧಿಯಲ್ಲಿ ಮರಣ ಇತ್ಯಾದಿ ಕಾರಣಗಳಿಂದಾಗಿ 22,275 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಿಂದಾಗಿ ...

Read more

ಶಿವಮೊಗ್ಗ ದುರ್ಗಿಗುಡಿ ಮಠದಲ್ಲಿ ಪುರಂದರದಾಸರ ಅದ್ದೂರಿ ಆರಾಧನೆ

ಶಿವಮೊಗ್ಗ: ಕರ್ನಾಟಕ ಸಂಗೀತದ ಪಿತಾಮಹ, ದಾಸವರೇಣ್ಯ ಶ್ರೀ ಪುರಂದರದಾಸರ ಪುಣ್ಯದಿನವನ್ನು ದುರ್ಗಿಗುಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಪುರಂದರದಾಸರ ಭಾವಚಿತ್ರವನ್ನು ಅಲಂಕರಿಸಿ, ಶ್ರೀರಾಯರ ಉತ್ಸವ ...

Read more

ಶಿವಮೊಗ್ಗ: ಮೋದಿ ಸಾಧನೆ ತಿಳಿಸಲು ಎಲ್’ಇಡಿ ರಥಕ್ಕೆ ಬಿಜೆಪಿ ಚಾಲನೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಸಲುವಾಗಿ ಬಿಜೆಪಿ 'ಎಲ್'ಇಡಿ ರಥಕ್ಕೆ ಇಂದು ಚಾಲನೆ ...

Read more

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭದ ಪೂರ್ವಭಾವಿ ಸಭೆ

ಶಿವಮೊಗ್ಗ: ಫೆ.23ರಂದು ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನಡೆಯಲಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿ ಸಮಾರಂಭದ ಹಿನ್ನೆಲೆಯಲ್ಲಿ ನಗರದಲ್ಲಿ ಪೂರ್ವಭಾವಿ ಸಭೆ ನಡೆಯಿತು. ರವೀಂದ್ರ ...

Read more

ಕಲ್ಪ ಎಕ್ಸ್’ಕ್ಲೂಸೀವ್: ಮುಖ್ಯಮಂತ್ರಿಗೆ ಪರಿಸರವಾದಿಗಳು ಬರೆದ ಬಹಿರಂಗ ಪತ್ರದಲ್ಲೇನಿದೆ?

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಹರಡುವ ಮೂಲಕ ಭೀತಿಯನ್ನು ಹುಟ್ಟು ಹಾಕಿರುವ ಮಂಗನ ಕಾಯಿಲೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ, ಹಲವು ಜೀವಗಳನ್ನು ಬಲಿ ಪಡೆದಿರುವ ಕಾಯಿಲೆ ...

Read more

ಶಿವಮೊಗ್ಗ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿಸಲು ಸೂಚನೆ

ಶಿವಮೊಗ್ಗ: ಮಳೆಗಾಲಕ್ಕಿಂತ ಪೂರ್ವದಲ್ಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೆಪ್ಟಂಬರ್ ಮಧ್ಯ ವಾರದಿಂದ ಲಸಿಕೆ ನೀಡುವ ಕಾರ್ಯವನ್ನು ಆರಂಭಿಸಿದರೆ ಮಂಗನ ಕಾಯಿಲೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಿದೆ ಎಂದು ಮಂಗನ ...

Read more

ಶಿವಮೊಗ್ಗ: ಕೆಎಸ್’ಆರ್’ಪಿ ಸಿಬ್ಬಂದಿಗೆ ಮಲ್ನಾಡ್ ಆಸ್ಪತ್ರೆ ತಜ್ಞರಿಂದ ಮಾಹಿತಿ ಕಾರ್ಯಾಗಾರ

ಶಿವಮೊಗ್ಗ: ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಂಗವಾಗಿ ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಿಂದ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸುಬ್ಬಯ್ಯ ಕಾಲೇಜಿನಲ್ಲಿ ನಡೆದ ಕಾರ್ಯಾಗಾರದಲ್ಲಿ ಮಲ್ನಾಡ್ ...

Read more

ಮೊಬೈಲ್ ಟವರ್’ಗಳು ಕ್ಯಾನ್ಸರ್’ಗೆ ಕಾರಣವಾಗುತ್ತಿವೆ: ಡಾ. ರೋಷನ್ ಆತಂಕ

ಶಿವಮೊಗ್ಗ: ವಿಶ್ವದಲ್ಲಿ ಇಂದು ರಸ್ತೆ ಅಪಘಾತದಲ್ಲಿ ಸಾಯುವವರ ಸಂಖ್ಯೆ ಮೊದಲ ಸ್ಥಾನದಲ್ಲಿದ್ದರೆ ಕ್ಯಾನ್ಸರ್‌ನಿಂದ ಸಾಯುವವರ ಸಂಖ್ಯೆ ಎರಡನೆಯ ಸ್ಥಾನದಲ್ಲಿದೆ ಎಂದು ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯ ಸರ್ಜನ್ ಡಾ. ಬಿ.ಎ. ...

Read more

ಶಿವಮೊಗ್ಗ: ವೈನ್ ಪ್ರಿಯರಿಗಾಗಿ ನಡೆದ ಅಪರೂಪದ ದ್ರಾಕ್ಷಾರಸ ಉತ್ಸವ

ಶಿವಮೊಗ್ಗ: ನಗರದಲ್ಲಿ ಸಹ್ಯಾದ್ರಿ ಉತ್ಸವ ಮುಕ್ತಾಯಗೊಂಡ ಬೆನ್ನಲ್ಲೆ, ವೈನ್ ಪ್ರಿಯರಿಗಾಗಿ ಮೂರು ದಿನಗಳ ದ್ರಾಕ್ಷಾರಸ ಉತ್ಸವವನ್ನು ಏರ್ಪಡಿಸಲಾಗಿತ್ತು. ನಗರದ ಹಳೇಜೈಲು ಆವರಣದಲ್ಲಿ ಫೆ.1 ರಿಂದ ಮೂರರವರೆಗೆ ಏರ್ಪಾಡು ...

Read more
Page 722 of 725 1 721 722 723 725

Recent News

error: Content is protected by Kalpa News!!